ಚಿಮ್ಮಡ: ಬಾವಿ ಗೌರಮ್ಮಎಂದೇ ರಾಜ್ಯದಾದ್ಯಂತ ಖ್ಯಾತಳಾದ ಸಿರಸಿಯ ಶ್ರೀಮತಿ ಗೌರಿ ಸಿ. ನಾಯ್ಕ ಅವರಿಗೆ ಚಿಮ್ಮಡ ಗ್ರಾಮದ ವಿರಕ್ತಮಠದಿಂದ ‘ಅಕ್ಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಏಕಾಂಗಿಯಾಗಿ ೫ ಬಾವಿಗಳನ್ನು ತೋಡಿ ಮನೆಗಳಿಗೆ, ಅಂಗನವಾಡಿ ಮಕ್ಕಳಿಗೆ ನೀರಿನ ಆಸರೆಯಾಗಿ ನಿಂತ ೫೭ ವರ್ಷ ವಯಸ್ಸಿನ ಗೌರಮ್ಮಳ ಏಕಾಂಗಿ ಸಾಹಸಕ್ಕೆ ಚಿಮ್ಮಡ ಗ್ರಾಮದಲ್ಲಿ ಮಂಗಳವಾರ ನಡೆದ ಶ್ರೀ ವಿರಕ್ತಮಹಾಸ್ವಾಮಿಗಳ ಪುಣ್ಯ ಸ್ಮರಣೋತ್ಸವ ಹಾಗೂ ಅಕ್ಕ ಮಹಾದೇವಿ ಜಯಂತಿ ಮಹೋತ್ಸವದ ಬ್ರಹತ್ ಕಾರ್ಯಕ್ರಮದಲ್ಲಿ ಪಂಚಶ್ರೀಗಳ ಸಮ್ಮುಖದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು.
Subscribe to Updates
Get the latest creative news from FooBar about art, design and business.
Related Posts
Add A Comment

