Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಹುಲ್ ಕಾರ್ಯಕ್ರಮ ಯಶಸ್ವಿಗೊಳಿಸಿ :ಶಾಸಕ ನಾಡಗೌಡ
(ರಾಜ್ಯ ) ಜಿಲ್ಲೆ

ರಾಹುಲ್ ಕಾರ್ಯಕ್ರಮ ಯಶಸ್ವಿಗೊಳಿಸಿ :ಶಾಸಕ ನಾಡಗೌಡ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತಾಳಿಕೋಟಿ: ಸಂಸದ ಮತ್ತು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಏ.26 ಶುಕ್ರವಾರ ರಂದು ವಿಜಯಪುರ ಪ್ರವಾಸ ಕೈಗೊಂಡು ಅಭ್ಯರ್ಥಿ ರಾಜು ಆಲಗೂರ ಪರ ಪ್ರಚಾರ ನಡೆಸಲಿದ್ದಾರೆ. ಈ ಸಮಾವೇಶದಲ್ಲಿ ಮುದ್ದೇಬಿಹಾಳ ಮತ ಕ್ಷೇತ್ರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಶಾಸಕ ಹಾಗೂ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ (ಅಪ್ಪಾಜಿ) ಹೇಳಿದರು.
ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಅಂದು ಮುಂಜಾನೆ 11:00 ಗಂಟೆಗೆ ನಗರದ ಸೋಲಾಪೂರ ರಸ್ತೆಯಲ್ಲಿರುವ ಬಿ ಎಲ್ ಡಿಇ ನೂತನ ಕ್ಯಾಂಪಸ್ ನಲ್ಲಿ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದ್ದು ರಾಹುಲ್ ಗಾಂಧಿಯವರೊಂದಿಗೆ ಎ ಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ ಹಾಗೂ ಸಚಿವರಾದ ಎಂ ಬಿ ಪಾಟೀಲ ಶಿವಾನಂದ ಪಾಟೀಲ ಜಿಲ್ಲೆಯ ಶಾಸಕರಾದ ಯಶವಂತರಾಯ ಗೌಡ ಪಾಟೀಲ ವಿಠ್ಠಲ ಕಟಕದೊಂಡ ಅಶೋಕ ಮನಗೂಳಿ ವಿಧಾನ ಪರಿಷತ್ ಸದಸ್ಯ ಸುನಿಲ್ ಗೌಡ ಪಾಟೀಲ ಪಕ್ಷದ ಮುಖಂಡರು ಉಪಸ್ಥಿತರಿರಲಿದ್ದಾರೆ. ಕಾರಣ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಪ್ರೇರಿತರಾಗಿ ಈ ಸಮಾವೇಶದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಅವರು ತಿಳಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.