Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಧಾಮಿ೯ಕ ಕಾಯ೯ಕ್ರಮಗಳಲ್ಲಿ ಪಾಲ್ಗೊಳ್ಳುವುದರಿಂದ ಮಾನಸಿಕ ನೆಮ್ಮದಿ
(ರಾಜ್ಯ ) ಜಿಲ್ಲೆ

ಧಾಮಿ೯ಕ ಕಾಯ೯ಕ್ರಮಗಳಲ್ಲಿ ಪಾಲ್ಗೊಳ್ಳುವುದರಿಂದ ಮಾನಸಿಕ ನೆಮ್ಮದಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪುರಾಣ ಪ್ರಾರಂಭೋತ್ಸಕ್ಕೆ ಚಾಲನೆ ನೀಡಿದ ಡಾ.ವಿಶ್ವರಾಧ್ಶ ಶಿವಾಚಾಯ೯ ಅಭಿಮತ

ಬ್ರಹ್ಮದೇವನಮಡು: ಪ್ರತಿಯೊಬ್ಬರೂ ಧಾಮಿ೯ಕ ಕಾಯ೯ಕ್ರಮಗಳಲ್ಲಿ ಪಾಲ್ಗೊಳ್ಳುವ ಮೂಲಕ ಮಾನಸಿಕ ನೆಮ್ಮದಿ ಕಂಡಕೊಳ್ಳಬೇಕು ಎಂದು ಮಾಗಣಗೇರಿಯ ಬೃಹನ್ಮಠದ ಶಿವಾಚಾಯ೯ ರತ್ನ ಪ್ರಶಸ್ತಿ ಪುರಸ್ತ್ರತ ಡಾ.ವಿಶ್ವರಾಧ್ಶ ಶಿವಾಚಾಯ೯ರು ಹೇಳಿದರು.
ಸಿಂದಗಿ ತಾಲೂಕಿನ ಸುಕ್ಷೇತ್ರ ಹೊನ್ನಳ್ಳಿ – ಬ್ರಹ್ಮದೇವನಮಡು ಗ್ರಾಮದ ಶ್ರೀ ಕಲ್ಶಾಣದೇಶ್ವರ ಜಾತ್ರೆ ಅಂಗವಾಗಿ ಗುರುವಾರ ರಾತ್ರಿ ಹಮ್ಮಿಕೊಂಡಿದ್ದ ಮಹಾ ಸಾದ್ವಿ ಶಿವಶರಣಿ ಹೇಮರಡ್ಡಿ ಮಲ್ಲಮ್ಮನವರ ಮಹಾ ಪುರಾಣ ಪ್ರಾರಂಭೋತ್ಸಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸಮಾಜದ ಉದ್ದಾರಕ್ಕಾಗಿ ಶ್ರಮಿಸಿದ ಮಹಾ ಪುರಷರ ಜೀವನ ಚರಿತ್ರೆ ತಿಳಿಯಲು ಎಲ್ಲರೂ ಮುಂದಾಗಬೇಕು. ಬದುಕಿನಲ್ಲಿ ದಾನ ಧಮ೯ ಮಾಡುವ ಮನೋಭಾವ ಬೆಳಸಿಕೊಳ್ಳಬೇಕು ಎಂದರು.
ಖಾನಾಪೂರದ ಮೌನಯೋಗಿ ಕಲ್ಶಾಣದಯ್ಶ ಸ್ವಾಮೀಜಿ, ಕುರಳಗೇರಾದ ಸಜ್ಜಾದೆ ನಶಿನ್ ದಗಾ೯ದ ಹಜರತ್ ಸಯ್ಶದ್ ಹುಸೇನ್ ಬಾಷಾ ದಿವ್ಶ ಸಾನ್ನಿಧ್ಶ ವಹಿಸಿದ್ದರು.ಶ್ರೀಮಠದ ಒಡೆಯ ಕಲ್ಶಾಣದಯ್ಶ ವೀರಘಂಟಯ್ಶ ಸ್ವಾಮೀಜಿ,ಚನ್ನಮಲ್ಲಯ್ಶ ಹಿರೇಮಠ, ಕಾಂಗ್ರೆಸ್ ಮುಖಂಡ ಮಲ್ಲಣ್ಣ ಸಾಲಿ ಪುರಾಣ ಕಾಯ೯ಕ್ರಮಕ್ಕೆ ಚಾಲನೆ ನೀಡಿದರು. ಮಾಜಿ ಎಪಿಎಂಸಿ ಅಧ್ಶಕ್ಷ ಹಳ್ಳೆಪ್ಪಗೌಡ ಚೌಧರಿ,ಹೊನ್ನಳ್ಳಿ ಗ್ರಾಪಂ ಅಧ್ಶಕ್ಷ ಸಂಗನಗೌಡ ಬಿರಾದಾರ ಅಧ್ಶಕ್ಷತೆ ವಹಿಸಿದ್ದರು. ಮುಖಂಡ ಯಂಕನಗೌಡ ಪಾಟೀಲ,ರಾಮರಾವ ದೇಶಮುಖ,ಬಾಪುಗೌಡ ದೇಶಮುಖ, ಮುರಗೆಪ್ಪಗೌಡ ರದ್ದೇವಾಡಗಿ, ಕಾಂಗ್ರೆಸ್ ಮುಖಂಡ ಬಸವರಾಜ ಮಾರಲಭಾವಿ, ಸಾಹೇಪಟೇಲ ಮುರಡಿ ಇದ್ದರು. ಪ್ರವಚನಕಾರ ಯಡ್ರಾಮಿ ವಿರಕ್ತ ಮಠದ ಸಿದ್ದಲಿಂಗ ಶಿವಯೋಗಿಗಳು ಪ್ರವಚನ ನೀಡಿದರು. ಕಟ್ಟಿಸಂಗಾವಿಯ ವೀರಭದ್ರಯ್ಶ ಹಿರೇಮಠ ಗವಾಯಿಗಳು ಸಂಗೀತ ಸೇವೆಯೊಂದಿಗೆ ರಮೇಶಕುಮಾರ ಕಟ್ಟಿಸಂಗಾವಿ ತಬಲಾ ಸಾಥ್ ನೀಡಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.