Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 28, 2026

ಉಕ ಜ್ಞಾನದಾಹ ತೀರಿಸಿದ ನಾಯಕ ಬಿ.ಎಂ.ಪಾಟೀಲ

ಕೃಷ್ಣಾ ನದಿ ನೀರಿಗೆ ಮಹಾರಾಷ್ಟ್ರ ಕನ್ನ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹಿರಿಯ ನಾಗರಿಕರ ಮನೆ ಬಾಗಿಲಿಗೆ ಮತದಾನ ತಂಡ: ಮುಂಡರಗಿ
(ರಾಜ್ಯ ) ಜಿಲ್ಲೆ

ಹಿರಿಯ ನಾಗರಿಕರ ಮನೆ ಬಾಗಿಲಿಗೆ ಮತದಾನ ತಂಡ: ಮುಂಡರಗಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

೮೫ ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ವಿಶೇಷ ಚೇತನರಿಗೆ ಮತದಾನ ಜಾಗೃತಿ

ವಿಜಯಪುರ: ೮೫ ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಚುನಾವಣಾ ಆಯೋಗವು ಮನೆಯಲ್ಲಿಯೇ ಕುಳಿತು ಮತದಾನ ಮಾಡಲು ಮಹತ್ತರ ಅವಕಾಶವನ್ನು ಕಲ್ಪಿಸಿದೆ. ಆದ್ದರಿಂದ ತಾವುಗಳು ಯಾವುದೇ ತೊಂದರೆಗೊಳಗಾಗದೇ ಮನೆಯಲ್ಲಿಯೇ ಇದ್ದು ಮತದಾನ ಮಾಡಬಹುದು ಎಂದು ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿ ಸಿ. ಆರ್. ಮುಂಡರಗಿ ಹೇಳಿದರು.
ಅವರು ಜಿಲ್ಲಾ ಸ್ವೀಪ್ ಸಮಿತಿ ವಿಜಯಪುರ ವತಿಯಿಂದ ಶುಕ್ರವಾರ ವಿಜಯಪುರ ನಗರದ ಗ್ಯಾಂಗ್ ಬಾವಡಿ ಹಾಗೂ ಎಪಿಎಂಸಿ ಹತ್ತಿರ ಅಕ್ಕಮಹಾದೇವಿ ರೋಡ್ ವ್ಯಾಪ್ತಿಗಳಲ್ಲಿ ೮೫ ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮನೆಯಲ್ಲಿಯೇ ಮತದಾನ ಮಾಡುವಂತೆ ಮನವಿ ಮಾಡಿ, ಮನೆಗಳ ಗೋಡೆಗಳ ಮೇಲೆ ಪೋಸ್ಟರ್ ಗಳನ್ನು ಅಂಟಿಸುವ ಮೂಲಕ ಮತದಾನ ಕುರಿತು ಜಾಗೃತಿ ಅಭಿಯಾನದಲ್ಲಿ ಮಾತನಾಡಿದರು.
೮೫ ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಮತ್ತು ವಿಶೇಷ ಚೇತನರ ಮನೆಯ ಬಾಗಿಲಿಗೆ ಅಧಿಕಾರಿಗಳ ತಂಡವು ಮತದಾನ ಪ್ರಕ್ರಿಯೆ ನಡೆಸಲು ಬರಲಿದ್ದಾರೆ. ಈ ಮತದಾನ ಪ್ರಕ್ರಿಯೆಯು ಏ.೨೭ರಿಂದ ಏ.೨೯ರವರೆಗೆ ಮೂರು ದಿನಗಳ ಕಾಲ ನಡೆಯಲಿದೆ. ಆದ್ದರಿಂದ ಕಡ್ಡಾಯವಾಗಿ ತಪ್ಪದೇ ಮತದಾನ ಮಾಡಬೇಕು ಎಂದು ಹಿರಿಯ ನಾಗರಿಕರು ಮತ್ತು ವಿಶೇಷ ಚೇತನರಲ್ಲಿ ವಿನಂತಿಸಿದರು.
೮೫ ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ವಿಶೇಷ ಚೇತನರಿಗೆ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಅಭಿನಂದನಾ ಪತ್ರಗಳನ್ನು ವಿತರಿಸಲಾಯಿತು ಮತ್ತು ಪ್ರತಿ ಮನೆ ಮನೆಗೂ ಮತದಾನದ ಜಾಗೃತಿ ಕುರಿತ ಪೋಸ್ಟರ್‌ಗಳನ್ನು ಅಂಟಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆಯ ಅಧಿಕಾರಿಗಳಾದ ರಾಜಶೇಖರ ದೈವಾಡಿ, ಜಿಲ್ಲಾ ಪಂಚಾಯತಿಯ ಯೋಜನಾ ಅಂದಾಜು ಮತ್ತು ಮೌಲ್ಯಮಾಪನಾಧಿಕಾರಿಗಳಾದ ಎ ಬಿ ಅಲ್ಲಾಪೂರ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆಯ ಹಾಗೂ ಜಿಲ್ಲಾ ಪಂಚಾಯತಿಯ ಸಿಬ್ಬಂದಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 28, 2026

ಉಕ ಜ್ಞಾನದಾಹ ತೀರಿಸಿದ ನಾಯಕ ಬಿ.ಎಂ.ಪಾಟೀಲ

ಕೃಷ್ಣಾ ನದಿ ನೀರಿಗೆ ಮಹಾರಾಷ್ಟ್ರ ಕನ್ನ!

ಯುವಜನತೆ ಯಶಸ್ಸಿಗಾಗಿ ಒತ್ತಡ ನಿರ್ವಹಣೆ ರೂಢಿಸಿಕೊಳ್ಳಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 28, 2026
    In ದಿನಪತ್ರಿಕೆ
  • ಉಕ ಜ್ಞಾನದಾಹ ತೀರಿಸಿದ ನಾಯಕ ಬಿ.ಎಂ.ಪಾಟೀಲ
    In (ರಾಜ್ಯ ) ಜಿಲ್ಲೆ
  • ಕೃಷ್ಣಾ ನದಿ ನೀರಿಗೆ ಮಹಾರಾಷ್ಟ್ರ ಕನ್ನ!
    In (ರಾಜ್ಯ ) ಜಿಲ್ಲೆ
  • ಯುವಜನತೆ ಯಶಸ್ಸಿಗಾಗಿ ಒತ್ತಡ ನಿರ್ವಹಣೆ ರೂಢಿಸಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಪಾರದರ್ಶಕ, ಸುಸೂತ್ರ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಿ :ಡಿಸಿ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ, ಮಾನವೀಯ ಮೌಲ್ಯಗಳು ಒಂದಾದಾಗ ಸಮಗ್ರ ಅಭಿವೃದ್ಧಿ ಸಾಧ್ಯ
    In (ರಾಜ್ಯ ) ಜಿಲ್ಲೆ
  • ನಮ್ಮ ಬೆಳೆಗಳಿಗೆ ನೀರು ಕೊಡದೆ ತೆಲಂಗಾಣಕ್ಕೆ ನೀರು ಹರಿಕೆ
    In (ರಾಜ್ಯ ) ಜಿಲ್ಲೆ
  • ಕೈಗಾರಿಕಾ ವಲಯದಲ್ಲಿ ಭೂಮಿ, ಹಣ, ವಿದ್ಯುತ್ ಇದ್ದರೆ ಯಶಸ್ಸು ಸಾಧ್ಯ
    In (ರಾಜ್ಯ ) ಜಿಲ್ಲೆ
  • ಗುಣಮಟ್ಟದ ಕಾಮಗಾರಿ ಕೈಗೆತ್ತಿಕೊಳ್ಳಿ :ಸಚಿವ ಎಂ.ಬಿ. ಪಾಟೀಲ
    In (ರಾಜ್ಯ ) ಜಿಲ್ಲೆ
  • ಜು. ೨೯ರಂದು ಹಡಪದ ಅಪ್ಪಣ್ಣ ಜಯಂತಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.