Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

625ಕ್ಕೆ 625 ಅಂಕ ಗಳಿಸಿದ ಪ್ರಾರ್ಥನಾ ಗೆ ಶಾಸಕ ಸವದಿ ಅಭಿನಂದನೆ

ಮಕ್ಕಳಿಗೆ ಮೊಬೈಲ್ ಸಹವಾಸ ಬಿಡಿಸುವುದು ಹೇಗೆ?

ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ ಮೊಸಳೆಗಳ ಭೀತಿ..!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಟ್ಯಾಲೆಂಟ್ ಸರ್ಚ್ ಎಕ್ಸಾಮ್ 2024 ಇಂದು
(ರಾಜ್ಯ ) ಜಿಲ್ಲೆ

ಟ್ಯಾಲೆಂಟ್ ಸರ್ಚ್ ಎಕ್ಸಾಮ್ 2024 ಇಂದು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತಾಳಿಕೋಟಿ: ಪಟ್ಟಣದ ಶ್ರೀ ಎಚ್.ಎಸ್. ಪಾಟೀಲ ಸ್ವತಂತ್ರ ಪದವಿ ಪೂರ್ವ ಮಹಾ ವಿದ್ಯಾಲಯ ಹಾಗೂ ಪ್ರಗ್ಯಾ ಐಐಟಿ ಮೆಡಿಕಲ್ ಅಕಾಡೆಮಿ ದಾವಣಗೆರೆ ಇವರ ಸಹಯೋಗದಲ್ಲಿ ಪಿಯುಸಿಯಲ್ಲಿ ಸೈನ್ಸ್ ಮಾಡಬೇಕೆನ್ನುವ ವಿದ್ಯಾರ್ಥಿಗಳಿಗಾಗಿ ಟ್ಯಾಲೆಂಟ್ ಸರ್ಚ್ ಎಕ್ಷಾಮ 2024 ಹಮ್ಮಿಕೊಳ್ಳಲಾಗಿದೆ. ಮುಂಜಾನೆ 10:30 ರಿಂದ 11:30 ರವರೆಗೆ ಶ್ರೀ ಎಚ್ಎಸ್ ಪಾಟೀಲ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ನಡೆಯಲಿರುವ ಈ ಪರೀಕ್ಷೆಯಲ್ಲಿ ಒಟ್ಟು 60 ಅಂಕಗಳಿದ್ದು ವಿಜ್ಞಾನ ಗಣಿತ ಹಾಗೂ ಇಂಗ್ಲೀಷ್ ವಿಷಯಗಳು ಇರುವವು. ಈ ಪರೀಕ್ಷೆಯಲ್ಲಿ ಶೇ. 55 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಕಾಲೇಜ್ ಶುಲ್ಕದಲ್ಲಿ ಶೇ.100 ರಷ್ಟು ವಿನಾಯತಿ ನೀಡಲಾಗುವುದು.ಶೇ.50 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಕಾಲೇಜ ಶುಲ್ಕದಲ್ಲಿ ಶೇ. 50 ವಿನಾಯಿತಿ ಇರುವುದು.ಶೇ.40 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ಶೇ. 20 ರಷ್ಟು ವಿನಾಯತಿ ನೀಡಲಾಗುವುದು. ಕೇವಲ 100 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಇರುವುದು. ಆಸಕ್ತ ವಿದ್ಯಾರ್ಥಿಗಳು ಕಡ್ಡಾಯವಾಗಿ ತಮ್ಮ ಪೋಷಕರೊಂದಿಗೆ ಪರೀಕ್ಷೆಯಲ್ಲಿ ಭಾಗವಹಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

625ಕ್ಕೆ 625 ಅಂಕ ಗಳಿಸಿದ ಪ್ರಾರ್ಥನಾ ಗೆ ಶಾಸಕ ಸವದಿ ಅಭಿನಂದನೆ

ಮಕ್ಕಳಿಗೆ ಮೊಬೈಲ್ ಸಹವಾಸ ಬಿಡಿಸುವುದು ಹೇಗೆ?

ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ ಮೊಸಳೆಗಳ ಭೀತಿ..!

ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿ ಕಾಲಾವಧಿ ವಿಸ್ತರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • 625ಕ್ಕೆ 625 ಅಂಕ ಗಳಿಸಿದ ಪ್ರಾರ್ಥನಾ ಗೆ ಶಾಸಕ ಸವದಿ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಮೊಬೈಲ್ ಸಹವಾಸ ಬಿಡಿಸುವುದು ಹೇಗೆ?
    In ವಿಶೇಷ ಲೇಖನ
  • ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ ಮೊಸಳೆಗಳ ಭೀತಿ..!
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿ ಕಾಲಾವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿಯಲ್ಲಿ ವಿಜಯಪುರ ಜಿಲ್ಲೆಯ ಫಲಿತಾಂಶ ಶೇ.೯೪.೧೬
    In (ರಾಜ್ಯ ) ಜಿಲ್ಲೆ
  • ಮಹಿಳಾ ವಿವಿಯಲ್ಲಿರುವ ಅಕ್ಕಮಹಾದೇವಿ ಅರೆಬೆತ್ತಲೆ ಪ್ರತಿಮೆ ತೆರವಿಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಸಿಇಟಿ ಪರೀಕ್ಷಾ ಕೇಂದ್ರಗಳಿಗೆ ಜಿಪಂ ಸಿಇಒ ರಿಷಿ ಆನಂದ ಭೇಟಿ
    In (ರಾಜ್ಯ ) ಜಿಲ್ಲೆ
  • ಎಚ್‌ಟಿಕೆ ಚೌಧರಿ ಪ್ರೌಢಶಾಲೆ ಶೇ.೧೦೦ ಫಲಿತಾಂಶ ಸಾಧನೆ
    In (ರಾಜ್ಯ ) ಜಿಲ್ಲೆ
  • ಆಕ್ಷಫರ್ಡ ಆಂಗ್ಲ ಮಾಧ್ಯಮ ಪ್ರೌಢಶಾಲೆ ಫಲಿತಾಂಶ ಶೇ.೧೦೦ ಸಾಧನೆ
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ: ಪ್ರೇರಣಾ ಶಾಲೆ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.