Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 17,2026

ಆಂಗ್ಲರನ್ನು ಸೋಲಿಸಿದ ಮೊದಲ ರಾಣಿ ಕಿತ್ತೂರು ಚೆನ್ನಮ್ಮ

ಅಂತರಾಷ್ಟ್ರೀಯ ಕ್ರೀಡೆಯಾಗಿ ಬೆಳೆದ ಕುಸ್ತಿ :ಉಮಾಶ್ರೀ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಲಚ್ಯಾಣ: ರಥದ ಚಕ್ರಕ್ಕೆ ಸಿಲುಕಿದ ಮೂವರ ಸಾವು!
(ರಾಜ್ಯ ) ಜಿಲ್ಲೆ

ಲಚ್ಯಾಣ: ರಥದ ಚಕ್ರಕ್ಕೆ ಸಿಲುಕಿದ ಮೂವರ ಸಾವು!

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜಿಲ್ಲೆಯ ಇಂಡಿ, ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಭಾನುವಾರ ಸಂಜೆ ಸಿದ್ದಲಿಂಗೇಶ್ವರ ಜಾತ್ರ ಮಹೋತ್ಸವದ ಅಂಗವಾಗಿ ನಡೆದ ಶಂಕರಲಿಂಗೇಶ್ವರ ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಮೂವರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಲಚ್ಯಾಣ ಗ್ರಾಮದ ಸಾಬು ಊರ್ಫ ಸೋಬರಾವ ಮಹಾದೇವ ಶಿಂಧೆ (50), ಅಭಿಷೇಕ ಧನರಾಜ ಮುಜಗೊಂಡ (15) ಸ್ಥಳದಲ್ಲಿಯೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ನಾಗೇಂದ್ ಶಿವಾಜಿ ಕಟಕದೊಂಡ ( 50 ) ಅವರನ್ನು ವಿಜಯಪುರದ ಬಿಎಲ್‌ಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಸೋಮವಾರ ಬೆಳಿಗ್ಗೆ ಅಸುನೀಗಿದ್ದಾರೆ.
ತೇರು ಎಳೆಯುವಾಗ ಹಗ್ಗ ಹರಿದಿದ್ದು ತೇರಿನ ರಭಸಕ್ಕೆ ಮೂವರು ತೇರಿನ ಗಾಲಿಯ ಕೆಳಗೆ ಸಿಲುಕಿ ಈ ದುರ್ಘಟನೆ ಸಂಭವಿಸಿದೆ.
ಇಂಡಿ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 17,2026

ಆಂಗ್ಲರನ್ನು ಸೋಲಿಸಿದ ಮೊದಲ ರಾಣಿ ಕಿತ್ತೂರು ಚೆನ್ನಮ್ಮ

ಅಂತರಾಷ್ಟ್ರೀಯ ಕ್ರೀಡೆಯಾಗಿ ಬೆಳೆದ ಕುಸ್ತಿ :ಉಮಾಶ್ರೀ

ವಿಜಯಪುರ ಜಿಲ್ಲಾ ಸಹಕಾರ ಯುನಿಯನ್ ವಾರ್ಷಿಕ ಮಹಾಸಭೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 17,2026
    In ದಿನಪತ್ರಿಕೆ
  • ಆಂಗ್ಲರನ್ನು ಸೋಲಿಸಿದ ಮೊದಲ ರಾಣಿ ಕಿತ್ತೂರು ಚೆನ್ನಮ್ಮ
    In (ರಾಜ್ಯ ) ಜಿಲ್ಲೆ
  • ಅಂತರಾಷ್ಟ್ರೀಯ ಕ್ರೀಡೆಯಾಗಿ ಬೆಳೆದ ಕುಸ್ತಿ :ಉಮಾಶ್ರೀ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲಾ ಸಹಕಾರ ಯುನಿಯನ್ ವಾರ್ಷಿಕ ಮಹಾಸಭೆ
    In (ರಾಜ್ಯ ) ಜಿಲ್ಲೆ
  • ದೇಶಿ ಕ್ರೀಡೆಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುವ ಅಗತ್ಯವಿದೆ
    In (ರಾಜ್ಯ ) ಜಿಲ್ಲೆ
  • ಸಾಮಾನ್ಯ ಪ್ರಜೆಗೂ ಅಧಿಕಾರ ನೀಡಿದ್ದು ಸಂವಿಧಾನ
    In (ರಾಜ್ಯ ) ಜಿಲ್ಲೆ
  • ವೃಕ್ಷಥಾನ್ ಹೆರಿಟೇಜ್ ರನ್ ಗೆ ಜಾಗತಿಕ ಮನ್ನಣೆ
    In (ರಾಜ್ಯ ) ಜಿಲ್ಲೆ
  • ಸೇನಾಧಿಕಾರಿಯಾಗಲು ಸತತ ಅಧ್ಯಯನ ಮತ್ತು ಪರಿಶ್ರಮ ಅಗತ್ಯ
    In (ರಾಜ್ಯ ) ಜಿಲ್ಲೆ
  • ರಾಣಿ ಚನ್ನಮ್ಮಳ ಆದರ್ಶಗಳನ್ನು ಮೈಗೂಡಿಸಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಬೆಳಗಾವಿ ಮಾಹಿತಿ ಆಯುಕ್ತರಿಂದ ದಂಡಕ್ಕೆ ಆದೇಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.