Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮೆಣಸಿನ ಬೆಳೆ ಉಳಿಸಲು ರೈತ ಶಿವಾನಂದ ಹರಸಾಹಸ

ಸಿಂದಗಿಯಲ್ಲಿ ಶೀಘ್ರ ಕಾನಿಪ ಸಂಘಕ್ಕೆ ಪತ್ರಿಕಾ ಭವನ ನಿರ್ಮಾಣ

ವಿದ್ಯಾರ್ಥಿಗಳು ಮಾದಕ ವ್ಯಸನದಿಂದ ದೂರವಿರಬೇಕು :ಮೌನೇಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಿಯಂತ್ರಕರೇ ಇಲ್ಲದ ಬಸ್ ನಿಲ್ದಾಣ :ಪ್ರಯಾಣಿಕರ ಪರದಾಟ
(ರಾಜ್ಯ ) ಜಿಲ್ಲೆ

ನಿಯಂತ್ರಕರೇ ಇಲ್ಲದ ಬಸ್ ನಿಲ್ದಾಣ :ಪ್ರಯಾಣಿಕರ ಪರದಾಟ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ: ನೂತನವಾಗಿ ನಿರ್ಮಾಣಗೊಂಡ ಬಸ್ ನಿಲ್ದಾಣದಲ್ಲಿ ಸಾರಿಗೆ ನಿಯಂತ್ರಕರಿಲ್ಲದೇ ಕೊಠಡಿ ಬಿಕೋ ಎನ್ನುವಂತಿದ್ದು, ವಿವಿಧೆಡೆ ತೆರಳುವ ಬಸ್‌ಗಳ ಮಾಹಿತಿ ತಿಳಿಯಲು ಪ್ರಯಾಣಿಕರು ಪರದಾಡುವಂತಾಗಿದೆ.
ಪಟ್ಟಣ ಹಾಗೂ ತಾಲ್ಲೂಕು ಕೇಂದ್ರ ಸ್ಥಳದ ಬಸ್ ನಿಲ್ದಾಣ ನೂತನವಾಗಿ ನಿರ್ಮಾಣಗೊಂಡು ಕಂಗೊಳಿಸುತ್ತಿದೆ. ಆದರೆ ಅಗತ್ಯವಾದ ಸಿಬ್ಬಂದಿಗಳಿಲ್ಲದೇ ಬಣಗುಡುತ್ತಿದೆ. ಮುಖ್ಯವಾಗಿ ಬಸ್ ನಿಲ್ದಾಣದಲ್ಲಿ ಕಳೆದ ಎರಡು ದಿನಗಳಿಂದ ಸಾರಿಗೆ ನಿಯಂತ್ರಕರು ಇಲ್ಲದೇ ಇದ್ದು, ಕೊಠಡಿಯನ್ನು ಮುಚ್ಚಲಾಗಿದೆ. ಇದರಿಂದ ಬಸ್‌ಗಳ ಮಾಹಿತಿ ತಿಳಿಯಲು ಪ್ರಯಾಣಿಕರು ಪರದಾಡಿ ಇತರರನ್ನು ಕೇಳುವಂತಾಗಿದೆ.
ಸ್ಥಳೀಯ ಬಸ್ ನಿಲ್ದಾಣಕ್ಕೆ ಕನಿಷ್ಠ ಇಬ್ಬರು ಸಾರಿಗೆ ನಿಯಂತ್ರಕರ ಅಗತ್ಯತೆಯಿದೆ. ಆದರೆ ಇಲ್ಲಿ ಕೇವಲ ಒಬ್ಬರು ಮಾತ್ರ ಕಾರ್ಯನಿರ್ವಹಿಸುತ್ತಿದ್ದು ಅವರು ಸಹ ಕೆಲಸದ ಒತ್ತಡ ಹಾಗೂ ವೈಯಕ್ತಿಕ ಕಾರಣಗಳಿಗಾಗಿ ರಜೆ ಪಡೆದಿದ್ದು ಪ್ರಯಾಣಿಕರಿಗೆ ಮಾಹಿತಿದಾರರು ಇಲ್ಲದಂತಾಗಿದೆ. ಬಸ್ ನಿಲ್ದಾಣದ ಕ್ಷೇತ್ರ ಹಾಗೂ ಕಾರ್ಯಕ್ಕೆ ಅನುಗುಣವಾಗಿ ಪ್ರಸ್ತುತ ಇಬ್ಬರು ಸಾರಿಗೆ ನಿಯಂತ್ರಕರು ಹಾಗೂ ಒಬ್ಬರು ಭದ್ರತಾ ಸಿಬ್ಬಂದಿಯ ಅಗತ್ಯತೆಯಿದ್ದು ಕೂಡಲೇ ಇವರನ್ನು ನೇಮಿಸಿ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಬೇಕು.
ತಾಲ್ಲೂಕು ಕೇಂದ್ರದ ಬಸ್ ನಿಲ್ದಾಣಕ್ಕೆ ಸಿಬ್ಬಂದಿ ಅದರಲ್ಲೂ ಮುಖ್ಯವಾಗಿ ನಿಯಂತ್ರಕರು ಇರಲೇಬೇಕು ಆಗ ಮಾತ್ರ ನಮ್ಮಂಥ ಗ್ರಾಮಸ್ಥರಿಗೆ ಅನುಕೂಲವಾಗಲಿದೆ ಎಂದು ಹೆಚ್ಚುವರಿ ನಿಯಂತ್ರಕರ ಬೇಡಿಕೆಗೆ ಆಗ್ರಹಪಡಿಸುತ್ತಾರೆ ಕೋರವಾರ ಗ್ರಾಮದ ಮಂಜುನಾಥ ಕಾಮನಕೇರಿ, ರಾಯಗೊಂಡ ಯರನಾಳ (ಯಂಭತ್ನಾಳ), ಲಕ್ಷ್ಮಿ ಸಜ್ಜನ(ದೇವೂರ), ಎಂ.ಜಿ.ಹಿರೇಮಠ(ಕರಭಂಟನಾಳ),ಚನ್ನಪ್ಪ ಕಾರಜೋಳ (ನಿವಾಳಖೇಡ) ಹಾಗೂ ಪ್ರಕಾಶ ಡೋಣೂರಮಠ (ಸಾತಿಹಾಳ).

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮೆಣಸಿನ ಬೆಳೆ ಉಳಿಸಲು ರೈತ ಶಿವಾನಂದ ಹರಸಾಹಸ

ಸಿಂದಗಿಯಲ್ಲಿ ಶೀಘ್ರ ಕಾನಿಪ ಸಂಘಕ್ಕೆ ಪತ್ರಿಕಾ ಭವನ ನಿರ್ಮಾಣ

ವಿದ್ಯಾರ್ಥಿಗಳು ಮಾದಕ ವ್ಯಸನದಿಂದ ದೂರವಿರಬೇಕು :ಮೌನೇಶ

ಜನಪದ ಸಂಸ್ಕೃತಿಯ ಪ್ರತೀಕ ಗುಳ್ಳವ್ವನ ಹಬ್ಬದ ಸಂಭ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮೆಣಸಿನ ಬೆಳೆ ಉಳಿಸಲು ರೈತ ಶಿವಾನಂದ ಹರಸಾಹಸ
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಶೀಘ್ರ ಕಾನಿಪ ಸಂಘಕ್ಕೆ ಪತ್ರಿಕಾ ಭವನ ನಿರ್ಮಾಣ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಮಾದಕ ವ್ಯಸನದಿಂದ ದೂರವಿರಬೇಕು :ಮೌನೇಶ
    In (ರಾಜ್ಯ ) ಜಿಲ್ಲೆ
  • ಜನಪದ ಸಂಸ್ಕೃತಿಯ ಪ್ರತೀಕ ಗುಳ್ಳವ್ವನ ಹಬ್ಬದ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಏಕಾಏಕಿ ಸ್ಫೋಟಗೊಂಡು ಸಂಪೂರ್ಣ ಛಿದ್ರವಾದ ಕಾರು!
    In (ರಾಜ್ಯ ) ಜಿಲ್ಲೆ
  • ವಿಶೇಷಚೇತನ ಮಕ್ಕಳು ಸಮಾಜದ ಅವಿಭಾಜ್ಯ ಅಂಗ
    In (ರಾಜ್ಯ ) ಜಿಲ್ಲೆ
  • ಎಸೈಆರ್ ಪ್ರಕ್ರಿಯೆಯಲ್ಲಿ ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಭಾಗಿ
    In (ರಾಜ್ಯ ) ಜಿಲ್ಲೆ
  • ಸಂಗಮೇಶ್ವರ ವಿದ್ಯಾವರ್ಧಕ ಸಂಘ: ಇಂದು ವಿವಿಧ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಮಹಾಬಳೇಶ್ವರದಲ್ಲಿ ನಡೆವ ಗಂಗಾಪೂಜೆಗೆ ಪಾಲ್ಗೊಳ್ಳಲು ಕರೆ
    In (ರಾಜ್ಯ ) ಜಿಲ್ಲೆ
  • ನೈತಿಕ ಮೌಲ್ಯಗಳ ಮೇಲೆ ಸಾಮಾಜಿಕ ಜಾಲತಾಣಗಳ ಪ್ರಭಾವ
    In ಭಾವರಶ್ಮಿ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.