Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಿಂದಗಿಯಲ್ಲಿ ಶೀಘ್ರ ಕಾನಿಪ ಸಂಘಕ್ಕೆ ಪತ್ರಿಕಾ ಭವನ ನಿರ್ಮಾಣ

ವಿದ್ಯಾರ್ಥಿಗಳು ಮಾದಕ ವ್ಯಸನದಿಂದ ದೂರವಿರಬೇಕು :ಮೌನೇಶ

ಜನಪದ ಸಂಸ್ಕೃತಿಯ ಪ್ರತೀಕ ಗುಳ್ಳವ್ವನ ಹಬ್ಬದ ಸಂಭ್ರಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಲಾರಿಯ ಹಿಂಬದಿಗೆ ಬಸ್ ಡಿಕ್ಕಿ :ನಾಲ್ವರಿಗೆ ಗಾಯ
(ರಾಜ್ಯ ) ಜಿಲ್ಲೆ

ಲಾರಿಯ ಹಿಂಬದಿಗೆ ಬಸ್ ಡಿಕ್ಕಿ :ನಾಲ್ವರಿಗೆ ಗಾಯ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ: ರಸ್ತೆ ಪಕ್ಕ ನಿಂತಿದ್ದ ಲಾರಿಯ ಹಿಂಬದಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಅಫಘಾತ ಸಂಭವಿಸಿರುವ ಘಟನೆ ಪಟ್ಟಣದಲ್ಲಿ ಜರುಗಿದೆ.
ಪಟ್ಟಣದಲ್ಲಿ ಭಾನುವಾರ ಈ ಘಟನೆ ಸಂಭವಿಸಿದ್ದು, ಪಟ್ಟಣದ ಪಾಟೀಲ ಪೆಟ್ರೋಲ್ ಪಂಪ್ ಹತ್ತಿರ ನಿಂತಿದ್ದ ಲಾರಿಯ ಹಿಂಬದಿಗೆ ವಿಜಯಪುರದಿಂದ ಕಲಬುರ್ಗಿಗೆ ತೆರಳುತ್ತಿದ್ದ ಕೆಎ-೩೨ ಎಫ್ ೨೬೨೬ ಸಂಖ್ಯೆಯ ಬಸ್ ಅಪ್ಪಳಿಸಿದ ಪರಿಣಾಮ ಬಸ್‌ನಲ್ಲಿ ಇದ್ದ ಪ್ರಯಾಣಿಕರಲ್ಲಿ ನಾಲ್ವರು ಮಹಿಳೆಯರು ಗಾಯಗೊಂಡಿದ್ದಾರೆ.
ಅಫಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ತೆರಳಿದ ಪೊಲೀಸರು ಹೆಚ್ಚಿನ ಗಾಯಗಳಿಂದ ನರಳುತ್ತಿದ್ದ ಗಬಸಾವಳಗಿ ಗ್ರಾಮದ ಮಹಿಳೆಗೆ ತಕ್ಷಣವೇ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ ಪರಿಣಾಮ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲವಾದರೂ, ಚಾಲಕನ ಅಜಾಗರೂಕ ಚಾಲನೆಯೇ ಅಫಘಾತಕ್ಕೆ ಮೂಲಕಾರಣ ಎಂದು ಪ್ರಯಾಣಿಕರು ಹಾಗೂ ಪ್ರತ್ಯಕ್ಷದರ್ಶಿಗಳು ದೂರುವುದು ಕಂಡು ಬಂತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಿಂದಗಿಯಲ್ಲಿ ಶೀಘ್ರ ಕಾನಿಪ ಸಂಘಕ್ಕೆ ಪತ್ರಿಕಾ ಭವನ ನಿರ್ಮಾಣ

ವಿದ್ಯಾರ್ಥಿಗಳು ಮಾದಕ ವ್ಯಸನದಿಂದ ದೂರವಿರಬೇಕು :ಮೌನೇಶ

ಜನಪದ ಸಂಸ್ಕೃತಿಯ ಪ್ರತೀಕ ಗುಳ್ಳವ್ವನ ಹಬ್ಬದ ಸಂಭ್ರಮ

ಏಕಾಏಕಿ ಸ್ಫೋಟಗೊಂಡು ಸಂಪೂರ್ಣ ಛಿದ್ರವಾದ ಕಾರು!

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಿಂದಗಿಯಲ್ಲಿ ಶೀಘ್ರ ಕಾನಿಪ ಸಂಘಕ್ಕೆ ಪತ್ರಿಕಾ ಭವನ ನಿರ್ಮಾಣ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಮಾದಕ ವ್ಯಸನದಿಂದ ದೂರವಿರಬೇಕು :ಮೌನೇಶ
    In (ರಾಜ್ಯ ) ಜಿಲ್ಲೆ
  • ಜನಪದ ಸಂಸ್ಕೃತಿಯ ಪ್ರತೀಕ ಗುಳ್ಳವ್ವನ ಹಬ್ಬದ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಏಕಾಏಕಿ ಸ್ಫೋಟಗೊಂಡು ಸಂಪೂರ್ಣ ಛಿದ್ರವಾದ ಕಾರು!
    In (ರಾಜ್ಯ ) ಜಿಲ್ಲೆ
  • ವಿಶೇಷಚೇತನ ಮಕ್ಕಳು ಸಮಾಜದ ಅವಿಭಾಜ್ಯ ಅಂಗ
    In (ರಾಜ್ಯ ) ಜಿಲ್ಲೆ
  • ಎಸೈಆರ್ ಪ್ರಕ್ರಿಯೆಯಲ್ಲಿ ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಭಾಗಿ
    In (ರಾಜ್ಯ ) ಜಿಲ್ಲೆ
  • ಸಂಗಮೇಶ್ವರ ವಿದ್ಯಾವರ್ಧಕ ಸಂಘ: ಇಂದು ವಿವಿಧ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಮಹಾಬಳೇಶ್ವರದಲ್ಲಿ ನಡೆವ ಗಂಗಾಪೂಜೆಗೆ ಪಾಲ್ಗೊಳ್ಳಲು ಕರೆ
    In (ರಾಜ್ಯ ) ಜಿಲ್ಲೆ
  • ನೈತಿಕ ಮೌಲ್ಯಗಳ ಮೇಲೆ ಸಾಮಾಜಿಕ ಜಾಲತಾಣಗಳ ಪ್ರಭಾವ
    In ಭಾವರಶ್ಮಿ
  • ಪ್ರತಿಕ್ರಿಯೆಗಳೇ ಬರಹದ ಮಾನದಂಡವಲ್ಲ
    In ಭಾವರಶ್ಮಿ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.