ನಿಡಗುಂದಿ:ಎಸ್‌ಎಸ್‌ಎಲ್‌ಸಿ -2024ರ ಪರೀಕ್ಷೆಯಲ್ಲಿ ಸ್ಥಳೀಯ ಬನಶಂಕರಿ ಪಬ್ಲಿಕ್ ಸ್ಕೂಲ್ & ಪಿ.ಯು ಕಾಲೇಜ್‌ನ ವಿದ್ಯರ‍್ಥಿಗಳ ಈ ಬಾರಿಯೂ ಸಹ ಉತ್ತಮ ಸಾಧನೆಯನ್ನು ಸಾಧಿಸಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಸತೀಶ. ಎಸ್. ಪಾಟೀಲ ತಿಳಿಸಿದ್ದಾರೆ.
ಅಲ್ಲದೇ ಕಳೆದ 3ಬ್ಯಾಚ್‌ಗಳಲ್ಲಿಯೂ ಶೇ.100ರಷ್ಟು ಫಲಿತಾಂಶ ಪಡೆಯುವಲ್ಲಿ ಶಿಕ್ಷಕರ ಪಾತ್ರ ಹಿರಿದು ಎಂದು ತಿಳಿಸಿದರು.
2024ರ ಪರೀಕ್ಷೆಯಲ್ಲಿ ರ‍್ಪಿತಾ ಮೋಕಾಶಿ (576/625) 92.16% ಪಡೆದು ಶಾಲೆಗೆ ಪ್ರಥ ಮಸ್ಥಾನದಲ್ಲಿದ್ದಾಳೆ. ಅನುಪ್ ಮೂರನಾಳ (574/625) 91.84% ಪಡೆದು ದ್ವೀತಿಯ ಸ್ಥಾನವನ್ನು ಪಡೆದಿರುತ್ತಾನೆ. ಸಾಧಿಕಾ ಪೆಂಡಾರಿ (532/625) 85.12% ಪಡೆದು 3ನೇ ಸ್ಥಾನವನ್ನು ಪಡೆದಿರುತ್ತಾಳೆ.
ಉತ್ತಮ ಅಂಕ ಗಳಿಸಿದ ಎಲ್ಲ ವಿದ್ಯರ‍್ಥಿಗಳಿಗೆ ಸಂಸ್ಥೆಯ ಕರ‍್ಯರ‍್ಶಿ ನೀಲಾ ಎಸ್ ಪಾಟೀಲ, ಮುಖ್ಯ ಗುರುಗಳು ಮತ್ತು ಎಲ್ಲ ಶಿಕ್ಷಕವೃಂದ ಅಭಿನಂದನೆಗಳನ್ನು ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
ಎಸ್ಸೆಸ್ಸೆಲ್ಸಿ: ಬನಶಂಕರಿ ಪಬ್ಲಿಕ್ ಸ್ಕೂಲ್ ಅತ್ಯುತ್ತಮ ಸಾಧನೆ
Related Posts
Add A Comment

