Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ

ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ

ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮೇ.೧೯ರಂದು ಪ್ರವೇಶ ಪರೀಕ್ಷೆ
(ರಾಜ್ಯ ) ಜಿಲ್ಲೆ

ಮೇ.೧೯ರಂದು ಪ್ರವೇಶ ಪರೀಕ್ಷೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳ ೨೦೨೪-೨೫ನೇ ಶೈಕ್ಷಣಿಕ ಸಾಲಿನ ೬ನೇ ತರಗತಿಯ ಪ್ರವೇಶಕ್ಕಾಗಿ ಮೇ.೧೯ರಂದು ಪ್ರವೇಶ ಪರೀಕ್ಷೆ ನಡೆಯಲಿದೆ. ಪ್ರವೇಶ ಪತ್ರವನ್ನು ಅರ್ಜಿ ಸಲ್ಲಿಸಿದ ಆಯಾ ತಾಲೂಕಿನ ವಸತಿ ಶಾಲೆಯಲ್ಲಿ ಪಡೆಯಬಹುದಾಗಿದೆ.
ಪ್ರವೇಶ ಪರೀಕ್ಷೆಗಳು ನಡೆಯುವ ಕೇಂದ್ರಗಳ ವಿಳಾಸ ಹಾಗೂ ಪ್ರಾಂಶುಪಾಲರ ಸಂಪರ್ಕ ಸಂಖ್ಯೆ:
ತಿಕೋಟಾದ ಡಾ. ಎ.ಪಿ.ಜೆಅಬ್ದುಲ್ ಕಲಾಂ ವಸತಿಶಾಲೆ, ಅರಕೇರಿ (೮೯೭೧೪೫೯೬೮೩), ಸರಕಾರಿ ಮುಸ್ಲಿಂ ವಸತಿ ಶಾಲೆ ಅಫಜಲಪುರಟಕ್ಕೆ ವಿಜಯಪುರ (೮೩೧೦೮೩೦೪೦೭) ಚಡಚಣ ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಲಹಳ್ಳಿ (೯೬೨೦೮೨೮೧೮೫) ಸಿಂದಗಿಯ ಎಚ್. ಜಿ. ಪಿಯು ಕಾಲೇಜು ವಿವೇಕಾನಂದ ಸರ್ಕಲ್ ಸಿಂದಗಿ, ಹೆಚ್.ಟಿ. ಕುಲಕರ್ಣಿ, ಪ್ರೌಢಶಾಲೆ, ಸಿಂದಗಿ(೯೯೮೦೯೫೨೯೬೦), ಶಾಂತೇಶ್ವರ ಪಿಯು ಕಾಲೇಜು ಬಸ್‌ಸ್ಟ್ಯಾಂಡ್ ಹತ್ತಿರ ಮಿನಿವಿಧಾನಸೌಧ ಇಂಡಿ (೭೮೯೨೩೭೧೭೦೯), ಅಭ್ಯುದಯ ಆಂಗ್ಲ ಮಾಧ್ಯಮ ಶಾಲೆ ಮುದ್ದೇಬಿಹಾಳ (೭೨೫೯೧೭೯೩೯೮), ಎಂ.ಜಿ.ಎಂ.ಕೆ ಆಂಗ್ಲ ಮಾಧ್ಯಮ ಶಾಲೆ ಮುದ್ದೇಬಿಹಾಳ (೯೮೪೪೪೯೩೩೦೬).
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಛೇರಿ, ವಿಜಯಪುರ ೦೮೩೫೨-೨೯೫೫೨೩, ತಾಲೂಕು ಮಾಹಿತಿ ಕೇಂದ್ರ, ವಿಜಯಪುರ ೮೧೨೩೭೧೦೭೬೬, ತಾಲೂಕು ಮಾಹಿತಿ ಕೇಂದ್ರ, ಬ.ಬಾಗೇವಾಡಿ ೯೯೭೨೩೪೦೭೨೧, ತಾಲೂಕು ಮಾಹಿತಿ ಕೇಂದ್ರ, ಮುದ್ದೇಬಿಹಾಳ ೮೭೨೨೪೪೫೫೫೨, ೫ ತಾಲೂಕು ಮಾಹಿತಿ ಕೇಂದ್ರ, ಇಂಡಿ ೯೯೦೦೧೦೯೭೫೯, ೬ ತಾಲೂಕು ಮಾಹಿತಿ ಕೇಂದ್ರ, ಸಿಂದಗಿ ೯೦೩೫೫೫೮೬೦೯ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ

ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ

ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ

ಉದ್ಯೋಗದ ಬದುಕಿಗೆ ಬೇಕಿವೆ ಕೌಶಲ್ಯಗಳು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ
    In (ರಾಜ್ಯ ) ಜಿಲ್ಲೆ
  • ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಉದ್ಯೋಗದ ಬದುಕಿಗೆ ಬೇಕಿವೆ ಕೌಶಲ್ಯಗಳು
    In ವಿಶೇಷ ಲೇಖನ
  • ಮಣ್ಣಿನ ಆರೋಗ್ಯ ಕಾಪಾಡಲು ಸಾವಯವ ಕೃಷಿ ಅಗತ್ಯ :ಕನ್ನೇರಿ ಶ್ರೀ
    In (ರಾಜ್ಯ ) ಜಿಲ್ಲೆ
  • ಸಿದ್ದಾಪುರ ಪಿಕೆಪಿಎಸ್ ಚುನಾವಣೆಯಲ್ಲಿ ಸವದಿ ಗೆಲುವು
    In (ರಾಜ್ಯ ) ಜಿಲ್ಲೆ
  • ಹೊರ್ತಿ ರೇವಣಸಿದ್ದೇಶ್ವರ ದೇಗುಲಕ್ಕೆ ರಾಜ್ಯಪಾಲರ ಭೇಟಿ
    In (ರಾಜ್ಯ ) ಜಿಲ್ಲೆ
  • ಆದಿ ಶಂಕರಾಚಾರ್ಯರ ಜಯಂತಿ ಭಕ್ತಿಭಾವದಿಂದ ಆಚರಣೆ
    In (ರಾಜ್ಯ ) ಜಿಲ್ಲೆ
  • ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರು, ಸದಸ್ಯರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಏ.೨೪ರಂದು ಡಾ.ರಾಜ್ ಕುಮಾರ್ ಜನ್ಮದಿನಾಚರಣೆ ಹಾಗೂ ಗೀತ ಗಾಯನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.