ವಿಜಯಪುರ: ಪ್ರತಿಭಾವಂತ ಪರಿಶಿಷ್ಟ ಜಾತಿ, ಸೇರಿರುವ ೬ನೇ ತರಗತಿ ವಿದ್ಯಾರ್ಥಿಗಳನ್ನು ವಿಜಯಪುರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ ೨೦೨೪-೨೫ನೇ ಶೈಕ್ಷಣಿಕ ಸಾಲಿಗೆ ಪ್ರವೇಶ ಕಲ್ಪಿಸಲು ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಮೇ.೨೧ ರೊಳಗೆ ಆನ್ ಲೈನ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆಯ್ಕೆಯನ್ನು ಪ್ರವೇಶ ಪರೀಕ್ಷೆ ಮೂಲಕ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ವಿಜಯಪುರ ಸಂಪರ್ಕಿಸಬಹುದಾಗಿದೆ ಎಂದು ಉಪ ನಿರ್ದೇಶಕರಾದ ಪುಂಡಲಿಕ್ ಮಾನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
