Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಸವಣ್ಣನವರು ಬದುಕಿದ್ದು ಮೂವತ್ತಾರು ವರ್ಷಗಳು

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 15,2026

ನಾವೇ ಬದಲಾವಣೆಯ ಭಾಗವಾಗಬೇಕು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನೀರು ಬಿಡುಗಡೆ: ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿ
(ರಾಜ್ಯ ) ಜಿಲ್ಲೆ

ನೀರು ಬಿಡುಗಡೆ: ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ನಾರಾಯಣಪುರ-ಆಲಮಟ್ಟಿ ಜಲಾಶಯದಿಂದ ಕುಡಿಯುವ ನೀರಿನ ಉದ್ದೇಶಕ್ಕಾಗಿ ಬಿಡುಗಡೆ

ವಿಜಯಪುರ: ನಾರಾಯಣಪುರ ಜಲಾಶಯದಿಂದ ಐಬಿಸಿ ಹಾಗೂ ಐಎಲ್‌ಐ ಕಾಲುವೆಗಳ ಮೂಲಕ ಮತ್ತು ಆಲಮಟ್ಟಿ ಜಲಾಶಯದಿಂದ ಮುಳವಾಡ ಏತ ನೀರಾವರಿ ಯೋಜನೆ ಹಾಗೂ ಚಿಮ್ಮಲಗಿ ಏತ ನೀರಾವರಿ ಯೋಜನೆಯ ಕಾಲುವೆಗಳ ಮೂಲಕ ಬಹುಹಳ್ಳಿ ಕುಡಿಯುವ ನೀರಿನ ಕೆರೆಗಳಿಗೆ ಹಾಗೂ ಇತರೆ ಕೆರೆಗಳಿಗೆ ನೀರು ಹರಿಸಲಾಗುತ್ತಿದ್ದು, ಈ ಅವಧಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ೧೪೪ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಆದೇಶ ಹೊರಡಿಸಿದ್ದಾರೆ.
ಕುಡಿಯುವ ಉದ್ದೇಶಕ್ಕಾಗಿ ಹಂತ-ಹಂತವಾಗಿ ತುಂಬಿಸಲು ಬಿಡುಗಡೆಗೊಳಿಸಿರುವ ನೀರು ಪೋಲಾಗದಂತೆ ಮಿತವ್ಯಯವಾಗಿ ಬಳಸುವ ಕುರಿತು ಮತ್ತು ನೀರು ನಿಗದಿತ ಅಂತರವನ್ನು ತಲುಪಿಸುವಗೋಸ್ಕರ ಮತ್ತು ಕೆರೆಗಳಲ್ಲಿನ ನೀರನ್ನು ಉಳಿಸಿಕೊಳ್ಳಲು ಮುಂಜಾಗ್ರತಾ ಕ್ರಮವಾಗಿ ಕಾಲುವೆಗಳ ಎಡ-ಬಲ ೧೦೦ಅಡಿ ವ್ಯಾಪ್ತಿಯಲ್ಲಿ ಹಾಗೂ ಕೆರೆಗಳ ಸುತ್ತಲು ೧೦೦ ಅಡಿ ವ್ಯಾಪ್ತಿಯಲ್ಲಿ ದಿನಾಂಕ : ೧೦-೦೫-೨೦೨೪ ರಿಂದ ೩೧-೦೫-೨೦೨೪ರವರೆಗೆ ೧೪೪ರನ್ವಯ ನಿಷೇಧಿತ ಪ್ರದೇಶವನ್ನು ಘೋಷಿಸಿ ಆದೇಶಿಸಲಾಗಿದೆ.
ನಿಷೇಧಾಜ್ಞೆ ಸಂದರ್ಭದಲ್ಲಿ ಸದರಿ ಕಾಲುವೆ ವ್ಯಾಪ್ತಿಯ ದಡದ ಎಡ-ಬಲ ೧೦೦ ಅಡಿ ಸುತ್ತಮುತ್ತಲಿನ ಪ್ರದೇಶದಲ್ಲಿ ಹಾಗೂ ಕೆರಗಳ ಸುತ್ತ ೧೦೦ ಅಡಿಯಲ್ಲಿ ಸಾರ್ವಜನಿಕರು ಗುಂಪು ಗುಂಪಾಗಿ ಓಡಾಡುವುದನ್ನು ನಿಷೇಧಿಸಲಾಗಿದೆ. ಕೆರೆ ಮತ್ತು ಕಾಲುವೆಗಳಿಂದ ಅಕ್ರಮ ಪಂಪಸೆಟ್- ಸೈಫನ್ ಸೋಲಾರ ಮತ್ತು ಡಿಸೇಲ್ ಆಧಾರಿತ ಜನರೇಟರ ಮೂಲಕ ನೀರು ಉಪಯೋಗಿಸಕೂಡದು. ಅಕ್ರಮವಾಗಿ ಪಂಪಸೆಟ್ ಮೂಲಕ ನೀರನ್ನು ಬಳಸುತ್ತಿದ್ದಲ್ಲಿ ಅಂತಹ ಪಂಪಸೆಟ್‌ಗಳ ವಿದ್ಯುತ್ ಸಂರ್ಪಕವನ್ನು ಕಡಿತಗೊಳಿಸಿ ವಶಕ್ಕೆ ಪಡೆಯಲಾಗುವುದು. ನಿಷೇಧಿತ ಪ್ರದೇಶದಲ್ಲಿ ಮಾರಕಾಸ್ತçಗಳನ್ನು ಹಿಡಿದು ತಿರುಗಾಡುವುದು ನಿಷೇಧಿಸಲಾಗಿದೆ. ಬಿಡುಗಡೆಗೊಳಿಸಲಾಗುತ್ತಿರುವ ನೀರಿನ್ನು ಮಿತವಾಗಿ ಹಾಗೂ ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಬಳಕೆ ಮಾಡಬೇಕು. ಸಂಬಂಧಪಟ್ಟ ಕಾಲುವೆ-ಕೆರೆಕಟ್ಟೆಗಳ ಬದು ಹಾನಿಗೊಳಿಸದಂತೆ ನಿಷೇಧಿಸಿದ್ದು, ಹಾನಿಗೊಳಗಾದಲ್ಲಿ ನಿಯಮಾನುಸಾರ ಕ್ರಮ ವಹಿಸಲಾಗುವುದು. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇತರೆ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಸವಣ್ಣನವರು ಬದುಕಿದ್ದು ಮೂವತ್ತಾರು ವರ್ಷಗಳು

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 15,2026

ನಾವೇ ಬದಲಾವಣೆಯ ಭಾಗವಾಗಬೇಕು

’ವೀರ ರತ್ನ’ ಪ್ರಶಸ್ತಿ ಪಡೆದ ಚೇತನ ಶಿವಶಿಂಪಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಸವಣ್ಣನವರು ಬದುಕಿದ್ದು ಮೂವತ್ತಾರು ವರ್ಷಗಳು
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 15,2026
    In ದಿನಪತ್ರಿಕೆ
  • ನಾವೇ ಬದಲಾವಣೆಯ ಭಾಗವಾಗಬೇಕು
    In (ರಾಜ್ಯ ) ಜಿಲ್ಲೆ
  • ’ವೀರ ರತ್ನ’ ಪ್ರಶಸ್ತಿ ಪಡೆದ ಚೇತನ ಶಿವಶಿಂಪಿ
    In (ರಾಜ್ಯ ) ಜಿಲ್ಲೆ
  • ಹಕ್ಕುಗಳ ಅರಿವು ಮೂಡಿದಾಗಲೇ ಶೋಷಣೆಗೆ ಕಡಿವಾಣ
    In (ರಾಜ್ಯ ) ಜಿಲ್ಲೆ
  • ಗ್ರಂಥಾಲಯಗಳು ನಿಜ ಮನುಷ್ಯರನು ಸೃಷ್ಟಿಸುತ್ತವೆ
    In (ರಾಜ್ಯ ) ಜಿಲ್ಲೆ
  • ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸಿ :ಮಠಪತಿ
    In (ರಾಜ್ಯ ) ಜಿಲ್ಲೆ
  • ಅಹಿರಸಂಗ: ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಹೈದ್ರಾಬಾದ್ ವಿಮೋಚನಾ ದಿನಾಚರಣೆಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಗುರಾನಿ ಎಸ್ಟೇಟ್ಸ್ ತಂಡದಿಂದ ಗಣೇಶೋತ್ಸವ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.