Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ

ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ

ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಿರಾಡೋಣ ಬೀರೇಶ್ವರ ಶಾಲೆಯ ಉತ್ತಮ ಫಲಿತಾಂಶ
(ರಾಜ್ಯ ) ಜಿಲ್ಲೆ

ಶಿರಾಡೋಣ ಬೀರೇಶ್ವರ ಶಾಲೆಯ ಉತ್ತಮ ಫಲಿತಾಂಶ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜಿಲ್ಲೆಯ ಚಡಚಣ ತಾಲೂಕಿನ ಶಿರಾಡೋಣ ಗ್ರಾಮದ ಶ್ರೀ ಬೀರೇಶ್ವರ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶವನ್ನು ದಾಖಲಿಸಿದ್ದಾರೆ.
ಪ್ರವೀಣ ಹಬಗೊಂಡೆ ಶೇ.೯೫.೨೦% ಪ್ರಥಮ, ಸ್ನೇಹಲ್ ಬಿರಾದಾರ ಶೇ.೮೯.೧೨% ದ್ವಿತೀಯ, ಸವಿತಾ ಖರಾತ ಶೇ.೮೮.೮೦% ತೃತೀಯ ಸ್ಥಾನವನ್ನು ಪಡೆದಿದ್ದಾರೆ. ಉಳಿದಂತೆ ಆದರ್ಶ ಪಾಟೀಲ ಶೇ.೮೪.೧೬, ವರಲಕ್ಷ್ಮಿ ಹಬಗೊಂಡೆ ಶೇ.೮೪% ಅಂಕಗಳನ್ನು ಪಡೆದಿದ್ದಾರೆ.
ವಿದ್ಯಾರ್ಥಿಗಳ ಫಲಿತಾಂಶಕ್ಕೆ ಶಾಲೆಯ ಮುಖ್ಯ ಗುರುಗಳಾದ ಬಿ.ಎಸ್.ಬನಸೋಡೆ, ಶಿಕ್ಷಕ ಸಿಬ್ಬಂದಿ ವರ್ಗ, ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಸದಸ್ಯರುಗಳು ಮತ್ತು ಗ್ರಾಮಸ್ಥರು ಮೆಚ್ಚುಗೆ ಸೂಚಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ

ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ

ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ

ಉದ್ಯೋಗದ ಬದುಕಿಗೆ ಬೇಕಿವೆ ಕೌಶಲ್ಯಗಳು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ
    In (ರಾಜ್ಯ ) ಜಿಲ್ಲೆ
  • ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಉದ್ಯೋಗದ ಬದುಕಿಗೆ ಬೇಕಿವೆ ಕೌಶಲ್ಯಗಳು
    In ವಿಶೇಷ ಲೇಖನ
  • ಮಣ್ಣಿನ ಆರೋಗ್ಯ ಕಾಪಾಡಲು ಸಾವಯವ ಕೃಷಿ ಅಗತ್ಯ :ಕನ್ನೇರಿ ಶ್ರೀ
    In (ರಾಜ್ಯ ) ಜಿಲ್ಲೆ
  • ಸಿದ್ದಾಪುರ ಪಿಕೆಪಿಎಸ್ ಚುನಾವಣೆಯಲ್ಲಿ ಸವದಿ ಗೆಲುವು
    In (ರಾಜ್ಯ ) ಜಿಲ್ಲೆ
  • ಹೊರ್ತಿ ರೇವಣಸಿದ್ದೇಶ್ವರ ದೇಗುಲಕ್ಕೆ ರಾಜ್ಯಪಾಲರ ಭೇಟಿ
    In (ರಾಜ್ಯ ) ಜಿಲ್ಲೆ
  • ಆದಿ ಶಂಕರಾಚಾರ್ಯರ ಜಯಂತಿ ಭಕ್ತಿಭಾವದಿಂದ ಆಚರಣೆ
    In (ರಾಜ್ಯ ) ಜಿಲ್ಲೆ
  • ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರು, ಸದಸ್ಯರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಏ.೨೪ರಂದು ಡಾ.ರಾಜ್ ಕುಮಾರ್ ಜನ್ಮದಿನಾಚರಣೆ ಹಾಗೂ ಗೀತ ಗಾಯನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.