ಆಲಮೇಲ: ಪಟ್ಟಣದ ಗ್ರಾಮೀಣ ಅಭಿವೃದ್ದಿ ವಿದ್ಯಾರ್ವಧಕ ಸಮಿತಿಯ ಪ್ರೌಢ ಶಾಲೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ ೮೬ ರಷ್ಟು ಆಗಿದ್ದು ಒಟ್ಟು ೭೧ ವಿದ್ಯಾರ್ಥಿಗಳಲ್ಲಿ ೬೩ ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ. ೫ ವಿದ್ಯಾರ್ಥಿಗಳು ಡಿಸ್ಟಿಂಗ್‌ಷ್ಯನ್, ೪೫ ವಿದ್ಯಾರ್ಥಿಗಳು ಪ್ರಥಮ ದರ್ಜೇಯಲ್ಲಿ, ೧೧ ವಿದ್ಯಾರ್ಥಿಗಳು ದ್ವಿತಿಯ ದರ್ಜೇಯಲ್ಲಿ, ಇಬ್ಬರು ವಿದ್ಯಾರ್ಥಿಗಳು ಥ್ರಿತೀಯ ದಜೇಯಲ್ಲಿ ಉತ್ತಿರ್ಣರಾಗಿದ್ದಾರೆ.
ವೈಷ್ಣವಿ ಎಸ್. ಘಾಳಿಮಠ ಶೇ.೫೬೪(೯೦.೨೪) ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಅಶ್ವಿನಿ ಬಿ. ಹಿರೇಮಠ ೫೫೩(೮೮.೪೮)ಅಂಕಗಳು ಪಡೆದು ದ್ವಿತಿಯ ಸ್ಥಾನ, ಪ್ರತೀಕ್ಷಾ ಅಂಬೂರೆ ೫೫೨(೮೮.೩೨) ಅಂಕಗಳನ್ನು ಪಡೆದು ತೃತಿಯ ಸ್ಥಾನ ಪಡೆದಿರುತ್ತಾರೆ.
ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಶಿವುಕುಮಾರ ಗುಂದಗಿ ಮತ್ತು ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ಶ್ಲಾಘಿಸಿದ್ದಾರೆ ಎಂದು ಮುಖ್ಯ ಶಿಕ್ಷಕ ಎಸ್.ಆರ್. ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
ಗ್ರಾಮೀಣ ಅಭಿವೃದ್ದಿ ವಿದ್ಯಾರ್ವಧಕ ಸಮಿತಿ ಪ್ರೌಢ ಶಾಲೆ ಸಾಧನೆ
Related Posts
Add A Comment

