Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬೋರ್ಡ್ ಪರೀಕ್ಷೆಗಳು ಹಾಗೂ ಮಕ್ಕಳ ಮನಸ್ಥಿತಿ

’ಉದಯರಶ್ಮಿ’ ಬಳಗದಿಂದ ವಾರ್ತಾಧಿಕಾರಿ ದೊಡಮನಿ ಅವರಿಗೆ ಸನ್ಮಾನ

’ಉದಯರಶ್ಮಿ’ ಬಳಗದಿಂದ ವಾರ್ತಾಧಿಕಾರಿ ದೊಡಮನಿ ಅವರಿಗೆ ಸನ್ಮಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»ವಿಶೇಷ ಲೇಖನ»ತಾಯಂದಿರ ದಿನದ ವಿಶೇಷ ‘ಅಮ್ಮ’
ವಿಶೇಷ ಲೇಖನ

ತಾಯಂದಿರ ದಿನದ ವಿಶೇಷ ‘ಅಮ್ಮ’

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿ.ಎಂ.ಎಸ್.ಗೋಪಿ ✍️ಲೇಖಕರು, ಬೆಂಗಳೂರು

ಮೇ 12ರಂದು ತಾಯಂದಿರ ದಿನಾಚರಣೆ ಮದರ್ ಡೇ ದಿನದ ಅರ್ಥ ಮತ್ತು ತಾಯಂದಿರ ಮಹತ್ವವನ್ನು ತಿಳಿದುಕೊಳ್ಳಬೇಕು. ತಾಯಿ ದೇವರ ಸಮಾನ. ಅಮ್ಮ ಎಂದರೆ ಜನನಿ. ಜನ್ಮ ನೀಡುವಳು ಮಗುವಿಗೆ ತಾಯಿ. ಮಕ್ಕಳನ್ನು ಸಾಕಿ ಬೆಳಸುವಳು ತಾಯಿ. ಮಮತೆಯ ಕಡಲು ತಾಯಿ ತನ್ನ ಮಕ್ಕಳ ಜೀವನವನ್ನು ರೂಪಿಸುವಳು ತಾಯಿ. ಮನೆಯಲ್ಲಿ ಏನೇ ಕೆಲಸವಿದ್ದರೂ ಅಮ್ಮ ನಮ್ಮನ್ನು ಒಂಬತ್ತು ತಿಂಗಳು ಹೊತ್ತು ಹೆತ್ತಿರುತ್ತಾಳೆ. ಅಮ್ಮನ ಸ್ಥಾನವನ್ನು ಯಾರಿಂದಲೂ ತುಂಬಲು ಸಾಧ್ಯವಿಲ್ಲ. ತಾಯಿಯ ಸ್ಥಾನ ಮತ್ತು ಅಮ್ಮನ ಪ್ರೀತಿ ಅತ್ಯಮೂಲ್ಯವಾದದ್ದು. ನಮ್ಮನ್ನು ಕಣ್ಣಲ್ಲಿ ಕಣ್ಣಿಟ್ಟು ಸಾಕುವಳು ಅಮ್ಮ. ಅಂತಹ ತಾಯಿಗೆ ನಾವು ಯಾವಗಲೂ ಗೌರವದಿಂದ ಕಾಣಬೇಕು. ಅದು ನಮ್ಮ ಕರ್ತವ್ಯ ಕೂಡ. ಅಮ್ಮ ನೀ ದೇವರು ಈ ಜಗವೆಲ್ಲಾ ನೀನೆ ಅಮ್ಮ. ಅಮ್ಮ ಎಂಬ ಎರಡಕ್ಷರ ಪವಿತ್ರವಾದ ಸಂಕೇತ. ಹೌದು ತಾಯಿ ದೇವರ ಸ್ವರೂಪ. ನಾವು ದೇವರನ್ನು ಎಷ್ಟು ಭಯ ಭಕ್ತಿಯಿಂದ ಗೌರವದಿಂದ ಪೂಜಿಸಿ ಆರಾದಿಸುತ್ತೇವೆಯೋ ಹಾಗೇಯೇ ಅಮ್ಮನ ಭಯ ಭಕ್ತಿಯಿಂದ ಗೌರವದಿಂದ ನೋಡಿಕೊಳ್ಳಬೇಕು. ಅಮ್ಮ ಇಲ್ಲದ ಪ್ರಪಂಚವಿಲ್ಲ. ಎಲ್ಲಾ ಮಕ್ಕಳಿಗೂ ತಾಯಿಯ ಆಶೀರ್ವಾದ ಬೇಕು. ಅವರಿಂದಲೇ ನಾವು. ತಾಯಿ ಮೊದಲ ಗುರು ಮನೆಯ ಮೊದಲ ಪಾಠ ಶಾಲೆ ತನ್ನ ಮಕ್ಕಳಿಗೆ ಮೊದಲನೆಯ ಶಿಕ್ಷಕಿ ತಾಯಿ. ಮಗು ತನ್ನ ಜೀವನದಲ್ಲಿ ಹೇಳುವ ಮೊದಲ ಪದವೂ ಅಮ್ಮ. ತಾಯಿ ತನ್ನ ಮಕ್ಕಳಿಗೆ ಇಡೀ ಜೀವನವನ್ನು ತ್ಯಾಗ ಮಾಡುತ್ತಾರೆ. ತನ್ನ ಇಡೀ ಜೀವನವನ್ನು ನಮಗೆ ಅರ್ಪಿಸುತ್ತಾಳೆ.ಅಮ್ಮ ಯಾವಗಲೂ ತನ್ನ ದುಃಖಗಳನ್ನು ಮರೆತು ಮಕ್ಕಳ ಜೀವನ ಸಂತೋಷದ ಬಗ್ಗೆ ಯೋಚಿಸುತ್ತಾರೆ. ಮಕ್ಕಳು ಸಂತೋಷವಾಗಿರುವುದು ನೋಡಿ ಅವರು ಸಂತೋಷವಾಗಿರುತ್ತಾರೆ. ತಾಯಿಯ ಋಣವನ್ನು ನಾವು ಎಂದಿಗೂ ತೀರಿಸಲು ಸಾಧ್ಯವಿಲ್ಲ ಆದ್ದರಿಂದ ನಾವು ನಮ್ಮ ತಾಯಿಗೆ ಸಾಧ್ಯವಾದಷ್ಟು ಸೇವೆ ಸಲ್ಲಿಸಬೇಕು ನಮ್ಮ ವ್ಯಕ್ತಿತ್ವವನ್ನು ಹೆಚ್ಚಿಸಲು ಅವರು ತಮ್ಮ ಜೀವನವನ್ನು ಮುಡಿಪಾಗಿಟ್ಟ ಜೀವನದ ಪ್ರತಿಯೊಂದು ಸಂತೋಷವನ್ನು ನಾವು ತಾಯಿ ತಂದೆಗೇ ನೀಡಬೇಕು. ಅಮ್ಮ ಐ ಲವ್ ಯೂ… ಅಮ್ಮ ನಾ ಕಂಡ ಮೊದಲ ಮುಖ ನಾ ಕೇಳಿದ ಮೊದಲ ಧ್ವನಿ ನಾ ಪೂಜಿಸು ಮೊದಲನೇ ದೇವರು ನೀನೇ ಅಮ್ಮ. ಅಮ್ಮ ಐ ಲವ್ ಯೂ..!

– ವಿ.ಎಂ.ಎಸ್.ಗೋಪಿ ✍️
ಲೇಖಕರು, ಬೆಂಗಳೂರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬೋರ್ಡ್ ಪರೀಕ್ಷೆಗಳು ಹಾಗೂ ಮಕ್ಕಳ ಮನಸ್ಥಿತಿ

’ಉದಯರಶ್ಮಿ’ ಬಳಗದಿಂದ ವಾರ್ತಾಧಿಕಾರಿ ದೊಡಮನಿ ಅವರಿಗೆ ಸನ್ಮಾನ

’ಉದಯರಶ್ಮಿ’ ಬಳಗದಿಂದ ವಾರ್ತಾಧಿಕಾರಿ ದೊಡಮನಿ ಅವರಿಗೆ ಸನ್ಮಾನ

ಎಸ್.ಎಮ್.ಮಣೂರ ಪಬ್ಲಿಕ್ ಸ್ಕೂಲ್ ನಲ್ಲಿ ಗುಣಾತ್ಮಕ ಶಿಕ್ಷಣ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬೋರ್ಡ್ ಪರೀಕ್ಷೆಗಳು ಹಾಗೂ ಮಕ್ಕಳ ಮನಸ್ಥಿತಿ
    In ವಿಶೇಷ ಲೇಖನ
  • ’ಉದಯರಶ್ಮಿ’ ಬಳಗದಿಂದ ವಾರ್ತಾಧಿಕಾರಿ ದೊಡಮನಿ ಅವರಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ’ಉದಯರಶ್ಮಿ’ ಬಳಗದಿಂದ ವಾರ್ತಾಧಿಕಾರಿ ದೊಡಮನಿ ಅವರಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಎಸ್.ಎಮ್.ಮಣೂರ ಪಬ್ಲಿಕ್ ಸ್ಕೂಲ್ ನಲ್ಲಿ ಗುಣಾತ್ಮಕ ಶಿಕ್ಷಣ
    In (ರಾಜ್ಯ ) ಜಿಲ್ಲೆ
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.