Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ

ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ

ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರ ನಗರಕ್ಕೆ ನೀರಿನ ಕೊರತೆ ಆಗದಂತೆ ಕ್ರಮವಹಿಸಿ
(ರಾಜ್ಯ ) ಜಿಲ್ಲೆ

ವಿಜಯಪುರ ನಗರಕ್ಕೆ ನೀರಿನ ಕೊರತೆ ಆಗದಂತೆ ಕ್ರಮವಹಿಸಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಭೂತನಾಳ ಕೆರೆಗೆ ಭೇಟಿ ನೀಡಿದ ಡಿಸಿ ಟಿ.ಭೂಬಾಲನ್ ಅಧಿಕಾರಿಗಳಿಗೆ ಸೂಚನೆ

ವಿಜಯಪುರ: ಬಹುಹಳ್ಳಿ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ವಿಜಯಪುರ ನಗರಕ್ಕೆ ನೀರಿನ ಕೊರತೆ ಉಂಟಾಗದಂತೆ ತಿಡಗುಂದಿ ಆಕ್ವಾಡೆಕ್ಟ್ ಮೂಲಕ ಸೈಪನ್ ಮೂಲಕ ಹಾಗೂ ಅರಕೇರಿ ಶಾಖಾ ಕಾಲುವೆಯಿಂದ ಪೈಪ್‌ಲೈನ್ ಅಳವಡಿಸಿ ಭೂತನಾಳ ಕೆರೆಗೆ ನೀರು ಹರಿಸಲಾಗುತ್ತಿದೆ. ಅಧಿಕಾರಿಗಳು ಹಾಗೂ ಸಾರ್ವಜನಿಕರು ನೀರನ್ನು ಪೋಲಾಗದಂತೆ ಸಮರ್ಪಕವಾಗಿ ಬಳಸಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚಿಸಿದರು.
ಶನಿವಾರ ಭೂತನಾಳ ಕೆರೆಗೆ ಭೇಟಿ ನೀಡಿ ಕೆರೆಗೆ ನೀರು ಹರಿಸುತ್ತಿರುವ ಕಾರ್ಯವನ್ನು ವಿಕ್ಷೀಸಿದ ಅವರು, ನಗರದ ಕುಡಿಯುವ ನೀರಿನ ಸಮಸ್ಯೆಯನ್ನು ಪ್ರಥಮಾಧ್ಯತೆಯ ಮೇಲೆ ನೀಗಿಸಬೇಕು. ಈ ಕೆರೆಯ ನೀರು ಹಲವು ವಾರ್ಡ್ಗಳಿಗೆ ತಲುಪುವದರಿಂದ ಭೂತನಾಳ ಕೆರೆ ಭರ್ತಿಯಾಗುವಂತೆ ನೋಡಿಕೊಳ್ಳಬೇಕು ಎಂದರು.
ಈಗಾಗಲೇ ಜಿಲ್ಲೆಯಲ್ಲಿ ಬರಗಾಲವಿದ್ದು, ಕೆರೆಯ ನೀರನ್ನು ಮಳೆಗಾಲ ಬರುವವರೆಗೂ ಮುಂದಿನ ಎರಡು ತಿಂಗಳುಗಳ ಕಾಲ ಸಂಗ್ರಹಿಸಿಟ್ಟುಕೊಳ್ಳಬೇಕು. ವಾರ್ಡ್ಗಳಿಗೆ ನೀರು ಸಾಗಿಸುವ ಪೈಪ್‌ಲೈನ್ ಸೋರದಂತೆ ಹಾಗು ಸಾರ್ವಜನಿಕರು ನೀರು ಪೋಲು ಮಾಡದಂತೆ ಜಾಗೃತಿ ವಹಿಸಬೇಕು ಎಂದರು.
ಆಲಮಟ್ಟಿ ಹಾಗೂ ನಾರಾಯಣಪೂರ ಜಲಾಶಯದಿಂದ ೨ ಟಿಎಂಸಿ ನೀರನ್ನು ಕುಡಿಯುವ ಉದ್ದೇಶಕ್ಕಾಗಿ ಹರಿಸಲಾಗಿದ್ದು, ಅನ್ಯ ಉದ್ದೇಶಗಳಿಗಾಗಿ ನೀರನ್ನು ಬಳಕೆ ಮಾಡುವುದನ್ನು ತಪ್ಪಿಸಬೇಕು. ಈಗಾಗಲೇ ಕಾಲುವೆ ಜಾಲದ ೧೦೦ ಮೀಟರ್ ಸುತ್ತಲೂ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಅಧಿಕಾರಿಗಳು ಕಟ್ಟುನಿಟ್ಟಾಗಿ ವಾಚ್ ಆ್ಯಂಡ್ ವಾರ್ಡ್ ಮಾಡಬೇಕು ಎಂದು ಸೂಚಿಸಿದರು.
ಈ ವೇಳೆ ಕರ್ನಾಟಕ ನಗರ ನೀರು ಸರಬರಾಜು ಹಾಗು ಒಳಚರಂಡಿ ಮಂಡಳಿಯ ಕಾರ್ಯಪಾಲಕ ಅಭಿಯಂತರರಾದ ಗುರುರಾಜ ಭಂಗಿನವರ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಪರ್ವತಪ್ಪ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ

ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ

ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ

ಉದ್ಯೋಗದ ಬದುಕಿಗೆ ಬೇಕಿವೆ ಕೌಶಲ್ಯಗಳು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ
    In (ರಾಜ್ಯ ) ಜಿಲ್ಲೆ
  • ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಉದ್ಯೋಗದ ಬದುಕಿಗೆ ಬೇಕಿವೆ ಕೌಶಲ್ಯಗಳು
    In ವಿಶೇಷ ಲೇಖನ
  • ಮಣ್ಣಿನ ಆರೋಗ್ಯ ಕಾಪಾಡಲು ಸಾವಯವ ಕೃಷಿ ಅಗತ್ಯ :ಕನ್ನೇರಿ ಶ್ರೀ
    In (ರಾಜ್ಯ ) ಜಿಲ್ಲೆ
  • ಸಿದ್ದಾಪುರ ಪಿಕೆಪಿಎಸ್ ಚುನಾವಣೆಯಲ್ಲಿ ಸವದಿ ಗೆಲುವು
    In (ರಾಜ್ಯ ) ಜಿಲ್ಲೆ
  • ಹೊರ್ತಿ ರೇವಣಸಿದ್ದೇಶ್ವರ ದೇಗುಲಕ್ಕೆ ರಾಜ್ಯಪಾಲರ ಭೇಟಿ
    In (ರಾಜ್ಯ ) ಜಿಲ್ಲೆ
  • ಆದಿ ಶಂಕರಾಚಾರ್ಯರ ಜಯಂತಿ ಭಕ್ತಿಭಾವದಿಂದ ಆಚರಣೆ
    In (ರಾಜ್ಯ ) ಜಿಲ್ಲೆ
  • ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರು, ಸದಸ್ಯರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಏ.೨೪ರಂದು ಡಾ.ರಾಜ್ ಕುಮಾರ್ ಜನ್ಮದಿನಾಚರಣೆ ಹಾಗೂ ಗೀತ ಗಾಯನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.