ಆಲಮೇಲ: ಪಟ್ಟಣದ ಸರಕಾರಿ ಹೆಣ್ಣು ಮಕ್ಕಳ ಪ್ರೌಢ ಶಾಲೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ ೮೮ ರಷ್ಟು ಆಗಿದ್ದು ಒಟ್ಟು ೧೩೭ ವಿದ್ಯಾರ್ಥಿಗಳಲ್ಲಿ ೧೨೦ ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ.
ಕುಮಾರಿ ಶಿಲ್ಪಾ ಗುರುಸಿದ್ದಪ್ಪ ಜಂಗಮಶೆಟ್ಟಿ ೬೦೧(೯೬.೧೬) ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಹಾಗೂ ಸಿಂದಗಿ ತಾಲೂಕಿಗೆ ಸರಕಾರಿ ಕನ್ನಡ ಮಾದ್ಯಮದಲ್ಲಿ ದ್ವಿತಿಯ ಸ್ಥಾನ ಪಡೆದುಕೊಂಡಿದ್ದಾರೆ, ಕುಮಾರಿ ಭಾಗ್ಯಶ್ರೀ ಶರಣಬಸು ಪೂಜಾರಿ ೫೯೬(೯೫.೩೬)ಅಂಕಗಳು ಪಡೆದು ದ್ವಿತಿಯ ಸ್ಥಾನ, ಕುಮಾರಿ ಧಾನಮ್ಮ ರವಿ ಕತ್ರಾಬಾದಿ ೫೮೯(೯೪.೨೪) ಅಂಕಗಳನ್ನು ಪಡೆದು ತೃತಿಯ ಸ್ಥಾನ ಪಡೆದಿರುತ್ತಾರೆ. ಉತ್ತಮ ಸಾಧನೆ ಮಾಡಿರುವ ನಮ್ಮ ಶಾಲೆಯ ಎಲ್ಲ ವಿದ್ಯಾರ್ಥಿನಿಯರಿಗೆ ಶಾಲಾ ಸಿಬ್ಬಂದಿ ಹಾಗೂ ಎಸ್‌ಡಿಎಂಸಿ ಅಧ್ಯಕ್ಷರು ಸದಸ್ಯರು ಹರ್ಷ ವೆಕ್ತಪಡಿಸಿದ್ದಾರೆ ಎಂದು ಮುಖ್ಯ ಶಿಕ್ಷಕ ರವಿ ಹೊಸನಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
ಎಸ್ಸೆಸ್ಸೆಲ್ಸಿ: ಸರಕಾರಿ ಹೆಣ್ಣುಮಕ್ಕಳ ಪ್ರೌಢ ಶಾಲೆ ಶೇ.೮೮ ಫಲಿತಾಂಶ
Related Posts
Add A Comment

