Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ

ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ

ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಾ.ಫ.ಗು. ಹಳಕಟ್ಟಿ ಕೇಂದ್ರ :ಮೇ೧೬ರಂದು ಕಾರ್ಯಾಗಾರ
(ರಾಜ್ಯ ) ಜಿಲ್ಲೆ

ಡಾ.ಫ.ಗು. ಹಳಕಟ್ಟಿ ಕೇಂದ್ರ :ಮೇ೧೬ರಂದು ಕಾರ್ಯಾಗಾರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿ ವತಿಯಿಂದ ಮೇ.೧೬ರಂದು ಬಿ.ಎಲ್.ಡಿ.ಇ ಸಂಸ್ಥೆಯ ಆವರಣದಲ್ಲಿರುವ ಡಾ.ಫ.ಗು. ಹಳಕಟ್ಟಿ ಇಂಜಿನಿಯರಿಂಗ ಕಾಲೇಜಿನ ಸಭಾಗೃಹದಲ್ಲಿ “Navigating Youth Towards Amrutha Kal: Knowledge Transfer Through Technology and Skill Development” ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಬೆಳಗಾವಿಯ ಶ್ರೀನಿವಾಸ ಪಿ ಇವರು Revolutionising Artificial Intelligence in Knowledge Trnasfer ಎಂಬ ವಿಷಯದ ಕುರಿತು, ಐಐಟಿ ದೆಹಲಿಯ ಡಿ.ಎಸ್ .ಮಂಜುನಾಥ ಇವರು ToC Critical Chain-Theory of Constraints Tools Industry 4.0 Innovation,ಎಂಬ ವಿಷಯದ ಕುರಿತು, ಎಆರ್‌ಕೆ ವೈಡ್ ಇಂಡಸ್ಟೀಸ್ ಬೆಂಗಳೂರ ಇದರ ಡೈರೆಕ್ಟರ ಆದ ಸೂರಜ ಪಿ.ನಾಡಿಗ , ಇವರು Empowering Institutions Through Skill Development and Entrepreneurship ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ.
ಕಾರ್ಯಾಗಾರದ ಅಧ್ಯಕ್ಷತೆಯನ್ನು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೋ.ಸಿ.ಎಂ.ತ್ಯಾಗರಾಜ ಅವರು ವಹಿಸಲಿದ್ದಾರೆ. ಕುಲಸಚಿವರಾದ ರಾಜೇಶ್ವರಿ ಜೈನಾಪೂರ, ಮತ್ತು ಕಾಲೇಜು ಅಭಿವೃದ್ಧಿ ಮಂಡಳಿಯ ನಿರ್ದೇಶಕರು ಮತ್ತು ಕಾರ್ಯಾಗಾರದ ಸಂಯೋಜಕರಾದ ಪ್ರೋ.ಎಸ್.ಎಂ ಗಂಗಾಧರಯ್ಯಾ ಇವರು ಉಪಸ್ಥಿತರಿರುತ್ತಾರೆ ಎಂದು ಡಾ.ಫ.ಗು. ಹಳಕಟ್ಟಿ ಸ್ನಾತಕೋತ್ತರ ಕೇಂದ್ರದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ

ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ

ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ

ಉದ್ಯೋಗದ ಬದುಕಿಗೆ ಬೇಕಿವೆ ಕೌಶಲ್ಯಗಳು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ
    In (ರಾಜ್ಯ ) ಜಿಲ್ಲೆ
  • ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಉದ್ಯೋಗದ ಬದುಕಿಗೆ ಬೇಕಿವೆ ಕೌಶಲ್ಯಗಳು
    In ವಿಶೇಷ ಲೇಖನ
  • ಮಣ್ಣಿನ ಆರೋಗ್ಯ ಕಾಪಾಡಲು ಸಾವಯವ ಕೃಷಿ ಅಗತ್ಯ :ಕನ್ನೇರಿ ಶ್ರೀ
    In (ರಾಜ್ಯ ) ಜಿಲ್ಲೆ
  • ಸಿದ್ದಾಪುರ ಪಿಕೆಪಿಎಸ್ ಚುನಾವಣೆಯಲ್ಲಿ ಸವದಿ ಗೆಲುವು
    In (ರಾಜ್ಯ ) ಜಿಲ್ಲೆ
  • ಹೊರ್ತಿ ರೇವಣಸಿದ್ದೇಶ್ವರ ದೇಗುಲಕ್ಕೆ ರಾಜ್ಯಪಾಲರ ಭೇಟಿ
    In (ರಾಜ್ಯ ) ಜಿಲ್ಲೆ
  • ಆದಿ ಶಂಕರಾಚಾರ್ಯರ ಜಯಂತಿ ಭಕ್ತಿಭಾವದಿಂದ ಆಚರಣೆ
    In (ರಾಜ್ಯ ) ಜಿಲ್ಲೆ
  • ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರು, ಸದಸ್ಯರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಏ.೨೪ರಂದು ಡಾ.ರಾಜ್ ಕುಮಾರ್ ಜನ್ಮದಿನಾಚರಣೆ ಹಾಗೂ ಗೀತ ಗಾಯನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.