ಚಡಚಣ: ಸೋಮವಾರ ಸಂಜೆ ವೇಳೆಗೆ ತೆಂಗಿನ ಮರವೊಂದಕ್ಕೆ ಸಿಡಿಲು ಬಡಿದು ಬೆಂಕಿ ಕಾಣಿಸಿಕೊಂಡ ಘಟನೆ ರೇವತಗಾಂವ ಗ್ರಾಮದ ಜಮೀನವೊಂದರಲ್ಲಿ ನಡೆದಿದೆ.
ವಿಠ್ಠಲ ಲಾಯಪ್ಪ ಲೋಣಿಯವರ ಜಮೀನಿನಲ್ಲಿರುವ ಮನೆಯ ಮುಂಭಾಗ ೫೦ ಮೀಟರ್ ಅಂತರದಲ್ಲಿರುವ ತೆಂಗಿನ ಮರಕ್ಕೆ ಸಿಡಿಲು ಬಡಿದಿದೆ. ಸಂಜೆ ೧೧:೧೫ರ ಸುಮಾರಿಗೆ ಬೀರುಗಾಳಿ ಸಹಿತ ಮಿಂಚು ಸಿಡಿಲಿನ ಅಬ್ಬರದಲ್ಲಿ ಸಿಡಿಲು ಬಡಿದ ಪರಿಣಾಮವಾಗಿ ತೆಂಗಿನ ಮರದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್ ಮನೆಯವರಿಗೆ ಯಾವುದೇ ಅಪಾಯವಾಗಿಲ್ಲ ಎಂದು ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

