Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗ್ರಾಮೀಣ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸಿದ ಸುಭಾಸ ಕಲ್ಲೂರ
(ರಾಜ್ಯ ) ಜಿಲ್ಲೆ

ಗ್ರಾಮೀಣ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸಿದ ಸುಭಾಸ ಕಲ್ಲೂರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ತಾಲೂಕಿನ ತಾಂಬಾ ಗ್ರಾಮದಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುತ್ತ ಅವರ ಬಾಳನ್ನು ಬೆಳಗಿಸಿ ಶಿಕ್ಷಣ ಕ್ರಾಂತಿ ಮಾಡಿದ ಸುಭಾಸ ಎಸ್. ಕಲ್ಲೂರ ಅವರು ಬಡವರು, ನಿರ್ಗತಿಕರು, ಅಲ್ಪಸಂಖ್ಯಾತರ ಮತ್ತು ಗ್ರಾಮೀಣ ಜನರ ಜೀವನಮಟ್ಟ ಸುಧಾರಿಸಿದ ದಿವ್ಯ ಚೇತನ ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ತಾಂಬಾ ಗ್ರಾಮದಲ್ಲಿ ಬುಧವಾರ ನಡೆದ ವೃಷಭಲಿಂಗೇಶ್ವರ ವಿದ್ಯಾ ವರ್ಧಕ ಸಂಘದ ನಿರ್ದೇಶಕ ಸುಭಾಸ ಎಸ್. ಕಲ್ಲೂರ ೩ನೇ ಪುಣ್ಯಸ್ಮರಣೆ ಮತ್ತು ಮೂರ್ತಿ ಅನಾವರಣ ಸಮಾರಂಭದಲ್ಲಿ ಮಾತನಾಡಿ, ೧೯೮೬ ರಲ್ಲಿ ವೃಷಭಲಿಂಗೇಶ್ವರ ವಿದ್ಯಾ ವರ್ಧಕ ಸಂಘದ ನಿರ್ದೇಶಕರಾಗಿ ಗ್ರಾಮೀಣ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸಿದ್ದಾರೆ. ಅವರ ಶಿಕ್ಷಣ ಪ್ರೇಮ, ಸಾಮಾಜಿಕ ಕಳಕಳಿ, ಸೇವಾ ಮನೋಭಾವ ಮಾದರಿಯಾಗಿದೆ. ಇಂತಹ ಮಹಾನ್ ವ್ಯಕ್ತಿಗಳ ಜೀವನಾದರ್ಶವನ್ನು ಅಳವಡಿಸಿಕೊಳ್ಳಬೇಕು ಎಂದರು.
ಸಿಂದಗಿ ಶಾಸಕ ಅಶೋಕ ಮನಗೂಳಿ ಮಾತನಾಡಿ, ಸುಭಾಸ ಎಸ್. ಕಲ್ಲೂರ ಅವರು ಜನರ ಕಣ್ಣಿನಿಂದ ಮರೆಯಾದರೂ, ಅವರು ಮಾಡಿರುವ ಕಾರ್ಯಗಳು ಜನರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದಿವೆ, ಕೇವಲ ಶಿಕ್ಷಣ ಕ್ಷೇತ್ರದಲ್ಲಷ್ಟೇ ಅಲ್ಲ, ರಾಜಕೀಯದಲ್ಲೂ ಕ್ರಾಂತಿ ಮಾಡಿದ್ದಾರೆ. ಬಡ ಕುಟುಂಬದಲ್ಲಿ ಜನಿಸಿದ ಅವರು ಸತತ ಪರಿಶ್ರಮದಿಂದ ಸಾಧನೆಗೈದು ಗ್ರಾಮೀಣ ಕ್ಷೇತ್ರದಲ್ಲಿ ಹಿಂದುಳಿದ ಸಮಾಜದ ಅಭಿವೃದ್ಧಿಗೆ ಶ್ರಮಿಸಿದವರು ಎಂದು ಬಣ್ಣಿಸಿದರು.
ಶಿರಶ್ಯಾಡ ಅಭಿನವ ಮುರುಘೇಂದ್ರ ಶ್ರೀಗಳು, ಹಿರೇರೂಗಿ ಮಾತೋಶ್ರೀ ಸುಗಲಾದೇವಿ ಅಮ್ಮನವರು, ಮಾಜಿ ಶಾಸಕ ರಮೇಶ ಭೂಸನೂರ, ಮಾಜಿ ಶಾಸಕ ದೇವಾನಂದ ಚವ್ಹಾಣ, ಮಲ್ಲಿಕಾಜುನ ಲೋಣಿ, ಜಿಲ್ಲಾ ಕಸಾಪ ಅಧ್ಯಕ್ಷ ಹಾಸಿಂಪೀರ ವಾಲಿಕಾರ, ಜೆ.ಎಸ್.ಹತ್ತಳ್ಳಿ ಮಾತನಾಡಿದರು.
ಬಂಥನಾಳ ವೃಷಭಲಿಂಗೇಶ್ವರ ಶ್ರೀಗಳು, ವೀರಗೋಟ ಅಡವಿಲಿಂಗ ಮಹಾರಾಜರು, ಗೊಳಸಾರ ಅಭಿನವ ಪುಂಡಲಿಂಗ ಶ್ರೀಗಳು, ತಡವಲಾಗ ರಾಚೋಡೆಶ್ವರ ಶ್ರೀಗಳು, ಶಕುಂತಲಾ ಎಸ್ ಕಲ್ಲೂರ, ಅಪ್ಪಣ್ಣ ಎಸ್ ಕಲ್ಲೂರ, ಶೃತಿ ಅಪ್ಪಣ್ಣ ಕಲ್ಲೂರ, ಪ್ರಕಾಶ ಎಸ್ ಕಲ್ಲೂರ, ಜ್ಯೋತಿ ಶರಣು ಮ್ಯಾಳಗಿ, ಸೌಮ್ಯಾ ಸಿದರಾಯ ಡೊಳಿ, ಶಿಲ್ಪಾ ಸಿದ್ದನಗೌಡ ಶಿರಕನಹಳ್ಳಿ ಅಣ್ಣಾರಾಯಗೌಡ ಎಸ್. ಬಿರಾದಾರ ವಿಜಯಕುಮಾರ ಎಸ್ ಕಾಬಾ ಮತ್ತಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.