Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ

ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ

ಪೌರ ಕಾರ್ಮಿಕರ ಶ್ರಮಕ್ಕೆ ಪತ್ರಕರ್ತರಿಂದ ಸಲಾಂ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪತ್ರಕರ್ತನ ಚಿಕಿತ್ಸೆಗೆ ಸಿಎಂ ರಿಂದ ರೂ.2 ಲಕ್ಷ ಮಂಜೂರು
(ರಾಜ್ಯ ) ಜಿಲ್ಲೆ

ಪತ್ರಕರ್ತನ ಚಿಕಿತ್ಸೆಗೆ ಸಿಎಂ ರಿಂದ ರೂ.2 ಲಕ್ಷ ಮಂಜೂರು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹಿರಿಯ ಪತ್ರಕರ್ತ ರಾಜೇಂದ್ರ ಅವರ ಚಿಕಿತ್ಸೆಗಾಗಿ ನೆರವು ನೀಡಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಮಾಡಿದ ಮನವಿ ಮೇರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2 ಲಕ್ಷ ರೂ ಪರಿಹಾರ ಮಂಜೂರು ಮಾಡಿದ್ದಾರೆ.

ತೀವ್ರ ಅನಾರೋಗ್ಯದ ಕಾರಣ, ಬೆಂಗಳೂರಿನ ಭಗವಾನ್ ಮಹಾವೀರ ಜೈನ್ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೊಳಗಾಗಿದ್ದು ಸುಮಾರು 4 ಲಕ್ಷಕ್ಕೂ ಹೆಚ್ಚು ವೆಚ್ಚ ಮಾಡಿಕೊಂಡಿದ್ದರು. ಅವರು ಕಷ್ಟದಲ್ಲಿರುವ ಬಗ್ಗೆ ಚಾಮರಾಜನಗರ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘವು, ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಗಮನಕ್ಕೆ ತಂದಿತ್ತು.

ಪತ್ರಕರ್ತನ ಕುಟುಂಬಕ್ಕೆ ಕೂಡಲೇ ಪರಿಹಾರ ಮಂಜೂರು ಮಾಡುವಂತೆ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರು ಸಲ್ಲಿಸಿದ ಮನವಿ ಪರಿಗಣಿಸಿ ಮುಖ್ಯಮಂತ್ರಿಗಳು ಪರಿಹಾರ ಮಂಜೂರು ಮಾಡಿದ್ದಾರೆ.

ಹಿರಿಯ ಪತ್ರಕರ್ತ ರಾಜೇಂದ್ರ ಅವರಿಗೆ ಪರಿಹಾರ ಮಂಜೂರು ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೆಯುಡಬ್ಲ್ಯೂಜೆ ಕೃತಜ್ಞತೆಯನ್ನು ಸಲ್ಲಿಸಿದೆ.

bangalore BIJAPUR NEWS kuwj public news udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ

ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ

ಪೌರ ಕಾರ್ಮಿಕರ ಶ್ರಮಕ್ಕೆ ಪತ್ರಕರ್ತರಿಂದ ಸಲಾಂ

ಬಸವರಾಜ ಕುಂಬಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ
    In (ರಾಜ್ಯ ) ಜಿಲ್ಲೆ
  • ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಶ್ರಮಕ್ಕೆ ಪತ್ರಕರ್ತರಿಂದ ಸಲಾಂ
    In (ರಾಜ್ಯ ) ಜಿಲ್ಲೆ
  • ಬಸವರಾಜ ಕುಂಬಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ
    In (ರಾಜ್ಯ ) ಜಿಲ್ಲೆ
  • ವಿಶೇಷಚೇತನ ಮಕ್ಕಳಿಗೆ ಉಚಿತ ನೇತ್ರ ತಪಾಸಣೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಸೆ.25 ರಿಂದ ಕಾಮಿಡಿ ಕಿಲಾಡಿಗಳು ಖ್ಯಾತಿ ರಾಘು ರಂಗಪ್ರದರ್ಶನ
    In (ರಾಜ್ಯ ) ಜಿಲ್ಲೆ
  • ಬಂಕಲಗಿ ಪ್ರೌಢಶಾಲೆ ಕ್ರೀಡಾಪಟುಗಳಿಗೆ ಸಮವಸ್ತ್ರ ಕಾಣಿಕೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್ನೆಸ್ಸೆಸ್ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಕರವಿನಾಳದಲ್ಲಿ ದಲಿತ ಸಮುದಾಯಕ್ಕೆ ಮೂಲಸೌಕರ್ಯ ವಂಚನೆ
    In (ರಾಜ್ಯ ) ಜಿಲ್ಲೆ
  • ಸೆ.೨೯ಕ್ಕೆ ‘ಹುಬ್ಬಳ್ಳಿ ಚಲೋ’: ಕೇಂದ್ರ ಸಚಿವ ಮನೆ ಎದುರು ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.