Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ

ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ

ಪೌರ ಕಾರ್ಮಿಕರ ಶ್ರಮಕ್ಕೆ ಪತ್ರಕರ್ತರಿಂದ ಸಲಾಂ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»1512 ಲೀ. ಅಕ್ರಮ ಮದ್ಯ ವಶ
(ರಾಜ್ಯ ) ಜಿಲ್ಲೆ

1512 ಲೀ. ಅಕ್ರಮ ಮದ್ಯ ವಶ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಅಕ್ರಮವಾಗಿ ಸಾಗಿಸುತ್ತಿದ್ದ 1512 ಲೀ. ಮದ್ಯವನ್ನು ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಅಕ್ರಮ ಮದ್ಯ ವಶಪಡಿಸಿಕೊಂಡು ಕರ್ನಾಟಕ ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಬಲೇಶ್ವರ ಪಟ್ಟಣದ ಶಾಂತವೀರ ಸರ್ಕಲ್ ಹತ್ತಿರ ಗಸ್ತು ಕಾರ್ಯದಲ್ಲಿದ್ದಾಗ, ಬಬಲೇಶ್ವರ ತಾಲೂಕಿನ ಚಿಕ್ಕಗಲಗಲಿ ಗ್ರಾಮದಿಂದ ಹೊಸೂರಕ್ಕೆ ಬರುವ ರಸ್ತೆಯಲ್ಲಿ ಮಹಿಂದ್ರಾ ಪಿಕ್‌ಅಪ್ ವಾಹನದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ವಿಜಯಪುರ ಅಬಕಾರಿ ನಿರೀಕ್ಷಕರ ನೇತೃತ್ವದ ತಂಡ ದಾಳಿ ನಡೆಸಿ, ವಾಹನ ಸಂಖ್ಯೆ.ಕೆಎ-28, ಬಿ-3432 ರಲ್ಲಿರುವ 175 ರಟ್ಟಿನ ಬಾಕ್ಸಗಳಲ್ಲಿ 180 ಎಂ.ಎಲ್.ನ ೪೮ ಮದ್ಯದ ಟೆಟ್ರಾ ಪಾಕಟ್‌ಗಳಂತೆ ಒಟ್ಟು 150 ರಟ್ಟಿನ ಪೆಟ್ಟಿಗೆಗಳಲ್ಲಿ 7200 ಮದ್ಯದ ಟೆಟ್ರಾ ಪಾಕೆಟ್‌ಗಳು ಹಾಗೂ ಹೈವರ್ಡ ವಿಸ್ಕಿ ಎಂಬುದಾಗಿ ಮುದ್ರಿತ 12೦೦ ಮದ್ಯದ ಟೆಟ್ರಾ ಪಾಕೆಟ್ ಸೇರಿದಂತೆ 7,೦8,912 ಮೊತ್ತದ ಒಟ್ಟು 1512 ಲೀಟರ್ ಮದ್ಯ ಹಾಗೂ ಸಾಗಾಣಿಕೆಗೆ ಬಳಸಿದ ವಾಹನವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ.
ಈ ದಾಳಿಯಲ್ಲಿ ಅಬಕಾರಿ ನಿರೀಕ್ಷಕ ಅನೀಲ ಎಂ.ಪತ್ತಾರ ನೇತೃತ್ವ ವಹಿಸಿದ್ದರು. ಅಬಕಾರಿ ನಿರೀಕ್ಷಕರಾದ ಎಮ.ಆರ್.ನಿಂಗರೆಡ್ಡಿ, ಪೇದೆ ಬಿ.ಎಸ್.ತಡಕಲ್, ಅರ್ಜುನ ಗೊಟಗುಣಕಿ ಸೇರಿದಂತೆ ಇತರರು ಭಾಗವಹಿಸಿದ್ದರು.

BIJAPUR NEWS bijapur police crime public news udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ

ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ

ಪೌರ ಕಾರ್ಮಿಕರ ಶ್ರಮಕ್ಕೆ ಪತ್ರಕರ್ತರಿಂದ ಸಲಾಂ

ಬಸವರಾಜ ಕುಂಬಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ
    In (ರಾಜ್ಯ ) ಜಿಲ್ಲೆ
  • ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಶ್ರಮಕ್ಕೆ ಪತ್ರಕರ್ತರಿಂದ ಸಲಾಂ
    In (ರಾಜ್ಯ ) ಜಿಲ್ಲೆ
  • ಬಸವರಾಜ ಕುಂಬಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ
    In (ರಾಜ್ಯ ) ಜಿಲ್ಲೆ
  • ವಿಶೇಷಚೇತನ ಮಕ್ಕಳಿಗೆ ಉಚಿತ ನೇತ್ರ ತಪಾಸಣೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಸೆ.25 ರಿಂದ ಕಾಮಿಡಿ ಕಿಲಾಡಿಗಳು ಖ್ಯಾತಿ ರಾಘು ರಂಗಪ್ರದರ್ಶನ
    In (ರಾಜ್ಯ ) ಜಿಲ್ಲೆ
  • ಬಂಕಲಗಿ ಪ್ರೌಢಶಾಲೆ ಕ್ರೀಡಾಪಟುಗಳಿಗೆ ಸಮವಸ್ತ್ರ ಕಾಣಿಕೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್ನೆಸ್ಸೆಸ್ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಕರವಿನಾಳದಲ್ಲಿ ದಲಿತ ಸಮುದಾಯಕ್ಕೆ ಮೂಲಸೌಕರ್ಯ ವಂಚನೆ
    In (ರಾಜ್ಯ ) ಜಿಲ್ಲೆ
  • ಸೆ.೨೯ಕ್ಕೆ ‘ಹುಬ್ಬಳ್ಳಿ ಚಲೋ’: ಕೇಂದ್ರ ಸಚಿವ ಮನೆ ಎದುರು ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.