ದೇವರಹಿಪ್ಪರಗಿ: ಪಟ್ಟಣದ ಸರ್ಕಾರಿ ಉರ್ದು ಪ್ರೌಢಶಾಲೆಯ ವಿದ್ಯಾರ್ಥಿನೀಯರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿ ಶಾಲೆಗೆ ಕೀರ್ತಿ ತಂದಿದ್ದಾರೆ.
ಶಾಲೆಯ ವಿಧ್ಯಾರ್ಥಿನೀಯರಲ್ಲಿ ಸದಾಫ್ನಜ್ ಚೌಧರಿ ಪ್ರಥಮ ಭಾಷೆ ಉರ್ದುವಿನಲ್ಲಿ ೧೨೫ಕ್ಕೆ ೧೨೫ ಅಂಕ ಪಡೆದು ಶೇ ೯೨.೪೮ ಫಲಿತಾಂಶದೊಂದಿಗೆ ಪ್ರಥಮ ಸ್ಥಾನ ಪಡೆದರೆ, ಅಲ್ಪೀಯಾ ಬಾಗಬಾನ ಶೇ ೮೭.೮೪, ಸಮ್ರೀನ್ ಮಂಡೆ ಶೇ ೮೫.೯೨ ಅಂಕ ಪಡೆದಿದ್ದಾರೆ. ವಿದ್ಯಾರ್ಥಿನೀಯರ ಈ ಸಾಧನೆಗೆ ಉರ್ದು ಭಾಷೆ ಶಿಕ್ಷಕ ಯಾಸೀನ್ ಗರಡಿಮನಿ ಸೇರಿದಂತೆ ಶಿಕ್ಷಕ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

