ಮುದ್ದೇಬಿಹಾಳ: ಏನೂ ಅರಿಯದ ಕಂದಮ್ಮನನ್ನ ಚರಂಡಿಯಲ್ಲಿ ಎಸೆದ ಹೃದಯ ವಿದ್ರಾವಕ ಘಟನೆ ತಾಲೂಕಿನ ಆಲಕೊಪ್ಪರ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.
ಆಗ ತಾನೇ ಜನಿಸಿದ ಗಂಡು ಮಗುವನ್ನ ಕರುಳು ಬಳ್ಳಿಯ ಸಮೇತ ಪ್ಲಾಸ್ಟಿಕ್ ಕವರ್‌ನಲ್ಲಿ ಹಾಕಿ ಬಸ್ ನಿಲ್ದಾಣದ ಬಳಿ ಇರುವ ಮುಖ್ಯ ಚರಂಡಿಯಲ್ಲಿ ಎಸೆಯಲಾಗಿದೆ.
ಮಗುವನ್ನ ಕಂಡ ಸ್ಥಳೀಯರು ಸಲಿಕೆಯ ಸಹಾಯದಿಂದ ಆಚೆ ತೆಗೆದು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಪಿಎಸ್‌ಐ ಸಂಜೀವ ತಿಪರೆಡ್ಡಿ ಕಾನೂನು ಕ್ರಮ ಕೈಗೊಂಡಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

