Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾಲುವೆಯ ಕೊನೆಯ ಭಾಗದವರೆಗೆ ನೀರು :ಗಡಬಳ್ಳಿ
(ರಾಜ್ಯ ) ಜಿಲ್ಲೆ

ಕಾಲುವೆಯ ಕೊನೆಯ ಭಾಗದವರೆಗೆ ನೀರು :ಗಡಬಳ್ಳಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ಕೃಷ್ಣಾ ಮುಖ್ಯ ಕಾಲುವೆಯಿಂದ ಕಾಲುವೆಯ ಕೊನೆಯ ಭಾಗದ ವರೆಗೆ ನೀರು ಹರಿಸಲಾಗಿದೆ ಎಂದು ಕೃಷ್ಣಾ ಬಾಗ್ಯ ಜಲ ನಿಗಮದ ಅಧಿಕ್ಷಕ ಅಭಿಯಂತರ ಮನೋಜಕುಮಾರ ಗಡಬಳ್ಳಿ ತಿಳಿಸಿದ್ದಾರೆ.
ಕಳೆದ ಬಾರಿ ಕೃಷ್ಣಾ ಮುಖ್ಯ ಕಾಲುವೆಯಿಂದ ೧೩೫ ಕಿ.ಮಿ ಮಾತ್ರ ನೀರು ಹರಿಯಬಿಡಲಾಗಿತ್ತು. ಇದರಿಂದ ಆ ಭಾಗದ ಜನರು ಸತ್ಯಾಗ್ರಹ ಮಾಡಿದ್ದರು ಎಂದರು.
ಕೆಂಬಾವಿಯ ೦ ಕಿ.ಮಿಯಿಂದ ಸಿಂದಗಿ ತಾಲೂಕಿನ ಬಳಗಾನೂರ ಕೆರೆಯ ವರೆಗೆ ನಂತರ ಬಳಗಾನೂರ ಕೆರೆಯಿಂದ ಇಂಡಿ ತಾಲೂಕಿನಿಂದ ಚಡಚಣ ತಾಲೂಕಿನ ದಸೂರ ವರೆಗೆ ನೀರು ಹರಿಸಿದ್ದು ಆ ನೀರು ನಂತರ ಭೀಮಾ ನದಿ ಸೇರುತ್ತದೆ ಎಂದರು.
ಇದರಿಂದ ಸಿಂದಗಿ,ಇಂಡಿ ಮತ್ತು ಚಡಚಣ ತಾಲೂಕಿನ ಎಲ್ಲ ಕೆರೆ ತುಂಬಿಸುವದರ ಜೊತೆಗೆ ಜನ ಜಾನುವಾರುಗಳಿಗೆ ಕುಡಿಯಲು ನೀರು ಅನುಕೂಲ ವಾಗುತ್ತದೆ ಎಂದರು.
ಸಹಾಯಕ ಕಾರ್ಯ ಪಾಲಕ ಅಭಿಯಂತರ ಶ್ರೀಮಂತ ಅಂಗಡಿ, ಜಿ.ಪಂ ಗ್ರಾಮೀಣ ಕುಡಿಯುವ ನೀರು ಸರಬರಾಜು ಎಇಇ ಆರ್.ಎಸ್.ರುದ್ರವಾಡಿ,ಸಾಜಿದ ನಲವತ್ತವಾಡ, ಮಲ್ಲಿಕಾರ್ಜುನ ತೆಲಂಗಿ, ಸಾದಿಕ ಹೊನ್ನುಟಗಿ ಮತ್ತಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026
    In ದಿನಪತ್ರಿಕೆ
  • ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’
    In (ರಾಜ್ಯ ) ಜಿಲ್ಲೆ
  • ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ
    In (ರಾಜ್ಯ ) ಜಿಲ್ಲೆ
  • ಜಗತ್ತಿಗೆ ಅದ್ವೈತ ತತ್ವ ಪರಿಚಯಿಸಿದ ತತ್ವಜ್ಞ ಆದಿ ಶಂಕರಾಚಾರ್ಯರು
    In (ರಾಜ್ಯ ) ಜಿಲ್ಲೆ
  • ರಾಜ್ಯ ಮುಕ್ತ ವಿವಿ ಕರಾಮುವಿಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ
    In (ರಾಜ್ಯ ) ಜಿಲ್ಲೆ
  • ಸರಳತೆ ಮೆರೆದ ಚಿದಾನಂದ ಸವದಿ :ಇಂದಿರಾ ಕ್ಯಾಂಟೀನ್‌ನಲ್ಲಿ ಭೋಜನ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಇಂದು ಕಂಪ್ಯೂಟರ್ ಜ್ಞಾನ ಅತ್ಯವಶ್ಯ :ಮಠಪತಿ
    In (ರಾಜ್ಯ ) ಜಿಲ್ಲೆ
  • ಹೈರಿಗೆಯಲ್ಲಿ ಅಂಬೇಡ್ಕರ್ ಜಯಂತಿ & ರಣದಕಾಳಮ್ಮ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.