Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರಾಂಶುಪಾಲರು ಹೊಸ ಕೌಶಲಗಳನ್ನು ಅಳವಡಿಸಿಕೊಳ್ಳಬೇಕು :ಪ್ರೊ.ತ್ಯಾಗರಾಜ
(ರಾಜ್ಯ ) ಜಿಲ್ಲೆ

ಪ್ರಾಂಶುಪಾಲರು ಹೊಸ ಕೌಶಲಗಳನ್ನು ಅಳವಡಿಸಿಕೊಳ್ಳಬೇಕು :ಪ್ರೊ.ತ್ಯಾಗರಾಜ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಮಹಾವಿದ್ಯಾಲಯದ ಪ್ರಾಂಶುಪಾಲರುಗಳು ಕಲಿಕೆಯಲ್ಲಿ ತಮ್ಮ ಮಹಾವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಉಪಯುಕ್ತವಾಗುವಂತಹ, ಹೊಸ ಹೊಸ ಕೌಶಲ್ಯ ಅಭಿವೃದ್ಧಿಗಳ ಕಾರ್ಯಕ್ರಮಗಳನ್ನು ಅಳವಡಿಸಿಕೊಂಡು ವಿದ್ಯಾರ್ಥಿಗಳಿಗೆ ಸಲಹೆ ಮಾರ್ಗದರ್ಶನ ನೀಡಬೇಕು ಎಂದು ರಾಣಿಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿಯ ಕುಲಪತಿಗಳಾದ ಪ್ರೊ. ಸಿ. ಎಂ. ತ್ಯಾಗರಾಜ ಹೇಳಿದರು.
ಅವರು ಗುರುವಾರ
ಹಾಗೂ ಬಿ.ಎಲ್.ಡಿ.ಇ ಸಂಸ್ಥೆಯ ಆವರಣದಲ್ಲಿರುವ ಡಾ.ಫ.ಗು. ಹಳಕಟ್ಟಿ ಇಂಜನೀಯರಿಂಗ್ ಮಹಾವಿದ್ಯಾಲಯದ ಸಭಾಂಗಣದಲಿ Navigating Youth Towards AmruthaKal: Knowledge Transfer Through Technology and Skill Development” ಎಂಬ ವಿಷಯದ ಕುರಿತ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಕುಲಸಚಿವರಾದ ರಾಜಶ್ರೀ ಜೈನಾಪೂರ ಮಾತನಾಡಿ, ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಹೆಚ್ಚನ ಅಂಕ ಗಳಿಸುವದಕ್ಕಿಂತಲೂ ತಮ್ಮ ಜೀವನಕ್ಕೆ ಉಪಯುಕ್ತವಾಗುವ ಕೌಶಲಗಳನ್ನು ಕಲಿಯಲು ಪ್ರಯತ್ನಿಸಬೇಕು ಎಂದು ಹೇಳಿದರು.
ಈ ಕಾರ್ಯಾಗಾರದಲ್ಲಿ ಮೂರು ಗೋಷ್ಠಿಗಳನ್ನು ಹಮ್ಮಿಕೊಳ್ಳಲಾಗಿತ್ತು. ಮೊದಲನೇ ಗೋಷ್ಠಿಯನ್ನು ಶ್ರೀನಿವಾಸ ಪಿ, ಅವರು “RevolutionisingArtificalInteligence in Knowledge Transfer”ಎಂಬ ವಿಷಯದ ಬಗ್ಗೆ, ಎರಡನೇ ಗೋಷ್ಠಿಯನ್ನು ಐಐಟಿ ದೆಹಲಿಯ ಡಿಎಸ್. ಮಂಜುನಾಥ ಅವರು “ToC Critical Chain-Theory of Constriants Tools Industry 4.0 ∑Innovation”ಎಂಬ ವಿಷಯದ ಕುರಿತು, ಮೂರನೇಯ ಗೋಷ್ಠಿಯನ್ನು ಆರ್ ಕೆ ಇಂಡಸ್ಟ್ರೀಸ್‌ನ ನಿರ್ದೇಶಕರಾದ ಸೂರಜ ನಾಡಿಗ ಎಂ“Empowering Institutions through Skill Development and Entrepreneurship”Navigating Youth Towards AmruthaKal: Knowledge Transfer Through Technology and Skill Development”Navigating Youth Towards AmruthaKal: Knowledge Transfer Through Technology and Skill Development”ಬ ವಿಷಯದ ಕುರಿತು ಉಪನ್ಯಾನ ನೀಡಿದರು.
ಉಪ ಕುಲಸಚಿವರಾದ ಡಾ.ಡಿ. ಕೆ ಕಾಂಬಳೆ, ಬಿಎಲ್‌ಡಿಇ ಸಂಸ್ಥೆಯ ಪ್ರಾಂಶುಪಾಲ ವಿ. ಜಿ ಸಂಗಮ ವೇಧಿಕೆಯ ಮೇಲೆ ಉಪಸ್ಥಿತರಿದ್ದರು. ಪ್ರೊ.ಎಸ್ ಎಂ. ಗಂಗಾಧರಯ್ಯ ಸ್ವಾಗತಿಸಿದರು. ಸ್ನಾತಕೋತ್ತರಕೇಂದ್ರ ವಿಜಯಪುರದ ನಿರ್ದೇಶಕರಾದ ಡಾ.ದಯಾನಂದ ಸಾವಕಾರ, ವಂದಿಸಿದರು. ಡಾ.ಪೂರ್ಣಿಮಾ ದಾಮನ್ನವರ ಹಾಗೂ ಡಾ.ರೂಪಾ ಇಂಗಳೆ ಕಾರ್ಯಕ್ರಮವನ್ನು ನಿರೂಪಿಸಿದರು. ಕುಮಾರಿ.ವೈಷ್ಣವಿ ನಾಗರಾಳ ಹಾಗೂ ಶ್ರೀರಕ್ಷಾ ಕುಲಕರ್ಣಿ ಗೋಷ್ಠಿಗಳನ್ನು ನಿರ್ವಹಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026
    In ದಿನಪತ್ರಿಕೆ
  • ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’
    In (ರಾಜ್ಯ ) ಜಿಲ್ಲೆ
  • ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ
    In (ರಾಜ್ಯ ) ಜಿಲ್ಲೆ
  • ಜಗತ್ತಿಗೆ ಅದ್ವೈತ ತತ್ವ ಪರಿಚಯಿಸಿದ ತತ್ವಜ್ಞ ಆದಿ ಶಂಕರಾಚಾರ್ಯರು
    In (ರಾಜ್ಯ ) ಜಿಲ್ಲೆ
  • ರಾಜ್ಯ ಮುಕ್ತ ವಿವಿ ಕರಾಮುವಿಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ
    In (ರಾಜ್ಯ ) ಜಿಲ್ಲೆ
  • ಸರಳತೆ ಮೆರೆದ ಚಿದಾನಂದ ಸವದಿ :ಇಂದಿರಾ ಕ್ಯಾಂಟೀನ್‌ನಲ್ಲಿ ಭೋಜನ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಇಂದು ಕಂಪ್ಯೂಟರ್ ಜ್ಞಾನ ಅತ್ಯವಶ್ಯ :ಮಠಪತಿ
    In (ರಾಜ್ಯ ) ಜಿಲ್ಲೆ
  • ಹೈರಿಗೆಯಲ್ಲಿ ಅಂಬೇಡ್ಕರ್ ಜಯಂತಿ & ರಣದಕಾಳಮ್ಮ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.