Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಂಬಗಿ ಕೆರೆ ನೀರು ಹೋರಾಟಕ್ಕೆ ಸ್ವಾಮೀಜಿಗಳ ಬೆಂಬಲ
(ರಾಜ್ಯ ) ಜಿಲ್ಲೆ

ಜಂಬಗಿ ಕೆರೆ ನೀರು ಹೋರಾಟಕ್ಕೆ ಸ್ವಾಮೀಜಿಗಳ ಬೆಂಬಲ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

೩ ನೇ ದಿನಕ್ಕೆ ಕಾಲಿಟ್ಟ ಜಂಬಗಿ(ಆ), ಹುಣಶ್ಯಾಳ ಕೆರೆ ನೀರು ತುಂಬಿಸುವ ಸತ್ಯಾಗ್ರಹ

ವಿಜಯಪುರ: ಜಿಲ್ಲೆಯ ೨ನೇ ಅತೀ ದೊಡ್ಡ ಕೆರೆ ಜಂಬಗಿ ಆಗಿದ್ದು, ಈ ವರ್ಷ ಭೀಕರ ಬೇಸಿಗೆಯಲ್ಲಿ ಜಿಲ್ಲೆಯ ಎಲ್ಲಾ ಕೆರೆಗಳಿಗೆ ಕೆರೆ ನೀರು ತುಂಬುವ ಯೋಜನೆಯಡಿ ತುಂಬಿಸಲು ಈಗಾಗಲೇ ಎರಡು ಬಾರಿ ನೀರು ಹರಿಸಿ ಈಗ ಮೂರನೇ ಬಾರಿ ನೀರು ಹರಿಸುತ್ತಿದ್ದರೂ ಜಂಬಗಿ ಕೆರೆಗೆ ಒಂದು ಹನಿ ನೀರು ಕೂಡ ಹರಿಸದೇ, ಕಳೆದ ೧೦ ವರ್ಷಗಳಿಂದ ಈ ಭಾಗದ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ. ಕೂಡಲೇ ಈ ಭಾಗದ ಕೆರೆ ತುಂಬಿಸಬೇಕು ಎಂದು ಮಲ್ಲಿಕಾರ್ಜುನ ಸ್ವಾಮಿಜಿ ಆಗ್ರಹಿಸಿದರು.
ಶನಿವಾರ ಅವರು ಹೋರಾಟಕ್ಕೆ ಬೆಂಬಲ ನೀಡಿ ಮಾತನಾಡಿದರು.
ಈ ಭಾಗದ ರೈತರಿಗೆ ನ್ಯಾಯ ಸಿಗಬೇಕಾದರೆ ಕೆರೆ ನೀರು ತುಂಬುವ ಯೋಜನೆಯಡಿ ಜಂಬಗಿ, ಹುಣಶ್ಯಾಳ ಮಾದಾಳ ಕೆರೆಗೆ ನೀರು ಹರಿಸಬೇಕು, ಇಲ್ಲವಾದಲ್ಲಿ ಈ ಭಾಗದ ಎಲ್ಲಾ ರೈತರು, ಮಹಿಳೆಯರು, ಮಕ್ಕಳು, ಜಾನುವಾರುಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಮುತ್ತಿಗೆ ಹಾಕಿ ನೀರು ಹರಿಸುವವರೆಗೂ ಅಲ್ಲಿಯೇ ಸತ್ಯಾಗ್ರಹ ಮಾಡಬೇಕಾಗುತ್ತದೆ‌. ನಾವೂ ಕೂಡಾ ಜಿಲ್ಲೆಯ ಎಲ್ಲಾ ಸ್ವಾಮೀಜಿಯವರೊಂದಿಗೆ ಸಂಪೂರ್ಣ ಬೆಂಬಲ ನೀಡಿ ಹೋರಾಟಕ್ಕೆ ಅಣಿಯಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.
ಈ ವೇಳೆ ರೈತ ಸಂಘದ ಮುಖಂಡ ಅನಮೇಶ ಜಮಖಂಡಿ ಮಾತನಾಡಿ, ಸಮೀಪದ ಕಗ್ಗೊಡ ಗ್ರಾಮದಲ್ಲಿ ಸಾಕಷ್ಟು ನೀರು ಹರಿಯುತ್ತಿದ್ದರೂ ಆಲಮಟ್ಟಿಯಿಂದ ೧೮೭ ಕಿ.ಮೀ ನಾರಾಯಣಪುರಕ್ಕೆ ಹೋಗಿ ಮರಳಿ ದೇವರಹಿಪ್ಪರಗಿ ಕಾಲುವೆಗೆ ಬಂದು ಕೊನೆಯದಾಗಿ ಜಂಬಗಿವರೆಗೆ ನೀರು ಬರಬೇಕಾಗುವುದು, ಪ್ರತಿಸಲ ನೀರು ಈ ಭಾಗಕ್ಕೆ ಮುಟ್ಟುವದರೊಳಗೆ ಅವದಿ ಮುಗಿದು ನೀರು ಹರಿಸದೇ ಈ ಭಾಗದ ರೈತರಿಗೆ ಪ್ರತಿಸರ್ತಿ ಅನ್ಯಾಯ ಮಾಡುತ್ತಿದ್ದಾರೆ, ಆದ್ದರಿಂದ ಒಟ್ಟಾರೆಯಾಗಿ ನಮ್ಮ ಕೆರೆಗೆ ನೀರು ತುಂಬಿಸುವವರೆಗೂ ನಮ್ಮ ಹೋರಾಟವನ್ನು ಮರಳಿ ಪಡೆಯುವುದಿಲ್ಲ ಎಂದರು.
ಈ ವೇಳೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವಿಜಯಪುರ ತಾಲೂಕಾ ಉಪಾಧ್ಯಕ್ಷರಾದ ಮಹಾದೇವಪ್ಪ ತೇಲಿ, ತಾ.ಉಪಾಧ್ಯಕ್ಷರಾದ ಪ್ರಕಾಶ ತೇಲಿ, ಸದಸ್ಯರಾದ ಕಲ್ಲಪ್ಪ ಮಸೂತಿ, ರಾಜಾರಾಮಸಿಂಗ ಡೋಣೂರ, ರಾಮಸಿಂಗ ರಜಪೂತ, ಶ್ರೀಶೈಲ ಮುಡಗಿ, ನಾಗಪ್ಪ ಬೂತಿ, ಕಲ್ಲಪ್ಪ ತಳವಾರ, ವಿನೋದ ಬಡಿಗೇರ, ಭೀಮರಾಯ ಗೋರನಾಳ, ಬಸವಂತ ತೇಲಿ, ಸಂಗಮೇಶ ತೇಲಿ, ಜಯಸಿಂಗ ರಜಪೂತ, ಬಸವರಾಜ ಮಸೂತಿ, ಸೇರಿದಂತೆ ಅನೇಕರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026
    In ದಿನಪತ್ರಿಕೆ
  • ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’
    In (ರಾಜ್ಯ ) ಜಿಲ್ಲೆ
  • ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ
    In (ರಾಜ್ಯ ) ಜಿಲ್ಲೆ
  • ಜಗತ್ತಿಗೆ ಅದ್ವೈತ ತತ್ವ ಪರಿಚಯಿಸಿದ ತತ್ವಜ್ಞ ಆದಿ ಶಂಕರಾಚಾರ್ಯರು
    In (ರಾಜ್ಯ ) ಜಿಲ್ಲೆ
  • ರಾಜ್ಯ ಮುಕ್ತ ವಿವಿ ಕರಾಮುವಿಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ
    In (ರಾಜ್ಯ ) ಜಿಲ್ಲೆ
  • ಸರಳತೆ ಮೆರೆದ ಚಿದಾನಂದ ಸವದಿ :ಇಂದಿರಾ ಕ್ಯಾಂಟೀನ್‌ನಲ್ಲಿ ಭೋಜನ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಇಂದು ಕಂಪ್ಯೂಟರ್ ಜ್ಞಾನ ಅತ್ಯವಶ್ಯ :ಮಠಪತಿ
    In (ರಾಜ್ಯ ) ಜಿಲ್ಲೆ
  • ಹೈರಿಗೆಯಲ್ಲಿ ಅಂಬೇಡ್ಕರ್ ಜಯಂತಿ & ರಣದಕಾಳಮ್ಮ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.