ಬ್ರಹ್ಮದೇವನಮಡು: ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವಿಜಯಪುರ ಜಿಲ್ಲಾಧ್ಯಕ್ಷರಾಗಿ ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದ ಬಸನಗೌಡ ನರಸಪ್ಪ ಗೌಡ ಪಾಟೀಲ, ಜಿಲ್ಲಾ ಕಾರ್ಯದರ್ಶಿಯಾಗಿ ಗೊಲ್ಲಾಳಪ್ಪ ಅಂಗಡಿ, ಗೌರವ ಅಧ್ಯಕ್ಷರಾಗಿ ಭೀಮನಗೌಡ ದೊಡ್ಡಮನಿ (ವಂದಾಲ) ಅವರನ್ನು ನೇಮಕ ಮಾಡಲಾಗಿದೆ.
ಸಂಘದ ತತ್ವ ಸಿದ್ಧಾಂತಕ್ಕೆ ಬದ್ಧವಾಗಿ ಚಾಚು ತಪ್ಪದೆ ಪಾಲನೆ ಮಾಡಬೇಕು. ಕಾಯ ವಾಚ ಮನಸ್ಸು ಶುದ್ದವಾಗಿ ಕೆಲಸ ಮಾಡಬೇಕು.ಜತೆಗೆ ರೈತರ ಸಮಸ್ಶೆಗಳಿಗೆ ಸ್ಪಂದಿಸಿ ರೈತರಿಗೆ ನ್ಶಾಯ ದೊರಕಿಸಿ ಕೊಡುವ ಕೆಲಸ ಮಾಡಬೇಕು ಎಂದು ಕರ್ನಾಟಕ ರಾಜ್ಯದ ಕನಾ೯ಟಕ ರಾಜ್ಶ ರೈತ ಸಂಘದ ಹಾಗೂ ಹಸಿರು ಸೇನೆ ಪ್ರಧಾನ ಕಾಯ೯ದಶಿ೯ ಅಮೀನ್ ಬಾಷಾ ದಿದ್ದಿಗಿ ಅವರು ಆದೇಶ ಹೊರಡಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

