ಮುದ್ದೇಬಿಹಾಳ: ತಾಲೂಕಿನ ಯರಗಲ್ಲ ಗ್ರಾಮದ ಬಾಲಾಜಿ ಶುಗರ್ಸ್ ಮತ್ತು ಕೆಮಿಕಲ್ಸ್ ಅಡಿ ಎಬಿ ಬಯೋಕ್ರಾಪ್ ಕಂಪನಿಯಲ್ಲಿ ಮಣ್ಣು ತಪಾಸಣೆ ಕೇಂದ್ರವನ್ನು ಉದ್ಘಾಟನೆ ಮಾಡಲಾಯಿತು.
ರಸಸಾರ, ಲವಣಾಂಶ, ಸಾವಯವ ಇಂಗಾಲ, ಸಾರಜನಕ, ರಂಜಕ, ಗಂಧಕ, ಪ್ಯೋಟ್ಯಾಷ, ಸತು, ಕಬ್ಬಿನಾಂಶ, ತಾಮ್ರ, ಮ್ಯಾಂಗನೀಸ್, ಬೋರಾನ್ ಈ ಎಲ್ಲ ರೀತಿಯ ಪೋಷಕಾಂಶಗಳನ್ನು ಪರೀಕ್ಷಿಸಿ ಮಣ್ಣಿನಲ್ಲಿ ಪೋಷಕಾಂಶದ ಕೊರತೆ ಕಂಡು ಬಂದಲ್ಲಿ ಅದಕ್ಕೆ ಸೂಕ್ತವಾದ ಗೊಬ್ಬರವನ್ನು ಒದಗಿಸುವುದಾಗಿ ಕಂಪನಿಯ ಹಣಮಂತಗೌಡ ಪಾಟೀಲ, ಅಧಿಕ ಪಾಟೀಲ, ಪ್ರಜ್ವಲ ಪಾಟೀಲ, ಶ್ರೀನಿವಾಸ ಅರಕೇರಿ, ನಾಗರಾಜ ಎನ್ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

