Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ಕಾರ ಪೂರೈಸಿದ್ದು ವರುಷ, ಸಾಧಿಸಿದ್ದು ಶೂನ್ಯ :ಬಿಜೆಪಿ
(ರಾಜ್ಯ ) ಜಿಲ್ಲೆ

ಸರ್ಕಾರ ಪೂರೈಸಿದ್ದು ವರುಷ, ಸಾಧಿಸಿದ್ದು ಶೂನ್ಯ :ಬಿಜೆಪಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಖಜಾನೆ ಖಾಲಿ ಖಾಲಿ, ವಸೂಲಿ ಭಾರಿ ಭಾರಿ: ಸರ್ಕಾರದ ವಿರುದ್ಧ ಬಿಜೆಪಿ ವ್ಯಂಗ್ಯ

ಬೆಂಗಳೂರು: ಸಿದ್ದರಾಮಯ್ಯ ಅವರು ರಾಜ್ಯದ 22ನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಇಂದಿಗೆ 1 ವರ್ಷಗಳು ಕಳೆದಿದ್ದು, ಈ ನಡುವಲ್ಲೇ ಸರ್ಕಾರದ ವಿರುದ್ಧ ಬಿಜೆಪಿ ವ್ಯಂಗ್ಯವಾಡಿದೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ.ವಿಜಯೇಂದ್ರ ಅವರು, ಪೂರೈಸಿದ್ದು ವರುಷ ಮಾತ್ರ. ಸಾಧಿಸಿದ್ದು ಶೂನ್ಯ. ಖಜಾನೆ ಖಾಲಿ ಖಾಲಿ, ವಸೂಲಿ ಭಾರಿ ಭಾರಿ ಎಂದು ವ್ಯಂಗ್ಯವಾಡಿದ್ದಾರೆ.
ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಒಂದು ವರ್ಷದಲ್ಲಿ ಬಿಟ್ಟಿ ಭಾಗ್ಯಗಳಿಗಾಗಿ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಕಡೆಗಣಿಸಿದ ಪರಿಣಾಮ: ನಿರುದ್ಯೋಗದ ಭವಣೆ ಹೆಚ್ಚಿತು. ಶಿಕ್ಷಣ ಕ್ಷೇತ್ರ ಎಡವಿ ಬಿದ್ದಿತು, ಉತ್ಪನ್ನ ಕ್ಷೇತ್ರ ಸೊರಗಿತು, ನಾರಿ ಕುಲ ರಕ್ಷಣೆ ಇಲ್ಲದೆ ನಲುಗಿತು, ದಲಿತ ಕಲ್ಯಾಣ ಕಾರ್ಯಗಳು ಕುಸಿಯಿತು, ದುಳಿದವರ ಅಭಿವೃದ್ಧಿ, ಹಿಂದುಳಿಯಿತು.ಬೆಳೆಯೆಲ್ಲ ಒಣಗಿತು, ರೈತರ ಬಾಳು ಗೋಳಾಯಿತು ಎಂದು ಟೀಕಿಸಿದ್ದಾರೆ.
ರಾಜ್ಯ ಬಿಜೆಪಿ ನಾಯಕರು ಇಂದು ಸರ್ಕಾರದ ವಿರುದ್ಧ ಆರೋಪ ಪಟ್ಟಿ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದ್ದು, ರಾಜ್ಯದಾದ್ಯಂತ ಇಂದು ಪ್ರತಿಭಟನೆ ನಡೆಸಿ, ರಾಜ್ಯಾಪಾಲರಿಗೆ ದೂರು ನೀಡಲು ಮುಂದಾಗಿದ್ದಾರೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಆರೋಪ ಸೇರಿದಂತೆ ಸರ್ಕಾರದ ವೈಫಲ್ಯಗಳನ್ನು ಒಳಗೊಂಡ ಜಾರ್ಜ್ ಶೀಟ್ ನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮತ್ತು ಪಕ್ಷದ ರಾಜ್ಯ ಮುಖ್ಯಸ್ಥ ಬಿ ವೈ ವಿಜಯೇಂದ್ರ ಬಿಡುಗಡೆ ಅವರು ಇಂದು ಬಿಡುಗಡೆ ಮಾಡಲಿದ್ದಾರೆಂದು ತಿಳಿದುಬಂದಿದೆ.
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ, ಹುಬ್ಬಳ್ಳಿಯಲ್ಲಿ ಇಬ್ಬರು ಮಹಿಳೆಯರ ಹತ್ಯೆ, ತಮಿಳುನಾಡಿಗೆ ಕಾವೇರಿ ನೀರು ಬಿಡುವ ರಾಜ್ಯ ಸರ್ಕಾರದ ನಿರ್ಧಾರ, ಬರ ಪರಿಸ್ಥಿತಿ ನಿಭಾಯಿಸುವಲ್ಲಿ ವಿಫಲತೆ ಮುಂತಾದ ವಿಷಯಗಳು ಚಾರ್ಜ್‌ಶೀಟ್‌ನಲ್ಲಿ ಇರುವ ಸಾಧ್ಯತೆಗಳಿವೆ.
ಅಲ್ಲದೆ, ಐದು ಗ್ಯಾರಂಟಿ ಯೋಜನಗೆಳ ಅನುಷ್ಠಾನಕ್ಕೆ ಆದ್ಯತೆ ನೀಡುವ ಮೂಲಕ ಅಭಿವೃದ್ಧಿಯತ್ತ ಗಮನ ಹರಿಸುವಲ್ಲಿ ಸರ್ಕಾಲ ವಿಫಲವಾಗಿದ್ದು, ಒಂದು ವರ್ಷದ ಅಧಿಕಾರಾವಧಿಯಲ್ಲಿ ಒಂದೇ ಒಂದು ಕಾಮಗಾರಿಯನ್ನು ಕೈಗೆತ್ತಿಕೊಳ್ಳದಿರುವುದು ಎಲ್ಲರ ಹುಬ್ಬೇರುವಂತೆ ಮಾಡಿದೆ ಎಂದು ಬಿಜೆಪಿ ಮುಖಂಡರೊಬ್ಬರು ಮಾಹಿತಿ ನೀಡಿದ್ದಾರೆ, ಮುಂದಿನ ದಿನಗಳಲ್ಲಿ ಈ ಸಮಸ್ಯೆಗಳ ಕುರಿತು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದೂ ಹೇಳಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.