ಮುದ್ದೇಬಿಹಾಳ: ತಾಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ೨೦೨೪-೨೫ ನೇ ಸಾಲಿನ ೯ನೇ ತರಗತಿಯ ೧೫ ವಿದ್ಯಾರ್ಥಿಗಳನ್ನು ಉಚಿತವಾಗಿ ಪ್ರವೇಶ ಪಡೆದುಕೊಳ್ಳಲು ಸಂಸ್ಥೆ ನಿರ್ಧರಿಸಿದೆ ಎಂದು ಅಧ್ಯಕ್ಷ ಎಂ.ಎಸ್.ಕೊಪ್ಪ ತಿಳಿಸಿದರು.
ಈ ಕುರಿತು ಸುದ್ದಿಗಾರರೊಂದಿಗೆ ಮತನಾಡಿದ ಅವರು ಪರಮ ಪೂಜ್ಯ ಚನ್ನಬಸವ ಮಹಾಸ್ವಾಮಿಗಳ ಮಹಾದೇಶದಂತೆ ಈ ನಿರ್ಧಾರ ಕೈಗೊಂಡಿದ್ದು, ವಿದ್ಯಾರ್ಥಿಗಳು ಉಚಿತ ಪ್ರವೇಶ ಪಡೆಯಲು ಮೇ೨೫ ರಂದು ಪರೀಕ್ಷೆಯೊಂದನ್ನ ಆಯೋಜಿಸಲಾಗಿದೆ. ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಮೊದಲ ೧೫ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ ಪಡೆಯುವದಾಗಿ ತಿಳಿಸಿದರು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದು – ೯೬೧೧೦೭೫೧೭೩, ೮೦೮೮೪೩೫೨೮೨
Subscribe to Updates
Get the latest creative news from FooBar about art, design and business.
Related Posts
Add A Comment
