ವಿಜಯಪುರ: ಜಿಲ್ಲಾಡಳಿತ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ ಭೂತನಾಳ ಕೆರೆ ಸುತ್ತ ಮುತ್ತ ಹಾಗೂ ಬಿ ಡಿ ಎ ಗಾರ್ಡನ್ ಮೂರು ಹೆಕ್ಟೇರ್ ಪ್ರದೇಶದಲ್ಲಿ ಡಿಸ್ಟ್ರಿಕ್ಟ್ ಮೀನಿರಲ್ ಫಂಡ್(ಡಿಎಮ್‌ಎಫ್) ಯೋಜನೆಯಲ್ಲಿ ೯೦೦ ಎತ್ತರದ ಸಸಿಗಳನ್ನು ನೆಡುವ ಯೋಜನೆಗೆ ಜಿಲ್ಲಾಧಿಕಾರಿ ಟಿ. ಭೂ ಬಾಲನ್ ಅವರು ಶುಕ್ರವಾರ ಚಾಲನೆ ನೀಡಿದರು.
ಡಿ ಎಫ್ ಒ ಶಿವಶರಣ ಹಿರೇಮಠ ಹಾಗೂ ಅರಣ್ಯ ಇಲಾಖೆ ಇತರೆ ಅಧಿಕಾರಿ ಮತ್ತು ಸಿಬ್ಬಂದಿ ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

