Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೂಡಲಸಂಗಮ ಅಭಿವೃದ್ಧಿ ಮಂಡಳಿಯಿಂದ ಬಸ್ ಸೌಲಭ್ಯ
(ರಾಜ್ಯ ) ಜಿಲ್ಲೆ

ಕೂಡಲಸಂಗಮ ಅಭಿವೃದ್ಧಿ ಮಂಡಳಿಯಿಂದ ಬಸ್ ಸೌಲಭ್ಯ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಪಟ್ಟಣದಲ್ಲಿ ಕೂಡಲಸಂಗಮ ಅಭಿವೃದ್ಧಿ ಮಂಡಳಿಯ ಅಡಿಯಲ್ಲಿ ನಡೆಯುತ್ತಿರುವ ಬಸವೇಶ್ವರ ದೇವಾಲಯ ಆಂಗ್ಲ ಮಾಧ್ಯಮ ಶಾಲೆಗೆ ಅಗತ್ಯವಿರುವ ಎರಡು ಬಸ್ಗಳನ್ನು ಕೂಡಲಸಂಗಮ ಅಭಿವೃದ್ಧಿ ಮಂಡಳಿ ನೀಡಿದೆ. ಈ ಶಾಲೆಗೆ ಸುತ್ತಮುತ್ತಲಿಂದ ಬರುವ ವಿದ್ಯಾರ್ಥಿಗಳಿಗೆ ಈ ಬಸ್ಗಳು ನೆರವಾಗುತ್ತವೆ ಎಂದು ಕೂಡಲಸಂಗಮ ಅಭಿವೃದ್ಧಿ ಮಂಡಳಿ ಆಯುಕ್ತ, ಹುನಗುಂದ ತಹಸೀಲ್ದಾರ ನಿಂಗಪ್ಪ ಬಿರಾದಾರ ಹೇಳಿದರು.
ಪಟ್ಟಣದ ಕೂಡಲಸಂಗಮ ಅಭಿವೃದ್ಧಿ ಮಂಡಳಿಯ ಅಡಿಯಲ್ಲಿರುವ ಬಸವೇಶ್ವರ ದೇವಾಲಯ ಅಂತರಾಷ್ಟ್ರೀಯ ಶಾಲೆಗೆ ನೂತನವಾಗಿ ಬಂದಿರುವ ಎರಡು ಬಸ್ಗಳ ಪೂಜೆ ನೆರವೇರಿದ ನಂತರ ಚಾಲನೆ ನೀಡಿ ಮಾತನಾಡಿದ ಅವರು, ಈ ಭಾಗದ ಮಕ್ಕಳಿಗೆ ಉತ್ತಮ ಆಂಗ್ಲ ಮಾಧ್ಯಮ ಶಾಲೆ ಇರದೇ ಇರುವದನ್ನು ಗಮನಿಸಿದ ಆಗಿನ ಮಂಡಳಿ ವಿಶೇಷಾಽಕಾರಿ, ನಿವೃತ್ತ ಐಎಎಸ್ ಅಧಿಕಾರಿ ಡಾ.ಎಸ್.ಎಂ.ಜಾಮದಾರ ಅವರು ಈ ಶಾಲೆಯನ್ನು ಆರಂಭಿಸುವ ಮೂಲಕ ಈ ಭಾಗದ ಮಕ್ಕಳಿಗೆ ಉತ್ತಮ ಆಂಗ್ಲ ಮಾಧ್ಯಮ ಶಾಲೆ ನೀಡಿದ್ದಾರೆ. ಈ ಶಾಲೆಯು ಪ್ರಗತಿಯತ್ತ ನಡೆಯುತ್ತಿದೆ. ಇದೀಗ ಮಂಡಳಿಯು ಈ ಶಾಲೆಗೆ ಬರುವ ಸುತ್ತಮುತ್ತಲಿನ ಮಕ್ಕಳಿಗೆ ನೆರವಾಗುವ ಉದ್ದೇಶದಿಂದ ಎರಡು ಬಸ್ಗಳನ್ನು ನೀಡಿದೆ.ಎಲ್.ಕೆ.ಜಿ., ಯು.ಕೆ.ಜಿ. ಮಕ್ಕಳಿಗೆ ಉಚಿತವಾಗಿ ಬಸ್ ಸೌಲಭ್ಯ ನೀಡಲಾಗುತ್ತದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಬಸ್ ಸೌಲಭ್ಯ ಒದಗಿಸಲಾಗುವುದು. ಶಾಲೆಗೆ ಬೇಕಾಗುವ ಅಗತ್ಯ ಸೌಲಭ್ಯಗಳನ್ನು ಮಂಡಳಿಯಿಂದ ನೀಡಲಾಗುವದು. ಮುಂದಿನ ದಿನಗಳಲ್ಲಿ ಶಿಕ್ಷಕ ಬಾಂಧವರು ಉತ್ತಮ ಗುಣಮಟ್ಟ ಶಿಕ್ಷಣ ನೀಡುವ ಮೂಲಕ ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ತಯಾರು ಮಾಡಬೇಕೆಂದರು.
ಗೌರಿಶಂಕರ ಚರಂತಿಮಠ ಬಸ್ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಂಡಳಿಯ ತಹಸೀಲ್ದಾರ ಜೆ.ಎಸ್.ಚಿನಿವಾಲರ, ಲೆಕ್ಕ ಅಧಿಕ್ಷಕ ಬಸವರಾಜ ಕಳ್ಳಿ, ಶಾಲೆಯ ಪ್ರಾಚಾರ್ಯೆ ಆರ್.ಎಂ.ರೋಣದ, ಎಸ್.ಎಂ.ಬಿಸ್ಟಗೊಂಡ, ಎಸ್.ಎ.ತಾಂಬೆ, ಎ.ಕೆ.ಕುಲಕರ್ಣಿ, ಜೆ.ಬಿ.ಕರಭಂಟನಾಳ, ವೈ.ಡಿ.ದೊಡ್ಡಮನಿ, ಎಸ್.ಪಿ.ಸಾಳುಂಕೆ,ಮಹೇಶ ಹುಮನಾಬಾದ, ಬಿ.ಎನ್.ಹಂಚಲಿ, ಅಮಿತ ಕಮ್ಮಾರ, ಮಹೇಶ ಪತ್ತಾರ, ಎಂ.ಟಿ.ಸಂಗಮ ಇತರರು ಇದ್ದರು. ಈ ಸಂದರ್ಭದಲ್ಲಿ ಹಾಜರಿದ್ದ ವಿದ್ಯಾರ್ಥಿಗಳು ಶಾಲೆಗೆ ಬಸ್ ಬಂದಿರುವದನ್ನು ಕಂಡು ಸಂಭ್ರಮಿಸಿದರು.
ನಂತರ ಕೂಡಲಸಂಗಮ ಅಭಿವೃದ್ಧಿ ಮಂಡಳಿ ಆಯುಕ್ತ ನಿಂಗಪ್ಪ ಬಿರಾದಾರ ಅವರು ವಿದ್ಯಾರ್ಥಿಗಳೊಂದಿಗೆ ಬಸ್ನಲ್ಲಿ ಒಂದು ಸುತ್ತು ಹೋಗಿ ಬಂದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026
    In ದಿನಪತ್ರಿಕೆ
  • ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು
    In (ರಾಜ್ಯ ) ಜಿಲ್ಲೆ
  • ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ ಬಿ ಪಾಟೀಲ ಜಿಲ್ಲಾ ಪ್ರವಾಸ ಇಂದು
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆಯಲ್ಲಿ ಮಹಮ್ಮದ್ ಯಾಸೀನ್ 3226ನೇ ರ‍್ಯಾಂಕ್
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿ ಪರಿಷ್ಕರಣೆ: 15.24 ಲಕ್ಷ ಗಣತಿ ಫಾರಂ ಡಿಜಿಟಲೀಕರಣ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಸಂಚಲನ: ಎರಡೂವರೆ ತಿಂಗಳ ಬಳಿಕ ಕೊಲೆ ಆರೋಪದ ತಿರುವು
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಜು.೨೭ ರಂದು ಪತ್ರಿಕಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಶ್ರೀ ಖಾಸ್ಗತರ ಗದ್ದುಗೆ ದರ್ಶನ ಪಡೆದ ಶಾಸಕ ರಾಜುಗೌಡ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.