ವಿಜಯಪುರ: ಬೇಬಿ ಸೈನ್ಸ್ ಐವಿಎಫ್ ಕ್ಲೀನಿಕ್‌ದಿಂದ ಉಚಿತ ಸಮಾಲೋಚನೆ, ಸ್ಕ್ಯಾನಿಂಗ್ ಮತ್ತು ಕೌನ್ಸೆಲಿಂಗ್ ಮೇ ೨೬ ಹಾಗೂ ೨೭ ರಂದು ಇಬ್ರಾಹಿಂಪೂರ ರೇಲ್ವೆ ಗೇಟ್ ಹತ್ತಿರದ ವೈಷ್ಣವಿ ಹೈಟ್ಸ್ದ ಬೇಬಿ ಸೈನ್ಸ್ ಐವಿಎಫ್ ಕ್ಲೀನಿಕ್‌ದಲ್ಲಿ ಆಯೋಜಿಸಲಾಗಿದೆ ಎಂದು ಬೇಬಿ ಸೈನ್ಸ್ ಐವಿಎಫ್ ಕ್ಲೀನಿಕ್ ಪ್ರಕಟಣೆಯಲ್ಲಿ ತಿಳಿಸಿದೆ.
ಬಂಜೆತನ ಎನ್ನುವುದು ಚಿಕಿತ್ಸೆ ನೀಡಬಹುದಾದ ಮತ್ತೋಂದು ವಿಧದ ವೈದ್ಯಕೀಯ ಸ್ಥಿತಿಯಾಗಿದೆ. ನಮ್ಮ ಬಂಜೆತನ ತಜ್ಞರೊಂದಿಗೆ ಉಚಿತ ಸಮಾಲೋಚನೆ ಬೇಬಿ ಸೈನ್ಸ್ ಐವಿಎಫ್ ಕ್ಲೀನಿಕ್‌ದ ನುರಿತ ತಜ್ಞರ ಸಲಹೆ ಪಡೆಯಲು ಈ ಬೇಬಿ ಸೈನ್ಸ್ ಐವಿಎಫ್ ಕ್ಲೀನಿಕ್‌ದಿಂದ ಉಚಿತ ಸಮಾಲೋಚನೆ, ಸ್ಕಾö್ಯನಿಂಗ್ ಮತ್ತು ಕೌನ್ಸೆಲಿಂಗ್ ಏರ್ಪಡಿಸಲಾಗಿದೆ.
ಡಾ. ಸಿ.ಎಸ್.ಮಂಜುನಾಥ್ ಹಾಗೂ ಡಾ. ಶಿವಕುಮಾರ ಪೂಜೇರಿ ಅವರು ಉಚಿತ ಸಮಾಲೋಚನೆ, ಸ್ಕ್ಯಾನಿಂಗ್ ಮತ್ತು ಕೌನ್ಸೆಲಿಂಗ್ ನಡೆಸಿಕೊಡಲಿದ್ದಾರೆ.
ಒಂದು ವರ್ಷಕ್ಕಿಂತ ಹೆಚ್ಚಿನ ಸಮಯದಿಂದ ಗರ್ಭ ಧರಿಸಲು ಪ್ರಯತ್ನಿಸುತ್ತಿದ್ದರೆ ಮತ್ತು ಎರಡನೇ ಮಗುವಿಗಾಗಿ ಪ್ರಯತ್ನಿಸುತ್ತಿದ್ದರೆ, ಅನೇಕ ಬಾರಿ ಗರ್ಭಪಾತವಾಗಿದ್ದರೆ, ಐಯುಐ ಅಥವಾ ಐವಿಎಫ್ ವೈಪಲ್ಯತೆ ಹೊಂದಿದ್ದರೆ, ಪಿಸಿಓಎಸ್ ಸಮಸ್ಯೆ, ಫೆಲೊಷಿಯನ್ ನಾಳದಲ್ಲಿ ಅಡಚಣೆ ಸೇರಿದಂತೆ ಅನೇಕ ಸಮಸ್ಯೆಗಳ ಪರಿಹಾರಕ್ಕಾಗಿ ಬೇಬಿ ಸೈನ್ಸ್ ಐವಿಎಫ್ ಕ್ಲೀನಿಕ್‌ದಿಂದ ಉಚಿತ ಸಮಾಲೋಚನೆ, ಸ್ಕ್ಯಾನಿಂಗ್ ಮತ್ತು ಕೌನ್ಸೆಲಿಂಗ್‌ದಿಂದ ಈ ಎರಡು ದಿನ ೨೬, ೨೭ ರಂದು ಬೆ.೧೦ ಗಂಟೆಯಿಂದ ಸಂಜೆ ೬.ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ ಇದರ ಸದುಪಯೋಗ ಪಡೆದುಕೊಳ್ಳಲು ಬೇಬಿ ಸೈನ್ಸ್ ಐವಿಎಫ್ ಕ್ಲೀನಿಕ್ ಪ್ರಕಟಣೆಯಲ್ಲಿ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
