Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ

ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ

ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹತ್ಯಾಚಾರಿಗಳನ್ನು ಬಂಧಿಸಲು ಆಗ್ರಹ
(ರಾಜ್ಯ ) ಜಿಲ್ಲೆ

ಹತ್ಯಾಚಾರಿಗಳನ್ನು ಬಂಧಿಸಲು ಆಗ್ರಹ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ರಾಮನಗರ ಜಿಲ್ಲೆಯ ಬೇಡ ಸಮುದಾಯದ ಅಪ್ರಾಪ್ತ ವಿದ್ಯಾರ್ಥಿನಿ ನಿರ್ಭಯಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿದ ಘಟನೆಯನ್ನು ಖಂಡಿಸಿ ತಾಲೂಕಾ ಬೇಡ ಜಂಗಮಭಿವೃದ್ದಿ ಸಂಘದ ಪದಾಧಿಕಾರಿಗಳು ತಹಶೀಲ್ದಾರ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.

ರಾಮನಗರ ಉಪವಿಭಾಗದ ಕಗ್ಗಲಿಪುರ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿದ್ಯಾರ್ಥಿನಿ ನಿರ್ಭಯಳ ಅತ್ಯಾಚಾರ ಎಸಗಿ,ಕೊಲೆ ಸಂಭAದಿಸಿ ಕುರಿತು ಪ್ರಕರಣ ದಾಖಲಾಗಿದೆ.ಅಪ್ರಾಪ್ತ ನಿರ್ಭಯಳ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪಿಗಳ ಶೀಘ್ರವಾಗಿ ಬಂಧಿಸಿ ಉಗ್ರ ಶೀಕ್ಷೆ ಗುರಿಪಡಿಸಬೇಕು.ಆರೋಪಿಗಳನ್ನು ಜಾಮಿನಿನ ಮೇಲೆ ಹೊರ ಬರದಂತೆ ಸರ್ಕಾರ ನೋಡಿಕೊಂಡು ನಿರ್ಭಳ ಕುಟುಂಬದವರಿಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಈ ಸಂದರ್ಬದಲ್ಲಿ ಸ್ಥಳೀಯ ವಿರಕ್ತಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ, ರುದ್ರಮುನಿ ಸಾರಂಗಮಠ,ಪAಚಾಕ್ಷರಿ ಕಾಳಹಸ್ತೇಶ್ವರಮಠ,ಶಿವಲಿಂಗಯ್ಯ ತೆಗ್ಗಿನಮಠ,ಎಂ ಕೆ ಮಠ,ಎಸ್ ಆರ್ ಮಠ,ಪಿ ಎಲ್ ಹಿರೇಮಠ,ಸುಬಾಸ ಪುರಾಣಿಕಮಠ,ಸುಬಾಸ ಗಣಾಚಾರಿ,ಬಳಬಟ್ಟಿ ಸ್ವಾಮಿ ಸೇರಿದಂತೆ ಮುಂತಾದವರು ಇದ್ದರು.

BASAVAN BAGEWADI BIJAPUR NEWS public news udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ

ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ

ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!

ಕ್ರಿಕೆಟ್ ಕ್ರೀಡಾಪಟುಗಳಿಗೆ ಪ್ರತ್ಯೇಕ ಕ್ರೀಡಾಂಗಣ ಕಲ್ಪಿಸಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!
    In (ರಾಜ್ಯ ) ಜಿಲ್ಲೆ
  • ಕ್ರಿಕೆಟ್ ಕ್ರೀಡಾಪಟುಗಳಿಗೆ ಪ್ರತ್ಯೇಕ ಕ್ರೀಡಾಂಗಣ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರ ಹಕ್ಕುಪತ್ರ ವಿತರಣೆ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ :ಎಸಿ ಅನುರಾಧ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸ್ವಾವಲಂಬನೆಗೆ ಗ್ಯಾರಂಟಿ ಯೋಜನೆಗಳು ಸಹಕಾರಿ
    In (ರಾಜ್ಯ ) ಜಿಲ್ಲೆ
  • ವೈಜ್ಞಾನಿಕ ಮನೋಭಾವದ ಕೊರತೆಯಿಂದ ಮೌಢ್ಯಗಳ ಹೆಚ್ಚಳ
    In (ರಾಜ್ಯ ) ಜಿಲ್ಲೆ
  • ಕೊಂಡಗೂಳಿಗೆ ಸರ್ಕಾರಿ ಪ್ರೌಢಶಾಲೆ ಮಂಜೂರಿಗೆ ಆಗ್ರಹಿಸಿ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಬಸವ ಚೇತನ ಪ್ರಶಸ್ತಿಗೆ ಕೆ.ಎಸ್.ಕೋರಿ ಆಯ್ಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.