ವಿಜಯಪುರ: ೨೦೨೪-೨೫ ನೆಯ ಶೈಕ್ಷಣಿಕ ಸಾಲಿಗೆ ಈ ಕೆಳಗೆ ನಮೂದಿಸಿರುವ ಓಅಗಿಖಿ ನವದೆಹಲಿಯಿಂದ ಸಂಯೋಜನೆಯಾದ ೨ವರ್ಷದ ಮತ್ತು ೦೧ ವರ್ಷದ ಕೋರ್ಸಗಳಿಗೆ (ಎಲೆಕ್ಟಿçಷಿಯನ್, ಇ¯ಕ್ಟಾçನಿಕ್ ಮೆಕ್ಯಾನಿಕ್, ಮೆಕ್ಯಾನಿಕ್ ಎಲೆಕ್ಟಿçಕ್ ವೆಹಿಕಲ್, ಇಂಡಸ್ಟಿçಯಲ್ ರೋಬೋಟಿಕ್ಸ ಆಂಡ್ ಡಿಜಿಟಲ್ ಮ್ಯಾನುಫ್ಯಾಕ್ಟರಿಂಗ್ ಟೆಕ್ನಾಲಜಿ, ಜೋಡಣೆಗಾರ) ಪ್ರವೇ± ಆನ್‌ಲೈನ್ (ಛಿiಣe.ಞಚಿಡಿಟಿಚಿಣಚಿಞಚಿ.gov.iಟಿ) ಮೂಲಕ ಅರ್ಜಿಗಳನ್ನು ಆವ್ಹಾನಿಸಲಾಗಿದೆ. ಹಾಗೂ ಖುದ್ದಾಗಿ ಕಾಲೇಜಿನಲ್ಲಿ ಕೂಡ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಜೂನ್ ೩ ಕೊನೆಯ ದಿನವಾಗಿದೆ.
ಮಹಿಳಾ ಅಭ್ಯರ್ಥಿಗಳಿಗೆ ಮೊದಲ ಆಧ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ನಾಲತವಾಡದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗೆ ಅಥವಾ ದೂರವಾಣಿ ಮುಖಾಂತರ (೮೦೫೦೩೨೨೯೮೦ ,೯೯೮೬೧೨೩೮೯೩ , ೯೦೦೮೬೯೨೨೭೦ ) ಸಂಪರ್ಕಿಸಬಹುದು ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಪೂಜಪ್ಪ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
