ವಿಜಯಪುರ: ೨೦೨೪-೨೫ನೇ ಸಾಲಿನ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಾಕ್ಕಾಗಿ ನಾಲ್ಕನೇ ಹಂತದ ಆಫ್‌ಲೈನ್ ಮೂಲಕ ಅರ್ಜಿಯನ್ನುಯ ಆಹ್ವಾನಿಸಲಾಗಿದೆ. ಎಸ್‌ಎಸ್‌ಎಲ್‌ಸಿ/ತತ್ಸಮಾನ ಪರೀಕ್ಷೆ ಪಾಸದ ವಿದ್ಯಾರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಮೇ.೩೦ರ ಒಳಗಾಗಿ ಪ್ರವೇಶ ಬಯಸುವ ಸಂಸ್ಥೆಯ ಪ್ರಾಂಶುಪಾಲರಿಗೆ ಸಲ್ಲಿಸತಕ್ಕದ್ದು. ಮೇ.೩೦ ರಂದು ಅರ್ಹ ಮೆರೆಟ್ ಪಟ್ಟಿ ತಯಾರಿಸಿ ಸೂಚನಾ ಫಲಕದಲ್ಲಿ ಪ್ರಕಟಿಸಲಾಗುವುದು. ಮೇ.೩೦ರ ಮರ್ಧಯಾಃನ ನಂತರ ಆಫ್‌ಲೈನ್ ಕೌನ್ಸ್ಲಿಂಗ್ ಮೂಲಕ ಸೀಟು ಹಂಚಿಕೆ ಮಾಡಲಾಗುವುದು. ಸೀಟು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳು ಮೂಲ ದಾಖಲಾತಿಗಳನ್ನು ಹಾಗೂ ಪ್ರವೇಶ ಶುಲ್ಕಗಳನ್ನು ಪ್ರವೇಶಾತಿ ಪಡೆಯಬಹುದು ಎಂದು ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
