ಚಡಚಣ: ಸಮುದಾಯ ಆರೋಗ್ಯ ಕೇಂದ್ರ ಚಡಚಣ ಇವರ ಸಂಯುಕ್ತ ಆಶ್ರಯದಲ್ಲಿ ಚಡಚಣದ 15ನೇ ನಂಬರ ಅಂಗನವಾಡಿ ಕೇಂದ್ರದಲ್ಲಿ ಇಂದು ವಿಶ್ವ ಋತುಚಕ್ರ ನೈರ್ಮಲ್ಯ ದಿನ ಆಚರಣೆ ಮಾಡಲಾಯಿತು.
ಆರೋಗ್ಯ ಆಪ್ತ ಸಮಾಲೋಚಕರಾದ ಶ್ರೀ ಪ್ರಶಾಂತ ಸಾಳುಂಕೆ ಮಾತನಾಡಿ, ಋತುಸ್ರಾವದಲ್ಲಿ ಸ್ವಚ್ಚತೆ ಜೊತೆ ಕಬ್ಬಿಣದ ಅಂಶದ ಆಹಾರ ಸೇವನೆ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಆರೋಗ್ಯ ಮಿತ್ರರಾದ ಸಂಜಿವ ರೋಗಿ ಹಾಗೂ ಅಂಗನವಾಡಿ ಮೇಲ್ವಿಚಾರಕರು ಶ್ರೀಮತಿ ನೂತುನಾ ಬಿರಾದಾರ ಹಾಗೂ ಶ್ರೀಮತಿ ಪವಟೆ ಮಾನಂದಾ. ಹಸಿನಾ ನದಾಫ ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

