Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅರಣ್ಯ ಇಲಾಖೆಯಿಂದ ೪೭ ಸಾವಿರ ಸಸಿ ವಿತರಣೆ
(ರಾಜ್ಯ ) ಜಿಲ್ಲೆ

ಅರಣ್ಯ ಇಲಾಖೆಯಿಂದ ೪೭ ಸಾವಿರ ಸಸಿ ವಿತರಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ತಾಲೂಕಿನ ಬಬಲಾದ ಸಸ್ಯಕ್ಷೇತ್ರದಿಂದ ಸಾಮಾಜಿಕ ವಲಯ ಅರಣ್ಯ ಇಲಾಖೆಯಿಂದ ೪೭ ಸಾವಿರ ಸಸಿಗಳನ್ನು ವಿತರಿಸಲಾಗುವದೆಂದು ವಲಯ ಅರಣ್ಯ ಆಧಿಕಾರಿ ಮಂಜುನಾಥ ಧುಳೆ ತಿಳಿಸಿದ್ದಾರೆ.
ಪಟ್ಟಣದ ಸಾಮಾಜಿಕ ಅರಣ್ಯ ಕೇಂದ್ರ ಕಚೇರಿಯಲ್ಲಿ ಮಾತನಾಡಿದ ಅವರು ಜೂ.೩ ರಿಂದ ರೈತರಿಗೆ, ಸಂಘಸಂಸ್ಥೆಗಳಿಗೆ, ಶಾಲಾ ಕಾಲೇಜುಗಳಿಗೆ ಮತ್ತು ಸರಕಾರಿ ಕಚೇರಿಗಳಿಗೆ ಸಸಿಗಳನ್ನು ವಿತರಿಸಲಾಗುವದು.
ಸಸಿಗಳು ೬೯ ಮತ್ತು ೮ ೧೨ ಬ್ಯಾಗ್ ಸೈಜ್ ನಲ್ಲಿ ವಿತರಿಸಲಾಗುವದು. ೬೯ ಬ್ಯಾಗ ಸೈಜ್ ಗೆ ದರ ರೂ ೩ ರೂ ಮತ್ತು ೮೧೨ ಬ್ಯಾಗ ಸೈಜ್ ಗೆ ದರ ರೂ ೬ ರೂ ನಿಗದಿಪಡಿಸಲಾಗಿದೆ ಎಂದರು.
ನುಗ್ಗೆ, ಸಾಗವಾನಿ, ಮಹಾಗನಿ, ತಪಸಿ, ಹುಣಸೆ, ಸಸಿಗಳು ೬೯ ಬ್ಯಾಗ ಸೈಜಿನಲ್ಲಿ ಮತ್ತು ಮಹಾಗನಿ, ಸಾಗವಾನಿ, ಹುಣಸೆ, ಬದಾಮ, ಮೆಹಂದಿ, ಶ್ರೀಗಂಧ, ರಕ್ತ ಚಂದನ, ಬಾರೆ, ಪೆರು, ನಿಂಬೆ, ನುಗ್ಗೆ ೮೧೨ ಬ್ಯಾಗ ಸೈಜ್ ನಲ್ಲಿ ದೊರೆಯುತ್ತವೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಹೋರ್ತಿ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಎಲ್.ಜಿ.ನಾದ, ಗಸ್ತು ವನಪಾಲಕ ಡಿ.ಎ.ಮುಜಗೊಂಡ, ಇಂಡಿ ಉಪ ವಲಯ ಅರಣ್ಯಾಧಿಕಾರಿ ರಾಜೇಂದ್ರ ಹುನ್ನುರ, ನಾಗೇಶ ಬಿರಾದಾರ, ಕಲ್ಲಪ್ಪ ಹರಿಜನ ಮತ್ತಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026
    In ದಿನಪತ್ರಿಕೆ
  • ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು
    In (ರಾಜ್ಯ ) ಜಿಲ್ಲೆ
  • ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ ಬಿ ಪಾಟೀಲ ಜಿಲ್ಲಾ ಪ್ರವಾಸ ಇಂದು
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆಯಲ್ಲಿ ಮಹಮ್ಮದ್ ಯಾಸೀನ್ 3226ನೇ ರ‍್ಯಾಂಕ್
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿ ಪರಿಷ್ಕರಣೆ: 15.24 ಲಕ್ಷ ಗಣತಿ ಫಾರಂ ಡಿಜಿಟಲೀಕರಣ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಸಂಚಲನ: ಎರಡೂವರೆ ತಿಂಗಳ ಬಳಿಕ ಕೊಲೆ ಆರೋಪದ ತಿರುವು
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಜು.೨೭ ರಂದು ಪತ್ರಿಕಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಶ್ರೀ ಖಾಸ್ಗತರ ಗದ್ದುಗೆ ದರ್ಶನ ಪಡೆದ ಶಾಸಕ ರಾಜುಗೌಡ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.