Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜೀವನದ ಗುರಿ ಸಾಧನೆಗೆ ನಿರಂತರ ಪ್ರಯತ್ನಶೀಲತೆ ಅಗತ್ಯ
(ರಾಜ್ಯ ) ಜಿಲ್ಲೆ

ಜೀವನದ ಗುರಿ ಸಾಧನೆಗೆ ನಿರಂತರ ಪ್ರಯತ್ನಶೀಲತೆ ಅಗತ್ಯ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ಮಕ್ಕಳಲ್ಲಿ ಜ್ಞಾನದ ಶಕ್ತಿ ಹೊರಹೊಮ್ಮಬೇಕಾದರೆ ಪಾಲಕರು ಅದಕ್ಕೆ ಪೂರಕ ವಾತಾವರಣ ಸೃಷ್ಟಿಸಿ ಮಕ್ಕಳ ಜ್ಞಾನಾರ್ಜನೆಗೆ ಒತ್ತು ನೀಡಬೇಕು ಎಂದು ಪಿಡಿಓ ಬಸವರಾಜ ಬಬಲಾದ ಹೇಳಿದರು.
ಅವರು ತಾಲೂಕಿನ ಹಿರೇರೂಗಿ ಗ್ರಾಮದಲ್ಲಿ ಶ್ರೀ ಜಟ್ಟಿಂಗೇಶ್ವರ ಕೋಚಿಂಗ್ ಕ್ಲಾಸಿಸ್ ವತಿಯಿಂದ ಹಮ್ಮಿಕೊಂಡ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಹಾಗೂ ಎಸ್ಸೆಸ್ಸೆಲ್ಸಿ -ಪಿಯುಸಿ ಸಾಧಕ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಯುವ ಶಿಕ್ಷಕರ ನಿಸ್ವಾರ್ಥ ಶೈಕ್ಷಣಿಕ ಸೇವೆ ಗ್ರಾಮದ ಪ್ರಗತಿಯ ಸಂಕೇತವಾಗಿದೆ. ಕಠಿಣ ಪರಿಶ್ರಮದಿಂದ ಮಹೋನ್ನತ ಸಾಧನೆ ಮಾಡುವ ಛಲ ವಿದ್ಯಾರ್ಥಿಗಳಲ್ಲಿ ಗಟ್ಟಿಯಾಗಬೇಕು. ಜೀವನದ ಗುರಿ ಸಾಧನೆಗೆ ನಿರಂತರ ಪ್ರಯತ್ನಶೀಲತೆ ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.
ಇಂಡಿ ಬಸವೇಶ್ವರ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಜಟ್ಟೆಪ್ಪ ಕೋಟಗೊಂಡ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳ ಜತೆಗೆ ಉತ್ತಮ ಆಚಾರ, ವಿಚಾರ, ಸಂಸ್ಕೃತಿ, ಸಂಸ್ಕಾರವನ್ನು ಬೆಳೆಸಲು ಪೋಷಕರು ಮುಂದಾಗಬೇಕು ಎಂದು ಹೇಳಿದರು.
ಎಸ್ಸೆಸ್ಸೆಲ್ಸಿ-ಪಿಯುಸಿ ವಿಭಾಗದ ಸಾಧಕ ವಿದ್ಯಾರ್ಥಿಗಳಾದ ಸಮರ್ಥ ಡಂಗಿ,ಸೌಮ್ಯ ರೂಗಿ, ಜ್ಯೋತಿ ಮಾವಿನಹಳ್ಳಿ, ಪ್ರಿಯಾಂಕ ಗಿಣ್ಣಿ, ಆರತಿ ಪೂಜಾರಿ, ಮಂಜುನಾಥ ಪೂಜಾರಿ, ತೇಜಸ್ವಿನಿ ಕಂಬಾರ, ಆದಿತ್ಯ ಕಂಬಾರ ಅವರನ್ನು ಸನ್ಮಾನಿಸಲಾಯಿತು. ಜತೆಗೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್, ಪುಸ್ತಕ, ನೋಟ್ ಬುಕ್ ಗಳನ್ನು ವಿತರಿಸಲಾಯಿತು.
ಪರಶುರಾಮ ಹೊಸಮನಿ ಅಧ್ಯಕ್ಷತೆ, ಮುಖ್ಯ ಶಿಕ್ಷಕ ಅನಿಲ ಪತಂಗಿ, ಪಿಕೆಪಿಎಸ್ ಅಧ್ಯಕ್ಷ ಪರಶುರಾಮ ಹತ್ತರಕಿ, ಗ್ರಾ ಪಂ ಸದಸ್ಯ ಜಟ್ಟೆಪ್ಪ ಝಳಕಿ,
ವೀರ ರಾಯಣ್ಣ ಬ್ಯಾಂಕ್ ಅಧ್ಯಕ್ಷ ಮಾಳಪ್ಪ ನಿಂಬಾಳ, ಶಿಕ್ಷಕರಾದ ವಿಶ್ವನಾಥ ಝಳಕಿ, ರವಿ ಗಿಣ್ಣಿ, ಶಿವಾನಂದ ಮಡಿವಾಳರ, ಜಟ್ಟೆಪ್ಪ ಮರಡಿ, ಉಮೇಶ ಹಲಸಂಗಿ, ಶಿಕ್ಷಕರಾದ ದ್ಯಾವಪ್ಪ ಹಿರೇಕುರುಬರ, ಅಶೋಕ ಝಳಕಿ, ವಿಜಯಕುಮಾರ ಗಿಣ್ಣಿ, ಅಪ್ಪು ಬಿರಾದಾರ, ಗುರುಬಾಯಿ ಹೊಸಮನಿ, ಯಲ್ಲಮ್ಮ ಸಾಲೋಟಗಿ, ವೈಶಾಲಿ ಸಾಲೋಟಗಿ, ರವಿ ಝಳಕಿ, ಶೋಭಾ ಸಾರವಾಡ ಮತ್ತಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.