Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಹೆಚ್ಚಿಸುವ ಪ್ರವಾಸಗಳು :ಹಿರೇಮಠ

ಸಾತಿಹಾಳ-ರಬಿನಾಳ ಸಂಪರ್ಕ ರಸ್ತೆ ಸುಧಾರಣೆಗೆ ಗ್ರಾಮಸ್ಥರಿಂದ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಮೆಗತಿಯ ರಸ್ತೆ ಕಾಮಗಾರಿಗೆ ಮುಕ್ತಿ ಯಾವಾಗ?
(ರಾಜ್ಯ ) ಜಿಲ್ಲೆ

ಆಮೆಗತಿಯ ರಸ್ತೆ ಕಾಮಗಾರಿಗೆ ಮುಕ್ತಿ ಯಾವಾಗ?

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವರ್ಷದಿಂದ ಸ್ಥಗಿತಗೊಂಡ ರಸ್ತೆ ಕಾಮಗಾರಿ | ಪರದಾಡುತ್ತಿರುವ ಸಾರ್ವಜನಿಕರು

ಚಿಮ್ಮಡ: ಗ್ರಾಮದ ಘಟಪ್ರಭಾ ಎಡದಂಡೆ ಕಾಲುವೆಯ ಜಮಖಂಡಿ ಉಪಕಾಲುವೆಯಿಂದ ಚಿಮ್ಮಡ-ಜಗದಾಳ ಹೊರವಲಯ ರಸ್ತೆಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯ ಕಾಮಗಾರಿಯನ್ನು ಕೂಡಲೆ ಪ್ರಾರಂಭಿಸಬೇಕೆಂದು ಈ ಭಾಗದ ನಾಗರಿಕರು ಒತ್ತಾಯಿಸಿದ್ದಾರೆ.
ತಗ್ಗು ದಿನ್ನೆಗಳಿಂದ ಕೂಡಿದ ಈ ರಸ್ತೆಯನ್ನು ದುರಸ್ತಿಗೊಳಿಸುವಂತೆ ಅಧಿಕಾರಿಗಳಿಗೆ ಜನಪ್ರತಿನಿಧಿಗಳಿಗೆ ಮನವಿ ಮಾಡಿದ ಹಿನ್ನೆಲೆ ಕಳೆದ ವರ್ಷವೇ ಗುಂಪು ಕಾಮಗಾರಿಯೊಂದಿಗೆ ಸೇರಿಸಿ ಟೆಂಡರ್ ಮಾಡಲಾಗಿತ್ತು. ಗುತ್ತಿಗೆದಾರರು ಕೂಡ ೯೦೦ ಮೀ. ಉದ್ದದ ಈ ರಸ್ತೆಗೆ ದಪ್ಪ ಜಲ್ಲಿ ಸುರಿಯುವ ಮೂಲಕ ಕಾಮಗಾರಿಯನ್ನು ಪ್ರಾರಂಭಿಸಿದ್ದರು, ಆದರೆ ಕಳೆದ ಒಂದು ವರ್ಷದಿಂದ ಯಾವುದೇ ಚಟುವಟಿಕೆ ಇಲ್ಲದೇ ಕಾಮಗಾರಿ ಸ್ಥಗಿತಗೊಂಡಿದ್ದರಿಂದ ಈ ಜಲ್ಲಿ ರಸ್ತೆಯಲ್ಲಿ ಸಾರ್ವಜನಿಕರು ಸಂಚರಿಸುವುದು ದುಸ್ತರವಾಗಿದೆ. ಈ ಭಾಗದ ರೈತರು ತಮ್ಮ ಹೊಲ ಗದ್ದೆಗಳಿಗೆ ತೆರಳಲು ಏಕೈಕ ಮಾರ್ಗ ಇದಾಗಿದ್ದರಿಂದ ಕೃಷಿಕರ ಗೋಳು ಹೇಳತೀರದು, ಅಲ್ಲದೇ ಸೀಮಿ ಲಕ್ಕವ್ವದೇವಿ ದೇವಸ್ಥಾನಕ್ಕೆ, ಹಾಗೂ ಪ್ರಾಥಮಿಕ ಶಾಲೆಗೆ ಬರಲು ಈ ಮಾರ್ಗವನ್ನೇ ಅವಲಂಭಿಸಿರುವುದರಿಂದ ಈ ಜಲ್ಲಿ ತುಂಬಿದ ಈ ರಸ್ತೆಯಲ್ಲಿ ಹಲವಾರು ವಿದ್ಯಾರ್ಥಿಗಳು ಬಿದ್ದು ಗಾಯ ಮಾಡಿಕೊಂಡಿದ್ದಾರೆ, ಸಂಬಂಧಿಸಿದ ಅಧಿಕಾರಿಗಳು ಕೂಡಲೆ ಈ ಕಾಮಗಾರಿಯನ್ನು ಪೂರ್ಣಗೊಳಿಸಬೇಕೆಂದು ಈ ಭಾಗದ ರೈತರು ಆಗ್ರಹಿಸಿದ್ದಾರೆ.


” ಈ ಕಾಮಗಾರಿಯ ಟೆಂಡರ್ ಪಡೆದ ಗುತ್ತಿಗೆದಾರ ಇಲಾಖೆಯ ಸಂಪರ್ಕಕ್ಕೆ ಸಿಗುತ್ತಿಲ್ಲ, ಈಗಾಗಲೇ ಅವರಿಗೆ ಕಾಮಗಾರಿ ಪ್ರಾರಂಭಿಸುವಂತೆ ಲಿಖಿತ ನೋಟೀಸ್ ನೀಡಲಾಗಿದ್ದು ಸರಕಾರದ ಮಾರ್ಗಸೂಚಿ ಅನ್ವಯ ಈ ಗುತ್ತಿಗೆಯನ್ನು ರದ್ದು ಗೊಳಿಸಿ ಮರುಟೆಂಡರ್ ನೊಂದಿಗೆ ಕಾಮಗಾರಿಯನ್ನು ಶೀಘ್ರದಲ್ಲಿ ಪ್ರಾರಂಭಿಸಲಾಗುವುದು.”

– ಚೇತನ್ ಅಬ್ಬಿಗೇರ
ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಜಿಎಲ್ಬಿಸಿ ರಬಕವಿ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಹೆಚ್ಚಿಸುವ ಪ್ರವಾಸಗಳು :ಹಿರೇಮಠ

ಸಾತಿಹಾಳ-ರಬಿನಾಳ ಸಂಪರ್ಕ ರಸ್ತೆ ಸುಧಾರಣೆಗೆ ಗ್ರಾಮಸ್ಥರಿಂದ ಮನವಿ

ಹಿಂದುತ್ವದ ಮೂಲಕ ದೇಶ, ಸಂವಿಧಾನವನ್ನು ಗೌರವಿಸೋಣ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಹೆಚ್ಚಿಸುವ ಪ್ರವಾಸಗಳು :ಹಿರೇಮಠ
    In (ರಾಜ್ಯ ) ಜಿಲ್ಲೆ
  • ಸಾತಿಹಾಳ-ರಬಿನಾಳ ಸಂಪರ್ಕ ರಸ್ತೆ ಸುಧಾರಣೆಗೆ ಗ್ರಾಮಸ್ಥರಿಂದ ಮನವಿ
    In (ರಾಜ್ಯ ) ಜಿಲ್ಲೆ
  • ಹಿಂದುತ್ವದ ಮೂಲಕ ದೇಶ, ಸಂವಿಧಾನವನ್ನು ಗೌರವಿಸೋಣ
    In (ರಾಜ್ಯ ) ಜಿಲ್ಲೆ
  • ಶಾಸಕ ಮನಗೂಳಿ ಯಿಂದಅಹವಾಲು ಸ್ವೀಕಾರ
    In (ರಾಜ್ಯ ) ಜಿಲ್ಲೆ
  • ಇಂದು ವ್ಯಸನಮುಕ್ತ ಶಿಬಿರದ ಸಮಾರೋಪ :ಅಲ್ಲಾಪೂರ
    In (ರಾಜ್ಯ ) ಜಿಲ್ಲೆ
  • ಸಿಂದಗಿ: ಇಂದು ವಿದ್ಯುತ್ ವ್ಯತ್ಯೆಯ
    In (ರಾಜ್ಯ ) ಜಿಲ್ಲೆ
  • ಒಕ್ಕಲಿಗನೊಕ್ಕದಿರೆ ಬಿಕ್ಕುವುದು ಈ ಜಗವೆಲ್ಲ..
    In ವಿಶೇಷ ಲೇಖನ
  • ಕುಡಿವ ನೀರಿನ ಕಾಮಗಾರಿಗಳನ್ನು ತೀವ್ರಗತಿಯಲ್ಲಿ ಪೂರ್ಣಗೊಳಿಸಿ
    In (ರಾಜ್ಯ ) ಜಿಲ್ಲೆ
  • ಶರಣ ಭೋಗಣ್ಣನವರ ಕುರಿತು ಸಂಶೋಧನೆ ಅಗತ್ಯ :ಗೋಗಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.