ಮುದ್ದೇಬಿಹಾಳ: ಭಾಜಪಾ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳರನ್ನು ಎಂಎಲ್‌ಸಿ ಮಾಡಬೇಕು ಎಂದು ಮಾಜಿ ಜಿಲ್ಲಾ ಪಂಚಾಯತ ಸದಸ್ಯೆ ಪದ್ಮಾವತಿ ವಾಲಿಕಾರ ಭಾಜಪಾ ರಾಜ್ಯಾಧ್ಯಕ್ಷರನ್ನು ಒತ್ತಾಯಿಸಿದ್ದಾರೆ.
ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿಯೂ ಬಿಜೆಪಿ ಸಂಘಟನೆಯನ್ನು ಕಟ್ಟಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಕೂಚಬಾಳರು ಅಪಾರ ಅಭಿಮಾನಿ ಬಳವನ್ನು ಹೊಂದಿದ್ದಾರೆ. ಪಕ್ಷದಲ್ಲಿ ಎಂತಹದ್ದೇ ಭಿನ್ನಾಭಿಪ್ರಾಯಗಳಿದ್ದರೂ ಸೂಕ್ತ ಪರಿಹಾರ ಕಂಡುಕೊಳ್ಳುವ ಇವರಿಗೆ ಎಂಎಲ್‌ಸಿಯನ್ನಾಗಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

