Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಾವೇ ಬದಲಾವಣೆಯ ಭಾಗವಾಗಬೇಕು

’ವೀರ ರತ್ನ’ ಪ್ರಶಸ್ತಿ ಪಡೆದ ಚೇತನ ಶಿವಶಿಂಪಿ

ಹಕ್ಕುಗಳ ಅರಿವು ಮೂಡಿದಾಗಲೇ ಶೋಷಣೆಗೆ ಕಡಿವಾಣ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೈತಸಂಘದಿಂದ ಕೆಬಿಜೆಎನ್ನೆಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ
(ರಾಜ್ಯ ) ಜಿಲ್ಲೆ

ರೈತಸಂಘದಿಂದ ಕೆಬಿಜೆಎನ್ನೆಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕ್ಲೋಜರ್ ಕಾಮಗಾರಿಗೆ ಅನುದಾನ ನೀಡಿ | ಜಿಲ್ಲೆಯ ಎಲ್ಲಾ ಕಾಲುವೆ ಸ್ವಚ್ಛಗೊಳಿಸಿ ಕಾಲುವೆಗಳಲ್ಲಿ ಸರಾಗವಾಗಿ ನೀರು ಹರಿಸಲು ಆಗ್ರಹ

ವಿಜಯಪುರ: ಜಿಲ್ಲೆಯಲ್ಲಿ ಎಲ್ಲಾ ಏತನೀರಾವರಿ ಕಾಲುವೆಗಳಲ್ಲಿ ಹುಳು ತುಂಬಿ ಕಂಠಿಗಳು ಬೆಳೆದು ನೀರು ಮುಂದೆ ಹೋಗದಂತಾಗಿದೆ, ಇದರಿಂದ ಸಾಕಷ್ಟು ಸಮಸ್ಯೆಗಳು ಉಂಟಾಗಿದ್ದು, ಕಳೆದ ೨ ವರ್ಷಗಳಿಂದ ಈ ಕೆಲಸಗಳಿಗೆ ಅನುದಾನ ಇಲ್ಲವೆಂದು ಎಲ್ಲಾ ಕಾಲುವೆಗಳಲ್ಲಿ ಸ್ವಚ್ಚತೆ ಮಾಡದೇ ಹಾಗೆ ಬಿಟ್ಟಿರುತ್ತಾರೆ, ಕೆಲವು ಕಡೆ ರೈತರೆ ಸ್ವತಃ ಹಣ ಖರ್ಚು ಮಾಡಿ ಸ್ವಚ್ಚತೆ ಮಾಡಿರುವುದು ಇದೆ ಎಂದು ಕೃಷ್ಣಾ ಜಲ ಭಾಗ್ಯ ನಿಗಮ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ ಮೋಹನರಾಜ ಅವರಿಗೆ ಬೆಂಗಳೂರಿನ ಕಚೇರಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಮನವಿ ಸಲ್ಲಿಸಲಾಯಿತು.
ಈ ವೇಳೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಅವರು ಮಾತನಾಡಿ, ಈ ವರ್ಷವಾದರೂ ಎಲ್ಲಾ ಕಾಲುವೆಗಳನ್ನು ಮಳೆಗಾಲದಲ್ಲಿ ಆಣೆಕಟ್ಟಿನಿಂದ ನೀರು ಬಿಡುವ ಮುಂಚಿತವಾಗಿ ಸ್ವಚ್ಚತೆ ಮಾಡಬೇಕೆಂದು ಮತ್ತು ಅದಕ್ಕೆ ಅವಶ್ಯಕವಾದ ಹಣವನ್ನು ಪ್ರತಿವರ್ಷ ತೆಗೆದಿಡಬೇಕು. ಹಾಗೆ ಟೆಂಡರ್ ಕರೆದ ಎಸ್ಟಿಮೆಂಟ್ ಮೊತ್ತದಲ್ಲಿ ಶೇ.೬೫ ಕ್ಕಿಂತ ಕಡಿಮೆ ಹಣದಲ್ಲಿ ಕೆಲಸ ಮಾಡಲು ಗುತ್ತಿಗೆದಾರರು ಮುಂದೆ ಬರುತ್ತಾರೆ, ಆದು ಹೇಗೆ ಸಾಧ್ಯವಾಗಲು ಸಾಧ್ಯ, ಅವರು ನಾಲ್ಕು ದುಡ್ಡು ಉಳಿಸಲು ಕ್ಲೋಜರ್ ಕಾಮಗಾರಿಯೂ ಸಂಪೂರ್ಣ ಮಾಡಲು ಸಾಧ್ಯವಾಗದೇ ಕಳಪೆಯಿಂದ ಮಾಡಿ ಸರಕಾರಕ್ಕೆ ಹಾಗೂ ರೈತರಿಗೆ ಮೊಸ ಮಾಡುತ್ತಿರುತ್ತಾರೆ. ಆದ್ದರಿಂದ ಈ ರೀತಿ ಆಗದಂತೆ ಕ್ರಮ ಜರುಗಿಸಬೇಕು, ಪ್ರತಿವರ್ಷ ಜಿಲ್ಲೆಯ ಕೊನೆಯ ಭಾಗದ ರೈತರಿಗೂ ನೀರು ತಲುಪುವಂತಾಗಬೇಕು ಎಂದರು.
ರಾಜ್ಯ ಕಾರ್ಯಾಧ್ಯಕ್ಷ ಮಹೇಶಗೌಡ ಸುಬೇದಾರ, ಸಂತೋಷ ಪೂಜಾರಿ ಸೇರಿದಂತೆ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಾವೇ ಬದಲಾವಣೆಯ ಭಾಗವಾಗಬೇಕು

’ವೀರ ರತ್ನ’ ಪ್ರಶಸ್ತಿ ಪಡೆದ ಚೇತನ ಶಿವಶಿಂಪಿ

ಹಕ್ಕುಗಳ ಅರಿವು ಮೂಡಿದಾಗಲೇ ಶೋಷಣೆಗೆ ಕಡಿವಾಣ

ಗ್ರಂಥಾಲಯಗಳು ನಿಜ ಮನುಷ್ಯರನು ಸೃಷ್ಟಿಸುತ್ತವೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಾವೇ ಬದಲಾವಣೆಯ ಭಾಗವಾಗಬೇಕು
    In (ರಾಜ್ಯ ) ಜಿಲ್ಲೆ
  • ’ವೀರ ರತ್ನ’ ಪ್ರಶಸ್ತಿ ಪಡೆದ ಚೇತನ ಶಿವಶಿಂಪಿ
    In (ರಾಜ್ಯ ) ಜಿಲ್ಲೆ
  • ಹಕ್ಕುಗಳ ಅರಿವು ಮೂಡಿದಾಗಲೇ ಶೋಷಣೆಗೆ ಕಡಿವಾಣ
    In (ರಾಜ್ಯ ) ಜಿಲ್ಲೆ
  • ಗ್ರಂಥಾಲಯಗಳು ನಿಜ ಮನುಷ್ಯರನು ಸೃಷ್ಟಿಸುತ್ತವೆ
    In (ರಾಜ್ಯ ) ಜಿಲ್ಲೆ
  • ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸಿ :ಮಠಪತಿ
    In (ರಾಜ್ಯ ) ಜಿಲ್ಲೆ
  • ಅಹಿರಸಂಗ: ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಹೈದ್ರಾಬಾದ್ ವಿಮೋಚನಾ ದಿನಾಚರಣೆಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಗುರಾನಿ ಎಸ್ಟೇಟ್ಸ್ ತಂಡದಿಂದ ಗಣೇಶೋತ್ಸವ
    In (ರಾಜ್ಯ ) ಜಿಲ್ಲೆ
  • ಸಿರಿಧಾನ್ಯಗಳಿಗೆ ವಿಶ್ವ ಮಟ್ಟದಲ್ಲಿ ಭಾರಿ ಬೇಡಿಕೆ :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
  • ಜನಸಾಮಾನ್ಯರ ಸಮಸ್ಯೆಗೆ ಜೆಡಿಎಸ್ ದಿಂದ ಮಾತ್ರ ಪರಿಹಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.