Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಾವೇ ಬದಲಾವಣೆಯ ಭಾಗವಾಗಬೇಕು

’ವೀರ ರತ್ನ’ ಪ್ರಶಸ್ತಿ ಪಡೆದ ಚೇತನ ಶಿವಶಿಂಪಿ

ಹಕ್ಕುಗಳ ಅರಿವು ಮೂಡಿದಾಗಲೇ ಶೋಷಣೆಗೆ ಕಡಿವಾಣ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭೂ ಹಗರಣ ಕುರಿತು ಸಿಓಡಿ ತನಿಖೆ ನಡೆಸಲು ಸರ್ಕಾರಕ್ಕೆ ಮನವಿ
(ರಾಜ್ಯ ) ಜಿಲ್ಲೆ

ಭೂ ಹಗರಣ ಕುರಿತು ಸಿಓಡಿ ತನಿಖೆ ನಡೆಸಲು ಸರ್ಕಾರಕ್ಕೆ ಮನವಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಅವರಿಗೆ ಸಚಿವ ಡಾ.ಎಂ.ಬಿ. ಪಾಟೀಲ ಭರವಸೆ

ವಿಜಯಪುರ: ಜಿಲ್ಲೆಯಲ್ಲಿ ನಡೆದಿದೆ ಎನ್ನಲಾದ ಭೂ ಹಗರಣ ಕುರಿತು ಸಿಓಡಿ ತನಿಖೆ ನಡೆಸಲು ಸರ್ಕಾರಕ್ಕೆ ನಾನು ಸಹ ಮನವಿ ಮಾಡಿಕೊಳ್ಳುವೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಭರವಸೆ ನೀಡಿದರು.
ಭೂ ಹಗರಣದ ವಿರುದ್ದ ಸಮರ ಸಾರಿರುವ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಅವರು ಬೆಂಗಳೂರಿನಲ್ಲಿ ಸಚಿವ ಡಾ.ಎಂ.ಬಿ. ಪಾಟೀಲರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಈ ಭರವಸೆಯನ್ನು ಸಚಿವ ಪಾಟೀಲ ನೀಡಿದರು.
ಭೂಗರಣಗಳ ಕುರಿತು ವಿವರಿಸಿದ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ವಿಜಯಪುರ ನಗರದಲ್ಲಿ ನಕಲಿ ಭೂ-ದಾಖಲೆ ಸೃಷ್ಟಿ ಮಾಡಿ ಜನರನ್ನು ದೊಡ್ಡ ಪ್ರಮಾಣದಲ್ಲಿ ವಂಚನೆ ಮಾಡುತ್ತಿರುವ ಅನೇಕ ಪ್ರಕರಣಗಳು ನಡೆಯುತ್ತಿವೆ. ಇದರಿಂದ ಬಡಜನರು ನಿತ್ಯ ಶೋಷಣೆಗೊಳಗಾಗುತ್ತಿದ್ದಾರೆ. ಜಮೀನು ಹಾಗೂ ನಿವೇಶನಗಳ ಖೊಟ್ಟಿ ದಾಖಲೆ ಸೃಷ್ಟಿ ಮಾಡಿ ಉಪನೋಂದಣಿ ಅಧಿಕಾರಿಗಳ ಕಚೇರಿಯಲ್ಲಿ ಖರೀದಿ ಹಾಗೂ ಮಾರಾಟ ಮಾಡುವ ಕಾನೂನು ಬಾಹಿರ ಕೃತ್ಯಗಳು ಅವ್ಯಾಹತವಾಗಿ ನಡೆದಿವೆ ಎಂದರು. ಜನರನ್ನು ವಂಚಿಸುವ ವ್ಯವಸ್ಥಿತ ಜಾಲವೇ ಜಿಲ್ಲೆಯಲ್ಲಿ ಹುಟ್ಟಿಕೊಂಡಿದೆ. ಈ ಜಾಲಕ್ಕೆ ಈಗಾಗಲೇ ನೂರಾರು ಜನ ಹಣ-ಆಸ್ತಿ ಕಳೆದುಕೊಂಡಿದ್ದಾರೆ. ಇಂತಹ ವಂಚಕರ ಜಾಲ ವಿಜಯಪುರ ಜಿಲ್ಲೆ ಹಾಗೂ ನಗರದಲ್ಲಿ ಹಲವಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ಸಾಕಷ್ಟು ಬಡ ಜನರು ಈಗಾಗಲೇ ಮೋಸ ಹೋಗಿದ್ದಾರೆ. ಕಷ್ಟಪಟ್ಟು ದುಡಿದು, ಸಾಲ-ಸೋಲ ಮಾಡಿ ನಿವೇಶನ, ಜಮೀನು ಖರೀದಿ ಮಾಡುವ ಬಡವರು, ಈ ರೀತಿಯ ವಂಚನೆಗೆ ಒಳಗಾಗಿ ತಮ್ಮ ಆಸ್ತಿ ಕಳೆದುಕೊಂಡು ಕಷ್ಟ ಅನುಭವಿಸುತ್ತಿದ್ದಾರೆ.
ಈ ಜಾಲಕ್ಕೆ ಸಿಲುಕಿ ವಂಚನೆಗೊಳಗಾದವರು ಹಾಗೂ ಜಮೀನು ಕಳೆದುಕೊಂಡವರು ಪೊಲೀಸ್ ಠಾಣೆಗೆ ದೂರು ನೀಡಿದರೂ ಯಾವ ಪ್ರಯೋಜನವೂ ಆಗುತ್ತಿಲ್ಲ ಎಂದರು.
ಈಗಾಗಲೇ ಜಿಲ್ಲಾ ಪೊಲೀಸ್ ಅಧೀಕ್ಷಕರನ್ನು ಭೇಟಿ ಮಾಡಿ ಈ ಬಗ್ಗೆ ವಿಶೇಷ ತಂಡ ರಚನೆ ಮಾಡುವಂತೆ ಒತ್ತಾಯಿಸಿದ್ದೇನೆ, ಹಲವಾರು ಬಾರಿ ಪತ್ರಿಕಾಗೋಷ್ಠಿ ಮುಖಾಂತರವೂ ಒತ್ತಾಯಿಸಿದ್ದೇನೆ ಎಂದು ಸಮಗ್ರವಾಗಿ ವಿವರಿಸಿದರು.
ತಾವು ಸಹ ಈ ಹಿಂದೆ ಜಿಲ್ಲಾ ಪಂಚಾಯತ ಸಭೆಯಲ್ಲಿ ಈ ವಿಷಯ ಪ್ರಸ್ತಾಪ ಮಾಡಿದ್ದೀರಿ, ಹೀಗಾಗಿ ಸರ್ಕಾರದ ಮೇಲೆ ಒತ್ತಡ ಹೇರಿ ಈ ರೀತಿ ಪ್ರಕರಣಗಳ ತನಿಖೆ ನಡೆಸಿ, ಈ ರೀತಿ ಪ್ರಕರಣ ನಡೆಯದಂತೆ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳಲು ಸರ್ಕಾರದ ಗಮನ ಸೆಳೆಯಬೇಕು ಎಂದು ಕೋರಿದರು.
ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಜಗದೀಶ್ ಮುಚ್ಚಂಡಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಾವೇ ಬದಲಾವಣೆಯ ಭಾಗವಾಗಬೇಕು

’ವೀರ ರತ್ನ’ ಪ್ರಶಸ್ತಿ ಪಡೆದ ಚೇತನ ಶಿವಶಿಂಪಿ

ಹಕ್ಕುಗಳ ಅರಿವು ಮೂಡಿದಾಗಲೇ ಶೋಷಣೆಗೆ ಕಡಿವಾಣ

ಗ್ರಂಥಾಲಯಗಳು ನಿಜ ಮನುಷ್ಯರನು ಸೃಷ್ಟಿಸುತ್ತವೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಾವೇ ಬದಲಾವಣೆಯ ಭಾಗವಾಗಬೇಕು
    In (ರಾಜ್ಯ ) ಜಿಲ್ಲೆ
  • ’ವೀರ ರತ್ನ’ ಪ್ರಶಸ್ತಿ ಪಡೆದ ಚೇತನ ಶಿವಶಿಂಪಿ
    In (ರಾಜ್ಯ ) ಜಿಲ್ಲೆ
  • ಹಕ್ಕುಗಳ ಅರಿವು ಮೂಡಿದಾಗಲೇ ಶೋಷಣೆಗೆ ಕಡಿವಾಣ
    In (ರಾಜ್ಯ ) ಜಿಲ್ಲೆ
  • ಗ್ರಂಥಾಲಯಗಳು ನಿಜ ಮನುಷ್ಯರನು ಸೃಷ್ಟಿಸುತ್ತವೆ
    In (ರಾಜ್ಯ ) ಜಿಲ್ಲೆ
  • ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸಿ :ಮಠಪತಿ
    In (ರಾಜ್ಯ ) ಜಿಲ್ಲೆ
  • ಅಹಿರಸಂಗ: ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಹೈದ್ರಾಬಾದ್ ವಿಮೋಚನಾ ದಿನಾಚರಣೆಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಗುರಾನಿ ಎಸ್ಟೇಟ್ಸ್ ತಂಡದಿಂದ ಗಣೇಶೋತ್ಸವ
    In (ರಾಜ್ಯ ) ಜಿಲ್ಲೆ
  • ಸಿರಿಧಾನ್ಯಗಳಿಗೆ ವಿಶ್ವ ಮಟ್ಟದಲ್ಲಿ ಭಾರಿ ಬೇಡಿಕೆ :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
  • ಜನಸಾಮಾನ್ಯರ ಸಮಸ್ಯೆಗೆ ಜೆಡಿಎಸ್ ದಿಂದ ಮಾತ್ರ ಪರಿಹಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.