Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಚಡಚಣ ವಿರಕ್ತಮಠದಿಂದ ಧಾರ್ಮಿಕ ವಾತಾವರಣ :ಬಗಲಿ
(ರಾಜ್ಯ ) ಜಿಲ್ಲೆ

ಚಡಚಣ ವಿರಕ್ತಮಠದಿಂದ ಧಾರ್ಮಿಕ ವಾತಾವರಣ :ಬಗಲಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚಡಚಣ: ಊರಿಗೊಂದು ಮಠ, ಮಠಕ್ಕೊಬ್ಬ ಉತ್ತಮ ಗುರು ಬೇಕೆನ್ನುವಂತೆ ಇಲ್ಲಿಯ ವಿರಕ್ತಮಠವು ಇತಿಹಾಸದ ಪರಂಪರೆ ಸಾರುವಂತಿದೆ. ಈಗಿನ ವಿರಕ್ತಮಠದ ಷಡಕ್ಷರದೇವರು ಕಳೆದ ಹತ್ತು ವರ್ಷಗಳಿಂದ ಚಡಚಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಜರುಗುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಮುಂಚೂಣಿಯಲ್ಲಿದ್ದು ಮಾರ್ಗದರ್ಶಕರಾಗಿದ್ದಾರೆ. ಇವರಿಂದ ಧಾರ್ಮಿಕ ಕಾರ್ಯಕ್ರಮಗಳು ನಿರಂತರ ಸಾಗುತ್ತಿವೆ ಎಂದು ನಿವೃತ್ತ ಪ್ರಾಚಾರ್ಯ ಆರ್. ಪಿ. ಬಗಲಿ ಹೇಳಿದರು.
ಪಟ್ಟಣದ ವಿರಕ್ತಮಠದ ಲಿಂ. ಶಿವಾನಂದ ಮಹಾಸ್ವಾಮಿಗಳ 28 ನೇ ಪುಣ್ಯಸ್ಮರಣೆಯ ನಿಮಿತ್ತ ಲೋಕಾಪೂರದ ಮಹಾಂತಸ್ವಾಮಿಗಳು ಹಿರೇಮಠ ಇವರಿಂದ ಪ್ರವಚನ ಕಾರ್ಯಕ್ರಮದ ಉದ್ಘಾಟನೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತ, ಮಠ ಮಾನ್ಯಗಳಿಂದ ಸಮಾಜದ ಉದ್ದಾರ. ಮಠಗಳು ಧಾರ್ಮಿಕ ರಕ್ಷಣೆಯ ಶಿಕ್ಷಣದ ಕೇಂದ್ರಗಳು. ಪುಣ್ಯಾರಾಧನೆ ಅದ್ದೂರಿಯಾಗಿ ಜರುಗಲಿ. ಎಲ್ಲರೂ ಭಾಗಿಯಾಗಿ ಧನ್ಯರಾಗಿರಿ ಎಂದು ಬಗಲಿ ಅವರು ಹೇಳಿದರು.
ಸಾನ್ನಿಧ್ಯ ವಹಿಸಿದ್ದ ವಿರಕ್ತಮಠದ ಷಡಕ್ಷರದೇವರು ಮಾತನಾಡಿ, ಪಟ್ಟಣದ ಎಲ್ಲ ಭಕ್ತಾದಿಗಳು ಪ್ರವಚನ ಆಲಿಸಿ. ಸುಂದರ ಬದುಕಿಗೆ ಪ್ರವಚನ ಸಹಾಯಕಾರಿ. ಮಹಾಂತ ಸ್ವಾಮಿಗಳು ಉತ್ತಮ ಪ್ರವಚನ ಪಟುಗಳಾಗಿದ್ದಾರೆ ಎಂದರು.
ಜಿ. ಡಿ. ಪಾವಲೆ ಮಾತನಾಡಿ, ಪ್ರತಿವರ್ಷವೂ ಪುಣ್ಯಾರಾಧನೆ ಎಲ್ಲ ಭಕ್ತಾದಿಗಳ ಸಹಕಾರದಿಂದ ಅದ್ದೂರಿಯಾಗಿ ಜರುಗುತ್ತಿದೆ. ಎಲ್ಲರೂ ಪ್ರವಚನ ಆಲಿಸಿ, ಭಕ್ತಿಯ ಮಾರ್ಗದಲ್ಲಿ ಸಾಗಿರಿ. ಈ ಮಠವು ಪಟ್ಟಣಕ್ಕೆ ಕೇರೀಟವಿದ್ದಂತೆ ಎಂದರು.
ಎಸ್. ಕೆ. ಕುಲಕರ್ಣಿ, ಚಂದ್ರಶೇಖರ ಮಟ್ಟಿಕಲ್ಲಿ, ಬಸಯ್ಯಸ್ವಾಮಿ, ಸಾಂಗೋಲಿ ಸರ್, ಮಹಾದೇವ ಪಾವಲೆ, ಬಸವರಾಜಅವಟಿ, ಚೇತನಕುಮಾರ ನಿರಾಳೆ ಸೇರಿದಂತೆ ಮಠದ ಭಕ್ತ ಕಮೀಟಿ ಉಪಸ್ಥಿತರಿದ್ದರು.
ಮಠದಲ್ಲಿ ದಿ.6 ರಂದು ಷಡಕ್ಷರ ಶಿವಯೋಗಿಗಳ ಗದ್ದುಗೆಗೆ ರುದ್ರಾಭೀಷೇಕ, ದಿ.8 ರಂದು ಕುಂಭೋತ್ಸವ, ಧರ್ಮಸಭೆ, ಉಡಿತುಂಬುವ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ ದಿ.9 ರಂದು ಮುಂಜಾನೆ ಪುಷ್ಪನಮನ, ಜರುಗುವದು.
ದಿ.8 ರವರೆಗೆ ಸಂಜೆ 7ರಿಂದ 8.30 ರವರೆಗೆ ಮಹಾಂತ ಸ್ವಾಮಿಗಳ ಪ್ರವಚನ ಜರುಗುವದು ಎಂದು ಕಮೀಟಿ ಅವರು ತಿಳಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026
    In ದಿನಪತ್ರಿಕೆ
  • ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು
    In (ರಾಜ್ಯ ) ಜಿಲ್ಲೆ
  • ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ ಬಿ ಪಾಟೀಲ ಜಿಲ್ಲಾ ಪ್ರವಾಸ ಇಂದು
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆಯಲ್ಲಿ ಮಹಮ್ಮದ್ ಯಾಸೀನ್ 3226ನೇ ರ‍್ಯಾಂಕ್
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿ ಪರಿಷ್ಕರಣೆ: 15.24 ಲಕ್ಷ ಗಣತಿ ಫಾರಂ ಡಿಜಿಟಲೀಕರಣ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಸಂಚಲನ: ಎರಡೂವರೆ ತಿಂಗಳ ಬಳಿಕ ಕೊಲೆ ಆರೋಪದ ತಿರುವು
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಜು.೨೭ ರಂದು ಪತ್ರಿಕಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಶ್ರೀ ಖಾಸ್ಗತರ ಗದ್ದುಗೆ ದರ್ಶನ ಪಡೆದ ಶಾಸಕ ರಾಜುಗೌಡ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.