ಬಸವವಬಾಗೇವಾಡಿ: ತಾಲೂಕಿನ ನಂದಿಹಾಳ ಗ್ರಾಮ ಎಂಪಿಎಸ್ ಶಾಲೆಯಲ್ಲಿ ಶುಕ್ರವಾರ ಶಾಲಾ ಪ್ರಾರಂಭೋತ್ಸವ ಹಾಗೂ ದಾಖಲಾತಿ ಆಂದೋಲನದ ಸಮಾರಂಭ ಸಂಭ್ರಮ, ಸಡಗರದಿಂದ ಜರುಗಿತು.
ಎಸ್ಡಿಎಂಸಿ ಅಧ್ಯಕ್ಷ ಸುರೇಶ ಗ್ರಾಮ ಪಂಚಾಯಿತಿ ಸದಸ್ಯ ಅಪ್ಪು ಹಾದಿಮನಿ, ಮುಖ್ಯಗುರು ಡಿ. ಎನ್. ಸಂಗಳದ ಸರಸ್ವತಿ ದೇವಿ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಎಸ್ಡಿಎಂಸಿ ಸದಸ್ಯರಾದ ವಿಶ್ವನಾಥ ಮನಗೂಳಿ,
ಶಂಕರ ಮನಗೂಳಿ , ಶಿವಪ್ಪ ಕುಮಶಿ,,ಹಣಮಂತ ಕರಡಿ,ರಮೇಶ ಬೆಂಕಿ, ಮುತ್ತು ಸಾರವಾಡ, ಆಸೀಪ್ ಮುಲ್ಲಾ, ಶಾಲೆಯ ಶಿಕ್ಷಕರಾದ ಪ್ರೇಮಲತಾ, ಸಂಗು ನಾಗರಾಳ, ರಮೇಶ ಕುದರಿ, ಶಿವು ಮಡಿಕೇಶ್ವರ,ಬಸವರಾಜ ಬಾಗೇವಾಡಿ, ವೈ. ಬಿ. ಬಾಗೇವಾಡಿ, ಉರ್ದು ಶಾಲೆಯ ಮುಖ್ಯಗುರು ಐ.ಆರ್. ಮಕಾನದಾರ, ಕನ್ನಡ ಶಿಕ್ಷಕ ಸಿ. ಎನ್. ಗಟೇಕಾರ ಪಾಲಕ ಪೋಷಕರು, ಮಕ್ಕಳು ಹಾಜರಿದ್ದರು. ಮಕ್ಕಳಿಗೆ ಸಿಹಿ ಹಂಚಿ ಗುಲಾಬಿ ಹೂ ನೀಡಿ ಶಾಲೆಗೆ ಮಕ್ಕಳನ್ನು ಸ್ವಾಗತಿಸಿಲಾಯಿತು.
Subscribe to Updates
Get the latest creative news from FooBar about art, design and business.
Related Posts
Add A Comment

