ಸಿಂದಗಿ: ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರಾಸಾಯನಶಾಸ್ತç ವಿಷಯದ ಬೋಧನಾ ಕಾರ್ಯಕ್ಕೆ ಎಂ.ಎಸ್‌ಸಿ, ಬಿ.ಇಡಿ ಪದವಿ ಪೂರ್ಣಗೊಳಿಸಿದ ರಾಸಾಯನಶಾಸ್ತ್ರ ವಿಷಯದ ಅತಿಥಿ ಉಪನ್ಯಾಸಕರ ಅರ್ಜಿ ಅಹ್ವಾನಿಸಲಾಗಿದೆ ಎಂದು ಪ್ರಾಚಾರ್ಯ ಎನ್.ಆರ್.ಗಂಗನಳ್ಳಿ ತಿಳಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ೮೮೬೭೭೦೮೨೬೭/೯೯೦೨೮೧೨೬೩೦/೯೭೩೧೩೨೫೦೦೬ ಗೆ ಸಂಪರ್ಕಿಸಲು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
