Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಾವೇ ಬದಲಾವಣೆಯ ಭಾಗವಾಗಬೇಕು

’ವೀರ ರತ್ನ’ ಪ್ರಶಸ್ತಿ ಪಡೆದ ಚೇತನ ಶಿವಶಿಂಪಿ

ಹಕ್ಕುಗಳ ಅರಿವು ಮೂಡಿದಾಗಲೇ ಶೋಷಣೆಗೆ ಕಡಿವಾಣ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜೂ.೫ ರಂದು ವಿಶ್ವ ಪರಿಸರ ದಿನಾಚರಣೆ
(ರಾಜ್ಯ ) ಜಿಲ್ಲೆ

ಜೂ.೫ ರಂದು ವಿಶ್ವ ಪರಿಸರ ದಿನಾಚರಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಅರವಿಂದ ಬಡಾವಣೆಯಲ್ಲಿ ಜೂ.೫ ರಂದು ಬೆಳಿಗ್ಗೆ ೧೦ಗಂಟೆಗೆ ವಿಶ್ವ ಪರಿಸರ ದಿನಾಚರಣೆಯ ಕುರಿತು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಅರಣ್ಯ ಇಲಾಖೆ ಹಾಗೂ ಇತರ ಎಲ್ಲ ಸರಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಜರುಗುವ ಕಾರ್ಯಕ್ರಮವನ್ನು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ರವೀಂದ್ರಕುಮಾರ ಕಟ್ಟಿಮನಿ ಉದ್ಘಾಟಿಸುವರು. ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಸಂಪತ್ತಕುಮಾರ ಬಳೂಳಗಿಡದ ಉಪಸ್ಥಿತಿಯಲ್ಲಿ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ, ಸಹಾಯಕ ಸರ್ಕಾರಿ ಅಭಿಯೋಜಕರಾದ ನಾಗರಾಜ ಪೂಜಾರ ಮತ್ತು ಬಸವರಾಜ ಆಹೇರಿ, ಅಪರ ಸರ್ಕಾರಿ ವಕೀಲ ಎಚ್.ಎಲ್.ಸರೂರ, ತಹಶೀಲ್ದಾರ ಬಸವರಾಜ ನಾಗರಾಳ, ತಾಲೂಕು ಪಂಚಾಯತ ಪ್ರಭಾರ ಕಾರ್ಯ ನಿರ್ವಾಹಕ ಅಧಿಕಾರಿ ಎಸ್.ಎಸ್.ಕಲ್ಮನಿ, ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ಸಾವಳಗಿ, ವಲಯ ಅರಣ್ಯಾಧಿಕಾರಿ ಬಿ.ಐ.ಬಿರಾದಾರ, ಸಾಮಾಜಿಕ ವಲಯ ಅರಣ್ಯಾಧಿಕಾರಿ ಎಸ್.ಜಿ.ಸಂಗಾಲಕ, ಹಸಿರುತೋರಣ ಗೆಳೆಯರ ಬಳಗದ ಡಾ.ವಿರೇಶ ಇಟಗಿ, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಸಿಡಿಪಿಓ ಶಿವಮೂರ್ತಿ ಕುಂಬಾರ ಮುಖ್ಯ ಅತಿಥಿಯಾಗಿ ಭಾಗಿಯಾಗಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಾವೇ ಬದಲಾವಣೆಯ ಭಾಗವಾಗಬೇಕು

’ವೀರ ರತ್ನ’ ಪ್ರಶಸ್ತಿ ಪಡೆದ ಚೇತನ ಶಿವಶಿಂಪಿ

ಹಕ್ಕುಗಳ ಅರಿವು ಮೂಡಿದಾಗಲೇ ಶೋಷಣೆಗೆ ಕಡಿವಾಣ

ಗ್ರಂಥಾಲಯಗಳು ನಿಜ ಮನುಷ್ಯರನು ಸೃಷ್ಟಿಸುತ್ತವೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಾವೇ ಬದಲಾವಣೆಯ ಭಾಗವಾಗಬೇಕು
    In (ರಾಜ್ಯ ) ಜಿಲ್ಲೆ
  • ’ವೀರ ರತ್ನ’ ಪ್ರಶಸ್ತಿ ಪಡೆದ ಚೇತನ ಶಿವಶಿಂಪಿ
    In (ರಾಜ್ಯ ) ಜಿಲ್ಲೆ
  • ಹಕ್ಕುಗಳ ಅರಿವು ಮೂಡಿದಾಗಲೇ ಶೋಷಣೆಗೆ ಕಡಿವಾಣ
    In (ರಾಜ್ಯ ) ಜಿಲ್ಲೆ
  • ಗ್ರಂಥಾಲಯಗಳು ನಿಜ ಮನುಷ್ಯರನು ಸೃಷ್ಟಿಸುತ್ತವೆ
    In (ರಾಜ್ಯ ) ಜಿಲ್ಲೆ
  • ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸಿ :ಮಠಪತಿ
    In (ರಾಜ್ಯ ) ಜಿಲ್ಲೆ
  • ಅಹಿರಸಂಗ: ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಹೈದ್ರಾಬಾದ್ ವಿಮೋಚನಾ ದಿನಾಚರಣೆಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಗುರಾನಿ ಎಸ್ಟೇಟ್ಸ್ ತಂಡದಿಂದ ಗಣೇಶೋತ್ಸವ
    In (ರಾಜ್ಯ ) ಜಿಲ್ಲೆ
  • ಸಿರಿಧಾನ್ಯಗಳಿಗೆ ವಿಶ್ವ ಮಟ್ಟದಲ್ಲಿ ಭಾರಿ ಬೇಡಿಕೆ :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
  • ಜನಸಾಮಾನ್ಯರ ಸಮಸ್ಯೆಗೆ ಜೆಡಿಎಸ್ ದಿಂದ ಮಾತ್ರ ಪರಿಹಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.