ಸಿಂದಗಿ: ಗ್ಯಾಸ್ ಸಿಲಿಂಡರ್ ಗ್ರಾಹಕರು ಕಡ್ಡಾಯವಾಗಿ ಹಾಗೂ ಶೀಘ್ರದಲ್ಲಿ ತಮ್ಮ ಗ್ರಾಹಕರ ಸಂಖ್ಯೆಯ ಮೂಲಕ ಇಕೆವೈಸಿ ಮಾಡಿಸಿಕೊಳ್ಳಬೇಕು ಎಂದು ಗ್ಯಾಸ್ ವಿತರಕರ ನರ್ಸಿಂಗ್‌ಪ್ರಸಾದ ತಿವಾರಿ ಮನವಿ ಮಾಡಿದ್ದಾರೆ.
ಕೆಲವು ತಿಂಗಳ ಹಿಂದೆ ಕೇಂದ್ರ ಸರಕಾರ ಇಕೆವೈಸಿ ಮಾಡಿಸಿಕೊಳ್ಳಬೇಕು ಎಂದು ಆದೇಶ ಹೋರಡಿಸಿತ್ತು. ಆ ವೇಳೆ ಕೆಲವು ದಿನ ನೂಕು ನುಗ್ಗಲಾಗಿತ್ತು. ಅದಾದ ನಂತರ ಸದ್ಯಕ್ಕೆ ಇಕೆವೈಸಿ ಮಾಡಿಸುವವರ ಸಂಖ್ಯೆ ಕಡಿಮೆಯಾಗಿದೆ ಗ್ಯಾಸ್ ಸಿಲಿಂಡರ ಸಂಬಂಧಿತ ಸರಕಾರದ ಸೌಲಭ್ಯಕ್ಕಾಗಿ ಎಲ್ಲ ಗ್ರಾಹಕರು ಕಡ್ಡಾಯವಾಗಿ ತಿವಾರಿ ಪೆಟ್ರೋಲ್ ಬಂಕ ಹತ್ತಿರ ಗ್ಯಾಸ್ ವಿತರಣಾ ಆಫೀಸ್‌ಗೆ ಭೇಟಿ ನೀಡಿ ಇಕೆವೈಸಿ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ೮೯೭೧೫೩೧೯೨೯ ಸಂಪರ್ಕಿಸಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

