Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಸವಣ್ಣನವರ ಚಿಂತನೆಗಳು ಎಂದೆಂದಿಗೂ ಪ್ರಸ್ತುತ

ಬಸವ ತತ್ವ ಸಕಲ ಶರಣರ ವಚನಗಳ ಸಾರ :ಕುಲಕರ್ಣಿ

ಅಧಿಕಾರ ಯಾವಾಗಲೂ ಜನಪರವಾಗಿರಬೇಕು :ಶಾಸಕಮನಗೂಳಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇಂಡಿ ಶಹರ ಪೋಲಿಸ್ ‌ಠಾಣಾ ವ್ಯಾಪ್ತಿ ಹೆಚ್ಚಿಸಲು ಮನವಿ
(ರಾಜ್ಯ ) ಜಿಲ್ಲೆ

ಇಂಡಿ ಶಹರ ಪೋಲಿಸ್ ‌ಠಾಣಾ ವ್ಯಾಪ್ತಿ ಹೆಚ್ಚಿಸಲು ಮನವಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ಶಹರ ಪೋಲಿಸ್ ‌ಠಾಣಾ ವ್ಯಾಪ್ತಿ ಹೆಚ್ಚಿಸಲು ಪುರಸಭೆ ಮಾಜಿ ಅಧ್ಯಕ್ಷ ಯಮುನಾಜಿ‌‌ ಸಾಳೆಂಕೆ ಜಿಲ್ಲಾ ಪೋಲಿಸ್ ವರಿಷ್ಠ ಅಧಿಕಾರಿಗಳಿಗೆ ಮನವಿ ಮಾಡಿದರು.
ಬುಧವಾರ ಶಹರ ಪೋಲಿಸ್ ಠಾಣಾದಲ್ಲಿ ಆಯೋಜಿಸಿದ್ದ ಬಕ್ರೀದ್ ಹಾಗೂ ಚೌಡಮ್ಮ‌ ಜಾತ್ರೆ ನಿಮಿತ್ಯ ಶಾಂತಿ ಸಭೆಯಲ್ಲಿ ಮಾತನಾಡಿದರು.
ಪಟ್ಟಣದಿಂದ ಸುಮಾರು 10 ಕಿಮೀ ವ್ಯಾಪ್ತಿಯ ಬರುವ ಹಳ್ಳಿಗಳು ಶಹರ ಪೋಲಿಸ್ ಠಾಣೆಗೆ ಸೇರ್ಪಡೆಗೊಳಿಸಿ ಶಹರ ಪೋಲಿಸ್ ಠಾಣೆಗೆ ಮೆರಗು ತರಬೇಕು. ಈ ಹಿಂದೆ ಶಹರ್ ಮತ್ತು ಗ್ರಾಮೀಣ ಠಾಣೆ ಒಂದೇಯಾಗಿತ್ತು. ಇತ್ತೀಚೆಗೆ ಅಪರಾಧ ಚಟುವಟಿಕೆಗಳು ಮತ್ತು ಆಡಳಿತದ ಹಿತದೃಷ್ಟಿಯಿಂದ ಗ್ರಾಮೀಣ ಮತ್ತು ಶಹರ ಠಾಣೆ‌ ಎಂದು ಇಬ್ಬಾಗ ಮಾಡಲಾಗಿದೆ. ಆದರೆ ಆಡಳಿತ ಹಿತ ದೃಷ್ಟಿಯಿಂದ‌ ಶಹರ್ ಠಾಣೆಗೆ ಇನ್ನೊಂದಿಷ್ಟು ಹಳ್ಳಿಗಳು ಸೇರ್ಪಡೆ ‌ಮಾಡುವುದರಿಂದ‌‌‌ ಒಳ್ಳೆಯದು ಆಗುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಭೀಮನಗೌಡ ಪಾಟೀಲ, ಸತೀಶ ಕುಂಬಾರ, ಅಯೂಬ್ ನಾಟೀಕಾರ ಮಾತನಾಡಿ, ಪಟ್ಟಣ ಶಾಂತಿ ಸೌಹಾರ್ದತೆಗೆ ಹೆಸರುವಾಸಿಯಾಗಿದೆ. ‌ಹಾಗಾಗಿ ಯಾವುದೆ ಕಾರಣಕ್ಕೂ ಕೆಟ್ಟ ಹೆಸರು ತರಲು ಅವಕಾಶ ಮಾಡಿಕೊಡುವುದಿಲ್ಲ ಎಂದು ಹೇಳಿದರು.
ಶಾಂತಿ‌ ಸಭೆಯ ‌ಅಧ್ಯಕ್ಷತೆ ವಹಿಸಿದ ಶಹರ್ ಪೋಲಿಸ್ ಠಾಣಾ ಸಿಪಿಐ ರತನಕುಮಾರ ಜಿರಗ್ಯಾಳ ಮಾತನಾಡಿ, ಯಾವುದೇ ಸಮುದಾಯವಾಗಿರಲಿ ಹಬ್ಬಗಳ ಆಚರಣೆ ವೇಳೆ ಅನ್ಯ ಧರ್ಮದ ಬಗ್ಗೆ ತಾತ್ಸಾರ ಮಾಡದೆ, ಶಾಂತಿಯುತವಾಗಿ ಆಚರಿಸಿದಾಗ ಮಾತ್ರ ಸಹಭಾಳ್ವೆ ಸಾಧ್ಯ. ಹೀಗಾಗಿ ಶಾಂತಿ ಭಂಗ ತರುವ ಯಾವುದೇ ಹೇಳಿಕೆಗಳು. ಸಾಮಾಜಿಕ ಜಾಲ ತಾಣಗಳಲ್ಲಿ ಪೋಸ್ಟ್ ಮಾಡುವುದು, ಫಾರ್ವಡ್ ಮಾಡಿ ಮತ್ತೊಬ್ಬರಿಗೆ ನೋವುಂಟು ಮಾಡುವುದು ಕಾನೂನಿನಲ್ಲಿ ಅಪರಾಧವಾಗಿದ್ದು, ಸಭೆಯಲ್ಲಿನ ಮುಖಂಡರು ಯುವಕರಿಗೆ ತಿಳಿ ಹೇಳಬೇಕು ಎಂದ ಅವರು ಕಾನೂನು ಉಲ್ಲಂಘಿಸುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ರೈಸ್ ಅಷ್ಟೇಕರ, ಶ್ರೀಧರ ಕ್ಷೇತ್ರಿ, ಮಲ್ಲು ದೇವರ ಹಾಗೂ ಶಹರದ‌ ಮುಖಂಡರು, ಪೋಲಿಸ್ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಸವಣ್ಣನವರ ಚಿಂತನೆಗಳು ಎಂದೆಂದಿಗೂ ಪ್ರಸ್ತುತ

ಬಸವ ತತ್ವ ಸಕಲ ಶರಣರ ವಚನಗಳ ಸಾರ :ಕುಲಕರ್ಣಿ

ಅಧಿಕಾರ ಯಾವಾಗಲೂ ಜನಪರವಾಗಿರಬೇಕು :ಶಾಸಕಮನಗೂಳಿ

ಬಸವಣ್ಣರ ಅನುಭವ ಮಂಟಪ ಪರಿಕಲ್ಪನೆಗಳೇ ಸಂವಿಧಾನಕ್ಕೆ ತಳಹದಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಸವಣ್ಣನವರ ಚಿಂತನೆಗಳು ಎಂದೆಂದಿಗೂ ಪ್ರಸ್ತುತ
    In (ರಾಜ್ಯ ) ಜಿಲ್ಲೆ
  • ಬಸವ ತತ್ವ ಸಕಲ ಶರಣರ ವಚನಗಳ ಸಾರ :ಕುಲಕರ್ಣಿ
    In (ರಾಜ್ಯ ) ಜಿಲ್ಲೆ
  • ಅಧಿಕಾರ ಯಾವಾಗಲೂ ಜನಪರವಾಗಿರಬೇಕು :ಶಾಸಕಮನಗೂಳಿ
    In (ರಾಜ್ಯ ) ಜಿಲ್ಲೆ
  • ಬಸವಣ್ಣರ ಅನುಭವ ಮಂಟಪ ಪರಿಕಲ್ಪನೆಗಳೇ ಸಂವಿಧಾನಕ್ಕೆ ತಳಹದಿ
    In (ರಾಜ್ಯ ) ಜಿಲ್ಲೆ
  • ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ಚಿಂತಕ ಬಸವಣ್ಣ
    In (ರಾಜ್ಯ ) ಜಿಲ್ಲೆ
  • ಬಸವಣ್ಣ ೧೨ನೇ ಶತಮಾನದ ಕ್ರಾಂತಿಯೋಗಿ :ಬಸವರೆಡ್ಡಿ
    In (ರಾಜ್ಯ ) ಜಿಲ್ಲೆ
  • ಬಸವ ಜಯಂತಿ: ಸಚಿವರಿಂದ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ
    In (ರಾಜ್ಯ ) ಜಿಲ್ಲೆ
  • ಇಂದು ಅಕ್ಕಮಹಾದೇವಿ ಮಹಿಳಾ ವಿವಿ ಘಟಿಕೋತ್ಸವ
    In (ರಾಜ್ಯ ) ಜಿಲ್ಲೆ
  • ದಯವೇ ಧರ್ಮದ ಮೂಲ ಸಂದೇಶ ಸಾರಿದ ಬಸವಣ್ಣ :ಕುಂಬಾರ
    In (ರಾಜ್ಯ ) ಜಿಲ್ಲೆ
  • ಮಹಾನ್ ಮಾನವತಾವಾದಿ ಬಸವಣ್ಣನವರು :ಇಂಗಳೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.